• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪಂಚರಾಜ್ಯಗಳ ಚುನಾವಣಾ ಸೋಲಿನ ಭೀತಿ : ಕಾರ್ಮಿಕ ಸುಧಾರಣಾ ನೀತಿಯನ್ನು ಜಾರಿಗೆ ತರದಂತೆ ಮೋದಿ ಸರ್ಕಾರ ನಿರ್ಧಾರ!

ಪ್ರತಿಧ್ವನಿ by ಪ್ರತಿಧ್ವನಿ
November 23, 2021
in ಕರ್ನಾಟಕ, ದೇಶ
0
ಪಂಚರಾಜ್ಯಗಳ ಚುನಾವಣಾ ಸೋಲಿನ ಭೀತಿ : ಕಾರ್ಮಿಕ ಸುಧಾರಣಾ ನೀತಿಯನ್ನು ಜಾರಿಗೆ ತರದಂತೆ ಮೋದಿ ಸರ್ಕಾರ ನಿರ್ಧಾರ!
Share on WhatsAppShare on FacebookShare on Telegram

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕಾರ್ಮಿಕ ಸುಧಾರಣಾ ನೀತಿಗಳನ್ನು ಮುಂದಿನ ವರ್ಷ ನಡೆಯುವ 7 ರಾಜ್ಯಗಳ ಚುನಾವಣೆಯ ನಂತರ ಅನುಷ್ಠಾನ ಮಾಡಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ADVERTISEMENT

ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆದ ರೀತಿ ಈ ಕಾನೂನನ್ನು ತರಾತುರಿಯಲ್ಲಿ ಅನಿಷ್ಠಾನಗೊಳಿಸಿದ್ದರೆ ಕಾರ್ಮಿಕ ಸಂಘಟನೆಗಳ ತೀವ್ರ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂದು ಮುಂದಿನ ವರ್ಷ ಚುನಾವಣಾ ಪರ್ವ ಮುಗಿದ ನಂತರ ಜಾರಿಗೆ ತರಲು ಚಿಂತಿಸಿದೆ ಎಂದು ಹೇಳಲಾಗುತ್ತಿದೆ.

ಕೇಂದ್ರ ಸರ್ಕಾರವು ನಾಲ್ಕು ಕಾರ್ಮಿಕ ನೀತಿಗಳನ್ನು ಅನುಷ್ಠಾನ ಮಾಡುವುದಾಗಿ ಹೇಳುತ್ತಾ ಮುಂದೂಡುತ್ತಾ ಬಂದಿದೆ. 2019-20ರಲ್ಲಿ ಕಾರ್ಮಿಕರನ್ನು ನೇಮಿಸಿಕೊಳ್ಳುವಂತೆ ಮತ್ತು ವಜಾ ಮಾಡಲು ಸುಲಭವಾಗುವಂತೆ ಮತ್ತು ಹೂಡಿಕೆಯನ್ನು ಆರ್ಕಷಿಸುವಂತೆ ಸಂಸತ್ತಿನಲ್ಲಿ ಕಳೆದ ವರ್ಷ ಮಸೂದೆಗಳನ್ನು ಅಂಗೀಕರಿಸಲಾಗಿತ್ತು.

ಸುಮಾರು 10ಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳು ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ ಹಾಗೆ ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿವೆ.

2014ರಲ್ಲಿ ಅಧಿಕಾರಕ್ಕೆ ಬಂಧ ಮೋದಿ ಸರ್ಕಾರವು ಕಳೆದ ವಾರ ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ತಿಳಿಸಿತ್ತು. ಇದು ಮುಂಬರುವ ಉತ್ತರ ಪ್ರದೇಶ ಚುನಾವಣೆ ಮತ್ತು 2024ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಕಾನೂನುಗಳನ್ನು ಹಿಂಪಡೆಯಲಾಗಿದೆ ಎಂದು ಹೇಳಲಾಗುತ್ತಿದೆ.

