• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಸಿದ್ಧ: ಸಚಿವ ಕೆ.ಎಸ್.ಈಶ್ವರಪ್ಪ

Any Mind by Any Mind
December 10, 2021
in ಕರ್ನಾಟಕ, ರಾಜಕೀಯ
0
ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಸಿದ್ಧ: ಸಚಿವ ಕೆ.ಎಸ್.ಈಶ್ವರಪ್ಪ
Share on WhatsAppShare on FacebookShare on Telegram
ADVERTISEMENT

ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಕಾವು ಜೋರಾಗಿದ್ದು, ರಾಜಕೀಯ ಪಕ್ಷಗಳ ನಾಯಕರು ಆರೋಪ ಪ್ರತ್ಯಾರೋಪಗಳ ಸುರಿಮಳೆಗೈಯುತ್ತಿದ್ದಾರೆ. ಶಿವಮೊಗ್ಗದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ, ಅವರು ವಿಧಾನ ಪರಿಷತ್ ಗೆ ಮತದಾನ ಮಾಡಿ ಸುದ್ದಿಗಾರರೊಂದಿಗೆ ಮಾತನಾಡುತ್ತ, ಡಿಕೆಶಿ ಎಷ್ಟೇ ಅಡ್ಡ ಬಂದರೂ ಧರ್ಮವನ್ನು ವಿರೋಧ ಮಾಡುವ ವ್ಯಕ್ತಿಗೆ ಬೆಂಬಲ ಕೊಡಲ್ಲ. ಹಾಗಾಗಿ ವಿಧಾನಸಭೆಯಲ್ಲಿ ಪೂರ್ಣ ಬಹುಮತ ಇದ್ದು, ವಿಧಾನ ಪರಿಷತ್ ನಲ್ಲಿ ಸಹ ಪೂರ್ಣ ಬಹುಮತ ಸಾಧಿಸುವ ವಿಶ್ವಾಸ ಇದೆ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮತಾಂತರ ನಿಷೇಧ ಕಾಯ್ದೆ ಕುರಿತ ಹೇಳಿಕೆಗೆ ಪ್ರತಿಕ್ರಿಯಿಸಿದ ಈಶ್ವರಪ್ಪ,  ಮುಗ್ಧ ವೀರಶೈವ ಬಂಧುಗಳಿಗೆ ಆಸೆ, ಆಮಿಷ ತೋರಿಸಿ ಮತಾಂತರ ಮಾಡಿದ್ದಾರೆ. ಅವರನ್ನು ಮತ್ತೆ ವಾಪಸ್ ನಮ್ಮ ಧರ್ಮಕ್ಕೆ ತರುತ್ತೇವೆ ಎಂದು ಡಿಕೆಶಿ ಅವರಿಗೆ ನೇರವಾಗಿ ವೀರಶೈವ ಸಮಾಜದ ಅನೇಕ ಪೂಜ್ಯರು ಹೇಳಿದ್ದಾರೆ ಎಂದರು.

ಲವ್ ಜಿಹಾದ್ ಮೂಲಕ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಬೇರೆ ಕಡೆ ನಮ್ಮ ಸಹೋದರಿಯರು ಬಲಿಯಾಗಿರುವುದು ಡಿಕೆಶಿ ಅವರಿಗೆ ಗೊತ್ತಿಲ್ಲವಾ? ಗೊತ್ತಿಲ್ಲ ಅಂಥ ಹೇಳಿದರೆ ನಾನೇ ಕರೆದುಕೊಂಡು ಹೋಗಿ ತೋರಿಸುತ್ತೇನೆ. ಎಲ್ಲೆಲ್ಲಿ ಮತಾಂತರ ಮಾಡಿ ಹಿಂದು ಹೆಣ್ಣು ಮಕ್ಕಳನ್ನು ಮೋಸ ಮಾಡ್ತಿದ್ದಾರೆ ಎಂಬುದನ್ನು ತೋರಿಸುತ್ತೇನೆ ಎಂದು ತಿರುಗೇಟು ನೀಡಿದರು.

