• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

2023ರ ವರೆಗೂ ಬೊಮ್ಮಾಯಿ ಸಿಎಂ – ಸಚಿವ ಜೋಷಿ

ಪ್ರತಿಧ್ವನಿ by ಪ್ರತಿಧ್ವನಿ
December 5, 2021
in ಕರ್ನಾಟಕ, ರಾಜಕೀಯ
0
2023ರ ವರೆಗೂ ಬೊಮ್ಮಾಯಿ ಸಿಎಂ – ಸಚಿವ ಜೋಷಿ
Share on WhatsAppShare on FacebookShare on Telegram

2023 ರವರೆಗೆ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದರು.

ADVERTISEMENT

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಗೊಂದಲಗಳಿಗೆ ತೆರೆ ಎಳೆದರು.

ಸಿಎಂ ಬದಲಾವಣೆಯಾಗುತ್ತಾರೆ ಎಂಬ ಈಶ್ವರಪ್ಪ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಆ ರೀತಿ ಏನೂ ಇಲ್ಲ. ಸಿಎಂ ಬದಲಾಣೆಯಾಗುವುದಿಲ್ಲ. ಈಶ್ವರಪ್ಪನವರು ʼಶಿಘ್ರವೇ ಬದಲಾವಣೆ ಆಗ್ತಾರೆʼ ಎಂದು ಹೇಳಿಲ್ಲ. ಆದರೂ ಈ ರೀತಿ ಹೇಳಿಕೆ ನೀಡುವುದು ತಪ್ಪು ಎಂದರು.

ಮೋದಿ ಸರ್ಕಾರ ಯಾವತ್ತೂ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ಇನ್ನೂ ಗುತ್ತಿಗೆದಾರರ ಸಂಘದಿಂದ ಪ್ರಧಾನಿಗೆ ಪತ್ರದ ವಿಚಾರ ಕುರಿತು ಮಾತನಾಡಿದ ಅವರು, ಅದೊಂದು ಆಧಾರರಹಿತ ಆರೋಪವಾಗಿದೆ ಎಂದರು.

ಗುತ್ತಿಗೆದಾರರ ಬಳಿ ಏನಾದರೂ ಸಾಕ್ಷಿ ಇದ್ದರೆ ಕೊಡಲಿ. ಅದನ್ನು ತನಿಖೆ ಮಾಡೋಣ. ಮೋದಿ ನಾಯಕತ್ವದಲ್ಲಿ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂದರು.

ಪ್ರಧಾನಿ ಮೋದಿ ಮಾತ್ತು ಮಾಜಿ ಪ್ರಧಾನಿ ದೇವೆಗೌಡರ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿ, ಪ್ರಧಾನಿ ಮೋದಿ ಹಾಗೂ ದೇವೇಗೌಡರು ಭೇಟಿಯಾಗಿದ್ದಾರೆ. ಕೆಲವು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಹಾಸನಕ್ಕೆ ಐಐಟಿ ಮತ್ತು ಕೆಲವು ಅಭಿವೃದ್ದಿ ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಆದರೆಎ ಜೆಡಿಎಸ್ ಜೊತೆ ಮೈತ್ರಿ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಆ ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ ಎಂದು ಹೇಳಿದರು.

Tags: BJPCongress PartyCovid 19ನರೇಂದ್ರ ಮೋದಿಬಸವರಾಜ ಬೊಮ್ಮಾಯಿಬಿ ಎಸ್ ಯಡಿಯೂರಪ್ಪಬಿಜೆಪಿಸಚಿವ ಜೋಷಿ
Previous Post

ಇಮ್ಮಡಿ ಪುಲಕೇಶಿ ಕೇಂದ್ರಿತ ʼಕನ್ನಡ ಹೆಮ್ಮೆʼಯ ಟ್ವಿಟರ್ ಅಭಿಯಾನ : ಶಿವಾಜಿ, ಟಿಪ್ಪು ಪ್ರಸ್ತಾಪಿಸಿ ಗೊಂದಲ ಸೃಷ್ಟಿಸುತ್ತಿರುವ ಬಿಜೆಪಿಗರು

Next Post

ಉಚಿತ ಲಸಿಕೆ ಹೆಸರಲ್ಲಿ ಜನರಿಗೆ ಮೋಸ ಮಾಡಿದ್ರ ತುಮಕೂರು ಶಾಸಕ ಗೌರಿ ಶಂಕರ್?

Related Posts

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 
ಕರ್ನಾಟಕ

ರಾಜೀನಾಮೆ ಬಳಿಕ ಸಿದ್ದರಾಮಯ್ಯ ಭಾವುಕ ವಿದಾಯ ಭಾಷಣ: ಮಾತಾಡಿದ್ದೇನು

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರ ಅನುಪಸ್ಥಿತಿಯಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಗೆ ಸಲ್ಲಿಸಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಭಾವುಕ ವಿದಾಯ ಭಾಷಣ ಮಾಡಿದರು. ತಮ್ಮ...

Read moreDetails
“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

May 28, 2026
ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

May 28, 2026
Next Post
ಉಚಿತ ಲಸಿಕೆ ಹೆಸರಲ್ಲಿ ಜನರಿಗೆ ಮೋಸ ಮಾಡಿದ್ರ ತುಮಕೂರು ಶಾಸಕ ಗೌರಿ ಶಂಕರ್?

ಉಚಿತ ಲಸಿಕೆ ಹೆಸರಲ್ಲಿ ಜನರಿಗೆ ಮೋಸ ಮಾಡಿದ್ರ ತುಮಕೂರು ಶಾಸಕ ಗೌರಿ ಶಂಕರ್?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada