• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಿರಂತರ ಮಳೆಗೆ ರಾಜಧಾನಿ ಬೆಂಗಳೂರು ಕಂಗಾಲು : ರಾಜಕಾಲುವೆ ಒತ್ತುವರಿ ಮಾಡಿದವರಿಗೆ ಎದುರಾದ ಸಂಕಷ್ಟ.!!

ಕರ್ಣ by ಕರ್ಣ
November 26, 2021
in ಕರ್ನಾಟಕ
0
ನಿರಂತರ ಮಳೆಗೆ ರಾಜಧಾನಿ ಬೆಂಗಳೂರು ಕಂಗಾಲು : ರಾಜಕಾಲುವೆ ಒತ್ತುವರಿ ಮಾಡಿದವರಿಗೆ ಎದುರಾದ ಸಂಕಷ್ಟ.!!
Share on WhatsAppShare on FacebookShare on Telegram

ರಾಜಾಕಾಲುವೆ ಒತ್ತುವರಿಯಿಂದ ಮನೆಗಳಿಗೆ ಮಳೆ ನೀರು ನುಗ್ಗಿ ನಗರದಲ್ಲಿ ಭಾರೀ ಅನಾಹುತ ಸೃಷ್ಟಿಯಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ರಾಜಾಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಖಡಕ್ ಸೂಚನೆ ನೀಡಿದೆ.‌ ಈಗ ರಾಜಕಾಲುವೆ ಒತ್ತುವರಿ ಮಾಡಿ ಮನೆ ಕಟ್ಟಿದವರಿಗೆ ಢವಢವ ಶುರುವಾಗಿದೆ.

ADVERTISEMENT

ರಾಜಾಧಾನಿ ಬೆಂಗಳೂರಿನಲ್ಲಿ ಕೆರೆ ಒತ್ತುವರಿ, ರಾಜಾಕಾಲುವೆ ಒತ್ತುವರಿ ಸಮಸ್ಯೆ ಇವತ್ತು ನಿನ್ನೆಯದಲ್ಲ. ಸಮಸ್ಯೆ ಕಣ್ಣಿಗೆ ಕಂಡಿದ್ರೂ ಸರ್ಕಾರಗಳು ಕುರುಡಾಗಿತ್ತು. ಕಳೆದ ಭಾನುವಾರ ಸುರಿದ ಧಾರಾಕಾರ ಮಳೆಯಿಂದ ಇಡೀ ಬೆಂಗಳೂರು ಉತ್ತರವೇ ತತ್ತರಿಸಿ ಹೋಗಿತ್ತು. ಕೆಲವು ಕಡೆ ಕೆರೆ ನೀರು ಮನೆ, ಅಪಾರ್ಟ್ಮೆಂಟ್, ಅಂಗಡಿ – ಮುಂಗಟ್ಟುಗಳಿಗೆ ನುಗ್ಗಿದ್ರೆ, ಇನ್ನು ಕೆಲವು ಕಡೆ ಕೆರೆ ಕೋಡಿ ತುಂಬಿ ಅದ್ವಾನವಾಗಿತ್ತು. ಬೆಂಗಳೂರು ಉತ್ತರ ಭಾಗದ ಜನರು ಅಕ್ಷರಶಃ ನರಕಯಾತನೆ ಅನುಭವಿಸಿದ್ದು, ಸರ್ಕಾರ ಮತ್ತು ಬಿಬಿಎಂಪಿ ಗೆ ಹಿಡಿಶಾಪ ಹಾಕಿದ್ರು. ಇದ್ರ ಬೆನ್ನಲ್ಲೆ ಎಚ್ಚೆತ್ತ ಸರ್ಕಾರ ಈಗ ಒತ್ತುವರಿಯಾದ ರಾಜಾಕಾಲುವೆ ತೆರವುಗೊಳಿಸಲು ಸೂಚನೆ ನೀಡಿದೆ.

ಸರ್ಕಾರದ ಒತ್ತುವರಿ ಲೀಸ್ಟ್ ನಲ್ಲಿ ನಗರದ ಒಟ್ಟು 356 ವಾಸದ ಮನೆಗಳಿದ್ದು, 959 ಕಡೆಗಳಲ್ಲಿ ಖಾಲಿಜಾಗಕ್ಕೆ ಒತ್ತುವರಿಗೊಳಿಸಿ ಬೇಲಿ ಹಾಕಿರೋದು ಗೊತ್ತಾಗಿದೆ. ಇನ್ನು ಒತ್ತುವರಿ ಜಾಗದಲ್ಲಿ 35 ವಾಣಿಜ್ಯ ಕೈಗಾರಿಕಾ ಕಟ್ಟಡಗಳು ನಿರ್ಮಾಣವಾಗಿದ್ದು, 244 ಕಡೆಗಳಲ್ಲಿ ರಾಜಕಾಲುವೆ ಜಾಗ ಒತ್ತುವರಿ ಮಾಡಿ ಕಟ್ಟಡ ಕಟ್ಟಲಾಗಿದೆ ಅಂತಾ ಗುರುತಿಸಲಾಗಿದೆ. 

