• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಬಿಜೆಪಿ ಪಾಲಿಗೆ ವೋಟ್ ಬ್ಯಾಂಕ್ ಆಗಿ ಉಳಿದ ಕಾಶ್ಮೀರಿ ಪಂಡಿತರು: ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಟೀಕೆ

ಪ್ರತಿಧ್ವನಿ by ಪ್ರತಿಧ್ವನಿ
December 11, 2021
in ದೇಶ
0
ಬಿಜೆಪಿ ಪಾಲಿಗೆ ವೋಟ್ ಬ್ಯಾಂಕ್ ಆಗಿ ಉಳಿದ ಕಾಶ್ಮೀರಿ ಪಂಡಿತರು: ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಟೀಕೆ
Share on WhatsAppShare on FacebookShare on Telegram

ಭಾರತೀಯ ಜನತಾ ಪಕ್ಷವು ಕಾಶ್ಮೀರಿ ಪಂಡಿತರನ್ನು ಮತ ಬ್ಯಾಂಕ್‌ ಆಗಿ ಬಳಸಿಕೊಂಡಿದೆ ಹೊರತು ಅವರಿಗೆ ಏನೂ ಮಾಡಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ADVERTISEMENT

ಎನ್‌ಸಿ ಪಕ್ಷದ ಅಲ್ಪಸಂಖ್ಯಾತ ಘಟಕವು ಕಾಶ್ಮೀರಿ ಪಂಡಿತರ ಬಗ್ಗೆ ಶನಿವಾರ ಮೂರು ನಿರ್ಣಯಗಳನ್ನು ಅಂಗೀಕರಿಸಿದ ಬಳಿಕ ಮಾತನಾಡಿದ ಅವರು, “ಎನ್‌ಸಿ ಪಕ್ಷದ ಅಲ್ಪಸಂಖ್ಯಾತ ಘಟಕವು ಕಾಶ್ಮೀರಿ ಪಂಡಿತರಿಗೆ ರಾಜಕೀಯ ಮೀಸಲಾತಿ, ಹಿಂದೂ ದೇವಾಲಯಗಳ ರಕ್ಷಣೆ, ಕಾಶ್ಮೀರಿ ಪಂಡಿತರ ಮರಳುವಿಕೆ ಮತ್ತು ಪುನರ್‌ ವಸತಿಗಾಗಿ ಸಮಗ್ರ ಪ್ಯಾಕೇಜ್‌ ಘೋಷಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಕ್ಷಮೆ ಕೋರಿದ ಫಾರೂಕ್‌

1990ರ ದಶಕದಲ್ಲಿ ಕಾಶ್ಮೀರಿ ಪಂಡಿತರು ರಾಜ್ಯವನ್ನು ತೊರೆಯುವ ಸಮಯದಲ್ಲಿ ಅವರನ್ನು ರಕ್ಷಿಸಲು ನನ್ನಿಂದ ಸಾಧ್ಯವಾಗಲಿಲ್ಲ. ಈ ವಿಚಾರವಾಗಿ ಕಾಶ್ಮೀರಿ ಪಂಡಿತರಲ್ಲಿ ನಾನು ಕ್ಷಮೆಯಾಚಿಸುತ್ತೇನೆ. ಕಾಶ್ಮೀರಿ ಪಂಡಿತರು ರಾಜ್ಯದಿಂದ ವಲಸೆ ಹೋದ ನಂತರ ಕಷ್ಟದಲ್ಲಿ ಬಳಲುತ್ತಿದ್ದಾರೆ. ಇವರುಗಳ ನೋವು ಅಗಣಿತ ಎಂದು ಕಳವಳ ವ್ಯಕ್ತಪಡಿಸಿದರು.

ಹಿಂದೂ ಮತ್ತು ಮುಸ್ಲಿಮರ ವಿಭಜನೆ ಯತ್ನ

ಕೆಲವು ದುಷ್ಟ ಶಕ್ತಿಗಳು ಕಾಶ್ಮೀರಿ ಪಂಡಿತರು ಮತ್ತು ಮುಸ್ಲಿಮರನ್ನು ವಿಭಜಿಸಲು ಯತ್ನಸಿದ್ದವು. ಆ ಕಾಲದಲ್ಲಿ ಪಂಡಿತರು ಕಾಶ್ಮೀರವನ್ನು ತೊರೆಯುವಂತೆ ಒತ್ತಾಯಿಸಿದ್ದು ಸ್ವಾರ್ಥಿಗಳೇ ಹೊರೆತು ಮುಸ್ಲಿಮರಲ್ಲ. ಪಂಡಿತರು ಕಣಿವೆಯನ್ನು ತೊರೆದ ನಂತರ ಕಾಶ್ಮೀರವನ್ನು ಪಡೆಯಬಹುದು ಎಂದು ದುಷ್ಟರು ಭಾವಿಸಿದ್ದರು. ಆದರೆ, ಇಂಥ ಎಷ್ಟೇ ದುಷ್ಟ ಶಕ್ತಿಗಳು ಅಡ್ಡ ಬಂದರೂ ಅವರ ಕಾರ್ಯ ಸಾಧಿಸಲು ಸಾಧ್ಯವಾಗಲಿಲ್ಲ. ಕಾಶ್ಮೀರಿ ಪಂಡಿತರಿಗೆ ಆಶ್ರಯ ನೀಡಿದ್ದಕ್ಕಾಗಿ ನಾನು ಜಮ್ಮು-ಕಾಶ್ಮೀರದ ಜನತೆಗೆ ಹೃದಯಪೂರ್ವಕ ಅಭಿನಂದನೆ ಸಲ್ಲಿಸುವೆ. ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ಈಗ ಅಂಥ ದುಷ್ಟ ಶಕ್ತಿಗಳಿಂದ ಅಂತರ ಕಾಯ್ದುಕೊಂಡು ದ್ವೇಷ ಬಿಟ್ಟು ಪ್ರೀತಿಯ ಮಾರ್ಗದಲ್ಲಿ ನಡೆಯಬೇಕು ಎಂದು ಮನವಿ ಮಾಡಿದರು.

Tags: BJPCongress Partyfarooq abdullaJammu & KashmirKashmiri Panditsನರೇಂದ್ರ ಮೋದಿಬಿಜೆಪಿ
Previous Post

ಉತ್ತರ ಪ್ರದೇಶದ ಸರಯೂ ಕಾಲುವೆ ರಾಷ್ಟ್ರೀಯ ಯೋಜನೆ ಉದ್ಘಾಟಿಸಿದ ಪ್ರಧಾನಿ ಮೋದಿ

Next Post

ಒಮೈಕ್ರಾನ್ ಪತ್ತೆಯಾದ ಬಳಿಕ ಬೆಂಗಳೂರಿನಲ್ಲಿ ಲಸಿಕೆಗೆ ಹೆಚ್ಚಾಯ್ತು ಭಾರೀ ಬೇಡಿಕೆ

Related Posts

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..
Top Story

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

by ಪ್ರತಿಧ್ವನಿ
April 14, 2026
0

ಬೆಂಗಳೂರು : ಸುಮಾರು ಎರಡು ದಶಕಗಳ ಕಾಲ 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ (Bihar CM) ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

ರಾಜ್ಯದ 15,032 ಜನರಿಗೆ ಉದ್ಯೋಗಾವಕಾಶದ ತೀರ್ಮಾನ : ಸಿಎಂ ಸಿದ್ದರಾಮಯ್ಯ ಬಿಗ್‌ ಅಪ್ಡೇಟ್..

April 13, 2026
Next Post
ಒಮೈಕ್ರಾನ್ ಪತ್ತೆಯಾದ ಬಳಿಕ ಬೆಂಗಳೂರಿನಲ್ಲಿ ಲಸಿಕೆಗೆ ಹೆಚ್ಚಾಯ್ತು ಭಾರೀ ಬೇಡಿಕೆ

ಒಮೈಕ್ರಾನ್ ಪತ್ತೆಯಾದ ಬಳಿಕ ಬೆಂಗಳೂರಿನಲ್ಲಿ ಲಸಿಕೆಗೆ ಹೆಚ್ಚಾಯ್ತು ಭಾರೀ ಬೇಡಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!