ಮುಂದಿನ ವರ್ಷ ನಡೆಯಲಿರುವ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ತನ್ನ ಪ್ರಭಾವವನ್ನು ಕಳೆದುಕೊಳ್ಳದಂತೆ ನೋಡಿಕೊಳ್ಳಲು ಯೋಜನೆ ರೂಪಿಸಿದೆ. ಪ್ರಸ್ತುತ 17 ರಾಜ್ಯಗಳಲ್ಲಿ ಬಿಜೆಪಿ ಆಡಳತ ನಡೆಸುತ್ತಿದೆ. ಅದರಲ್ಲಿ 10 ರಾಜ್ಯಗಳು ತಮ್ಮದೇ ಆದ ಕಾರ್ಮಿಕ ನೀತಿಗಳನ್ನು ರೂಪಿಸಿವೆ.

Tags: BJPCongress PartyCovid 19ಕಾರ್ಮಿಕ ಸುಧಾರಣಾ ನೀತಿನರೇಂದ್ರ ಮೋದಿಪಂಚರಾಜ್ಯಬಿಜೆಪಿಮೋದಿ ಸರ್ಕಾರ
Previous Post

ಹುತಾತ್ಮರಾಗುವ ಅರೆಸೇನಾ ಯೋಧರ ಪರಿಹಾರ ಹಣ 35 ಲಕ್ಷಕ್ಕೆ ಏರಿಕೆ!

Next Post

ಸಿಎಎ ಪ್ರತಿಭಟನೆ : ಸುಳ್ಳು ಸುದ್ದಿ ಬಿತ್ತರಿಸಿದ ಟೈಮ್ಸ್ ನೌಗೆ ಛೀಮಾರಿ, ಎರಡು ಸಂಚಿಕೆಗಳನ್ನು ತೆಗೆದು ಹಾಕಲು ಆದೇಶ!

Related Posts

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ
Top Story

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

by ಪ್ರತಿಧ್ವನಿ
May 14, 2026
0

ಬೆಂಗಳೂರು : ರಾಜ್ಯದಲ್ಲಿ ಗೃಹ ರಕ್ಷಕದಳ ಮತ್ತು ಸಶಸ್ತ್ರ ಪೊಲೀಸ್ ಪಡೆಯ ಸಿಬ್ಬಂದಿಗಳು ನಿಯಮಬಾಹಿರವಾಗಿ ವಾಹನ ತಪಾಸಣಾ ನೆಪದಲ್ಲಿ ವಾಹನ ಸವಾರರಿಗೆ ಕಿರುಕುಳ ನೀಡುತ್ತಿರುವುದನ್ನು ಕೂಡಲೇ ನಿಲ್ಲಿಸಿ...

Read moreDetails
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

May 14, 2026
ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

May 14, 2026
3ನೇ ಹಂತದ SIR : ಕರ್ನಾಟಕ ಸೇರಿದಂತೆ ಯಾವ್ಯಾವ ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ..?

3ನೇ ಹಂತದ SIR : ಕರ್ನಾಟಕ ಸೇರಿದಂತೆ ಯಾವ್ಯಾವ ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ..?

May 14, 2026
Next Post
ಸಿಎಎ ಪ್ರತಿಭಟನೆ : ಸುಳ್ಳು ಸುದ್ದಿ ಬಿತ್ತರಿಸಿದ ಟೈಮ್ಸ್ ನೌಗೆ ಛೀಮಾರಿ, ಎರಡು ಸಂಚಿಕೆಗಳನ್ನು ತೆಗೆದು ಹಾಕಲು ಆದೇಶ!

ಸಿಎಎ ಪ್ರತಿಭಟನೆ : ಸುಳ್ಳು ಸುದ್ದಿ ಬಿತ್ತರಿಸಿದ ಟೈಮ್ಸ್ ನೌಗೆ ಛೀಮಾರಿ, ಎರಡು ಸಂಚಿಕೆಗಳನ್ನು ತೆಗೆದು ಹಾಕಲು ಆದೇಶ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!