ಹೀಗಾಗಿಯೇ ನಾನಾ ರೂಪಗಳಲ್ಲಿ ರಾಜಕಾಲುವೆ ಒತ್ತುವರಿಯಿಂದ ಸ್ವಲ್ಪ ಮಳೆ ಬಂದ್ರೆ ಇಡೀ ರಾಜಧಾನಿ ಕೆರೆಯಂತಾಗುತ್ತೆ. 

ಈಗಾಗಲೇ ಗುರುತಿಸಲ್ಪಟ್ಟ ಎಲ್ಲ ಒತ್ತುವರಿಗಳನ್ನು ತಕ್ಷಣ ತೆರವುಗೊಳಿಸುವಂತೆ ಸಿಎಂ ಆದೇಶ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳು ಕಾರ್ಯಪ್ರವೃತವಾಗಿದ್ದಾರೆ.

ರಾಜಾಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಸಿಎಂ ಏನೋ ಸೂಚನೆ ನೀಡಿದ್ದಾರೆ. ಆದ್ರೆ, ಈಗಿರುವ ಪ್ರಶ್ನೆ ಎಲ್ಲಿಂದ‌ ತೆರವು ಮಾಡುತ್ತೆ ಬಿಬಿಎಂಪಿ..? ತೆರವು‌ ಮಾಡುತ್ತಾ ಅಥವಾ ಮಳೆ ಕಡಿಮೆ ಆದ್ಮೇಲೆ ಸೈಲೆಂಟ್ ಆಗ್ತಾರಾ ಅನ್ನೋದನ್ನ ಕಾದು ನೋಡಬೇಕಿದೆ. 

ಬಿಬಿಎಂಪಿ ಪ್ರಕಾರ ಎಷ್ಟು ಒತ್ತುವರಿಯಾಗಿದೆ.!?

– ಒತ್ತುವರಿ ಲೀಸ್ಟ್ ನಲ್ಲಿ ಒಟ್ಟು 356 ವಾಸದ ಮನೆಗಳು

– 959 ಕಡೆಗಳಲ್ಲಿ ಖಾಲಿಜಾಗಕ್ಕೆ ಒತ್ತುವರಿಗೊಳಿಸಿ ಬೇಲಿ 

– ಒತ್ತುವರಿ ಜಾಗದಲ್ಲಿ ನಿರ್ಮಾಣವಾಗಿದೆ 35 ವಾಣಿಜ್ಯ ಕೈಗಾರಿಕಾ ಕಟ್ಟಡಗಳು

– 244 ಕಡೆಗಳಲ್ಲಿ ರಾಜಕಾಲುವೆ ಜಾಗ ಒತ್ತುವರಿ ಮಾಡಿ ನಿರ್ಮಾಣ

Previous Post

ಕೋವಿಡ್ ಸೂಪರ್ ಸ್ಪ್ರೆಡರ್ ಆದ ಧಾರವಾಡದ ಎಸ್ಡಿಎಂ ಮೆಡಿಕಲ್ ಕಾಲೇಜು: ಈವರೆಗೆ 182 ಸೋಂಕಿತರು

Next Post

ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ: ಮಹಿಳೆಯರ ಪ್ರಮಾಣ ಪುರುಷರಿಗಿಂತ ಹೆಚ್ಚು…ಲಿಂಗಾನುಪಾತದಲ್ಲಿ ಸುಧಾರಣೆ…

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ: ಮಹಿಳೆಯರ ಪ್ರಮಾಣ ಪುರುಷರಿಗಿಂತ ಹೆಚ್ಚು…ಲಿಂಗಾನುಪಾತದಲ್ಲಿ ಸುಧಾರಣೆ…

ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ: ಮಹಿಳೆಯರ ಪ್ರಮಾಣ ಪುರುಷರಿಗಿಂತ ಹೆಚ್ಚು…ಲಿಂಗಾನುಪಾತದಲ್ಲಿ ಸುಧಾರಣೆ…

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!