• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ರೈತ ಹೋರಾಟದಲ್ಲಿ ಮಡಿದ 700 ಕುಟುಂಬಗಳಿಗೆ ತಲಾ 3 ಲಕ್ಷ ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

ಪ್ರತಿಧ್ವನಿ by ಪ್ರತಿಧ್ವನಿ
November 21, 2021
in ದೇಶ, ರಾಜಕೀಯ
0
ರೈತ ಹೋರಾಟದಲ್ಲಿ ಮಡಿದ 700 ಕುಟುಂಬಗಳಿಗೆ ತಲಾ 3 ಲಕ್ಷ ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ
Share on WhatsAppShare on FacebookShare on Telegram

ಕಳೆದ ಒಂದು ವರ್ಷಗಳಿಂದ ವಿವಾದಾಸ್ಪದ ಮೂರು ಕೃಷಿ ಕಾಯ್ದೆಗಳ ವಿರುದ್ಧ ನಿರಂತರ ಪ್ರತಿಭಟನೆಗಳು ನಡೆಸಿದ ಪರಿಣಾಮ ಮೋದಿ ಸರ್ಕಾರ ರೈತರ ಹೋರಾಟಕ್ಕೆ ಶರಣಾಗಿದೆ. ಅದೆಷ್ಟೋ ರೈತ ಬಾಂಧವರು ಜೀವವನ್ನೇ ಕಳೆದುಕೊಂಡಿರುವ ನಿದರ್ಶನಗಳೂ ಇವೆ. ಇದೀಗ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಹೋರಾಟದಲ್ಲಿ ಮೃತಪಟ್ಟ ಸುಮಾರು 700 ಕುಟುಂಬಗಳಿಗೆ ತಲಾ 3 ಲಕ್ಷ ಪರಿಹಾರ ಧನವನ್ನು ಘೋಷಣೆ ಮಾಡಿದ್ದಾರೆ.

ADVERTISEMENT

ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ರೈತರ ಕುಟುಂಬಗಳಿಗೆ ತಲಾ 25 ಲಕ್ಷ ರೂ ಪರಿಹಾರ ಸಿಗಬೇಕು ಎಂದು ಆಗ್ರಹಿಸಿದ್ದಾರೆ. ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ರೈತರು, ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಲು ದೆಹಲಿಯ ಗಡಿ ಪ್ರವೇಶಗಳಲ್ಲಿ ಸುಮಾರು ಒಂದು ವರ್ಷದಿಂದ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಆದರೆ, ಕೇಂದ್ರ ಯಾವುದೇ ರೀತಿಯಲ್ಲೂ ಮನ್ನಣೆ ನೀಡಲಿಲ್ಲ. ರೈತರ ಸಾವು, ನೋವುಗಳಿಗೆ ಸ್ಪಂದಿಸುವುದು ಸರ್ಕಾರದ ಆದ್ಯ ಕರ್ತವ್ಯ ಎಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರತಿಭಟನಾಕಾರರ ಮೇಲೆ ಹಾಕಿರುವ ಎಲ್ಲಾ ಪ್ರಕರಣಗಳನ್ನು ಕೂಡ ಹಿಂಪಡೆಯಬೇಕು. ಮುಂಬರುವ ಪಂಜಾಬ್ ಹಾಗೂ ಉತ್ತರ ಪ್ರದೇಶದ ಚುನಾವಣಾ ದಷ್ಟಿಯಿಂದ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ನಿರ್ಧರಿಸಿದೆ ಎಂದು ಆರೋಪಿಸಿದ್ದಾರೆ.

Also read : ಕೃಷಿ ಕಾಯ್ದೆ ವಾಪಸ್: ಮೋದಿ ದಾಳಕ್ಕೆ ಮಣಿಯದ ರೈತ ನಾಯಕರು!

ತನ್ನ ತಪ್ಪು ಕೇಂದ್ರಕ್ಕೆ ಅರಿವಾಗಿದೆ: ತೆಲಂಗಾಣ ಸಿಎಂ

ಕೇಂದ್ರ ಸರ್ಕಾರಕ್ಕೆ ಈಗ ತನ್ನ ತಪ್ಪಿನ ಅರಿವಾಗಿದೆ. ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಸಿಗುವಂತೆ ಸರ್ಕಾರ ಕಾನೂನು ರೂಪಿಸಬೇಕು ಎಂದು ಈ ವೇಳೆ ಒತ್ತಾಯಿಸಿದರು. ಕೃಷಿ ವಿಷಯಗಳ ಕುರಿತು ಚರ್ಚಿಸಲು ಮೋದಿ ಅವರನ್ನು ಭೇಟಿ ಮಾಡಲು ದೆಹಲಿಗೆ ತೆರಳಬೇಕು. ಕೃಷಿಗೆ ಸಂಬಂಧಪಟ್ಟ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ತಮ್ಮ ರಾಜ್ಯದ ಸಚಿವರು ಮತ್ತು ಸಂಸದರು ಕೂಡ ರಾಜಧಾನಿಗೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು.

ದಿಶಾರವಿ ಮೇಲೆಯೂ ಆರೋಪವಿತ್ತು!

ಮೂರು ಕೃಷಿ ಕಾಯ್ದೆಗಳ ವಿರುದ್ಧ ದನಿಯೆತ್ತಿದ ಹೋರಾಟಗಾರ್ತಿ ದಿಶಾ ರವಿ ಎಂಬ ಯುವತಿಯನ್ನೂ ಬಂಧಿಸಲಾಗಿತ್ತು. ಈಕೆಯ ಒಂದು ಟ್ವೀಟ್ ಗೆ ಸರ್ಕಾರ ದಿಶಾ ರವಿ ಮೇಲೆ ಕಾನೂನು ಕ್ರಮ ಕೈಗೊಂಡಿತ್ತು. ಟೂಲ್ ಕಿಟ್ ಅನ್ನು ಸಿದ್ಧಪಡಿಸಿದ ಆರೋಪದಿಂದ ದಿಶಾಳ ಮೇಲೆ ಹೊರಿಸಲಾಗಿತ್ತು. ದೇಶದ್ರೋಹ, ಜನರ ನಡುವೆ ದ್ವೇಷದ ಕುಮ್ಮಕ್ಕು ಮುಂತಾದ ಆರೋಪಗಳಿಗೆ ಈಕೆಯ ಮೇಲೆ ಫೆ.4 ರಂದು ಎಫ್ ಐಆರ್ ದಾಖಲಿಸಿ, ದಿಶಾಳ ಬಂಧನವೂ ಸೇರಿದಂತೆ ಹಲವು ಸಂದರ್ಭಗಳನ್ನು ಈ ವೇಳೆ ವಿವರಿಸಿದ್ದಾರೆ.

Also read : ದಿಶಾ ರವಿ ವಿರುದ್ದ ಸಾಕ್ಷ್ಯಾಧಾರಗಳ ಕೊರತೆ: ʻಟೂಲ್ ಕಿಟ್’ ಪ್ರಕರಣ ಮುಚ್ಚಲಿದ್ದಾರೆಯೇ ಪೊಲೀಸರು?

6,600 ಭತ್ತ ಖರೀದಿ ಕೇಂದ್ರಗಳ ಸ್ಥಾಪನೆ!

ತಮ್ಮ ರಾಜ್ಯದ ರೈತರಿಗೆ ಬಿತ್ತನೆ ಮತ್ತು ಭತ್ತದ ಸಂಗ್ರಹಣೆಯ ಬಗ್ಗೆ ಮಾರ್ಗದರ್ಶನ ನೀಡಲಾಗುವುದು. ರಾಜ್ಯದಾದ್ಯಂತ ಸುಮಾರು 6,600 ಭತ್ತ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಭತ್ತದ ಖರೀದಿಯ ಬಗ್ಗೆ ಚಿಂತಿಸಬೇಕಾಗಿಲ್ಲ ಎಂದು ಮಾಧ್ಯಮಗಳಿಗೆ ತಿಳಿಸಿದರು.

Tags: BJPತಲಾ 3 ಲಕ್ಷತೆಲಂಗಾಣ ಸರ್ಕಾರನರೇಂದ್ರ ಮೋದಿಪರಿಹಾರರೈತ ಹೋರಾಟ
Previous Post

ಹೈದರಾಬಾದ್‌ : ಚಂದ್ರಬಾಬು ನಾಯ್ಡು ಘಟನೆ ಕುರಿತು ಜ್ಯೂ.ಎನ್‌ಟಿಆರ್ ಮಾತು

Next Post

ಭಾರಿ ಮಳೆ : ಸಚಿವರು ಯಾತ್ರೆಯಲ್ಲಿದ್ದಾರೆ, ಅಧಿಕಾರಿಗಳು ಬೆಚ್ಚನೆ ಮನೆಯಲ್ಲಿದ್ದಾರೆ, ಜನ ಬೀದಿಪಾಲಾಗಿದ್ದಾರೆ – ಸಿದ್ದರಾಮಯ್ಯ ಕಿಡಿ

Related Posts

Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
0

ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನು ಸಾಕ್ಷಿ ಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ? :ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ...

Read moreDetails
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
Next Post
ಜಾತಿವಾರು ಜನಗಣತಿ ವರದಿ ಬಿಡುಗಡೆ ಮಾಡದಂತೆ ಪುಟ್ಟರಂಗ ಶೆಟ್ಟರನ್ನು ಬೆದರಿಸಿದ್ದ HDK: ಸಿದ್ದರಾಮಯ್ಯ

ಭಾರಿ ಮಳೆ : ಸಚಿವರು ಯಾತ್ರೆಯಲ್ಲಿದ್ದಾರೆ, ಅಧಿಕಾರಿಗಳು ಬೆಚ್ಚನೆ ಮನೆಯಲ್ಲಿದ್ದಾರೆ, ಜನ ಬೀದಿಪಾಲಾಗಿದ್ದಾರೆ – ಸಿದ್ದರಾಮಯ್ಯ ಕಿಡಿ

Please login to join discussion

Recent News

Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
Top Story

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!