ಒಂದೇ ಒಂದು ಧರ್ಮವನ್ನು ಉದ್ದೇಶಿಸಿ ಮತಾಂತರ ಕಾಯ್ದೆ ತರುತ್ತಿದ್ದಾರೆ ಎಂದು ಡಿಕೆಶಿ ಆರೋಪಿಸಿದ್ದಾರೆ. ಹೌದು ಒಂದು ಧರ್ಮವನ್ನು ಉದ್ದೇಶಿಸಿಯೇ ಈ ಮತಾಂತರ ನಿಷೇಧ ಕಾಯ್ದೆ ತರುತ್ತಿರುವುದು. ನಾವು ಈ  ಕಾಯ್ದೆಯನ್ನು ವಿಧಾನಸಭೆಯಲ್ಲಿ ಪಾಸ್ ಮಾಡ್ತೀವಿ ಎಂದರು.

ಸ್ವತಃ ಶಾಸಕ ಗೂಳಿಹಟ್ಟಿ ಶೇಖರ್ ಅವರ ತಾಯಿಯೇ ಮತಾಂತರ ಆಗಿದ್ದಾರೆ. ಮತಾಂತರ ನಿಷೇಧವನ್ನು ಏಕೆ ವಿರೋಧ ಮಾಡ್ತೀರಾ ಎನ್ನುವುದನ್ನು ಡಿಕೆಶಿ ಸ್ಪಷ್ಟವಾಗಿ ತಿಳಿಸಬೇಕು. ಎಲ್ಲಾ ಹಿಂದುಗಳು ಮತಾಂತರ ಆಗಬೇಕಾ ಹೇಳಿ ನೋಡೋಣ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಜನರಿಗೆ ಉಪಯೋಗವಾಗುವ ಕಾಯ್ದೆಗಳನ್ನು ತರಬೇಕಾದರೆ ಪರಿಷತ್ ನಲ್ಲೂ ಬಹುಮತ ಬೇಕು. ಹಾಗಾಗಿ ದೇಶ ಭಕ್ತರ ತಂಡ ಇಂದು ಪರಿಷತ್ ಗೆ ಪ್ರವೇಶವಾಗುತ್ತಿದೆ. ನಾವು 16 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಸಿದ್ಧ: ಸಚಿವ ಕೆ.ಎಸ್.ಈಶ್ವರಪ್ಪ
Tags: BJPCongress Partyಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನತೆಯ ವಿರುದ್ಧವೇ ಸೇನೆ ಬಳಸುವುದು ವ್ಯವಸ್ಥೆಯ ದೌರ್ಬಲ್ಯದ ಲಕ್ಷಣ

Next Post

ನವ ಉದಾರವಾದಿ ಆರ್ಥಿಕ ನೀತಿಗಳ ನಡುವೆ ನಶಿಸುತ್ತಿರುವ ಮಾನವ ಹಕ್ಕುಗಳು!

Related Posts

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!
Top Story

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

by ಪ್ರತಿಧ್ವನಿ
March 5, 2026
0

ಬೆಂಗಳೂರು : ಇರಾನ್‌ - ಇಸ್ರೇಲ್‌ ನಡುವಿನ ಯುದ್ಧವು ಇಂದಿಗೆ 6ನೇ ದಿನಕ್ಕೆ ತಲುಪಿದೆ. ಈಗಾಗಲೇ ತನ್ನ ನಾಯಕನನ್ನು ಹೊಡೆದುರುಳಿಸಿದ ಅಮೆರಿಕ ಹಾಗೂ ಇಸ್ರೇಲ್‌ ವಿರುದ್ಧ ಇರಾನ್‌...

Read moreDetails
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
Next Post
ನವ ಉದಾರವಾದಿ ಆರ್ಥಿಕ ನೀತಿಗಳ ನಡುವೆ ನಶಿಸುತ್ತಿರುವ ಮಾನವ ಹಕ್ಕುಗಳು!

ನವ ಉದಾರವಾದಿ ಆರ್ಥಿಕ ನೀತಿಗಳ ನಡುವೆ ನಶಿಸುತ್ತಿರುವ ಮಾನವ ಹಕ್ಕುಗಳು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!