• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸೇವಿಸುವ ಆಹಾರದ ಮಾಹಿತಿ ತಿಳಿದುಕೊಳ್ಳುವ ಹಕ್ಕು ಪ್ರತಿಯೊಬ್ಬರಿಗಿದೆ : ದೆಹಲಿ ಹೈಕೋರ್ಟ್

Any Mind by Any Mind
December 15, 2021
in ದೇಶ
0
ಸೇವಿಸುವ ಆಹಾರದ ಮಾಹಿತಿ ತಿಳಿದುಕೊಳ್ಳುವ ಹಕ್ಕು ಪ್ರತಿಯೊಬ್ಬರಿಗಿದೆ : ದೆಹಲಿ ಹೈಕೋರ್ಟ್
Share on WhatsAppShare on FacebookShare on Telegram

ಪ್ರತಿಯೊಬ್ಬರಿಗೂ ತಾವು ಏನನ್ನೂ ಸೇವಿಸುತ್ತಿದ್ದೇವೆ ಎಂಬ ಮಾಹಿತಿ ತಿಳಿದುಕೊಳ್ಳುವ ಹಕ್ಕಿದೆ. ಯಾವುದೇ ಆಹಾರ ಪದಾರ್ಥ ತಯಾರಿಸುವ ಎಲ್ಲಾ ಕಂಪನಿಗಳು ಅದು ಯಾವ ಮೂಲದ್ದು ಎಂಬ ಮಾಹಿತಿಯನ್ನು ಗ್ರಾಹಕರಿಗೆ ತಿಳಿಸುವುದು ಕಡ್ಡಾಯವಾಗಿದ್ದು, ಸಸ್ಯಹಾರ ಮತ್ತು ಮಾಂಸಹಾರ ಆಹಾರ ಪದಾರ್ಥಗಳಿಗೆ ಬಳಸುವ ಪದರ್ಥಾಗಳನ್ನು ಬಹಿರಂಗಪಡಿಸಬೇಕು ಎಂದು ದೆಹಲಿ ಹೈಕೋರ್ಟ್ ಇಂದು ತೀರ್ಪು ನೀಡಿದೆ.

ADVERTISEMENT

ಬಹಿರಂಗಪಡಿಸುವಾಗ ಅವುಗಳ ಕೋಡ್ ಹೆಸರುಗಳಲ್ಲದೇ ಅವುಗಳು ಸಸ್ಯಾಹಾರ ಮತ್ತು ಪ್ರಾಣಿ ಮೂಲದಿಂದ ಹುಟ್ಟಿಕೊಂಡಿವೆಯೇ ಅಥವಾ ಪ್ರಯೋಗಾಲಯದಲ್ಲಿ ತಯಾರಿಸಲ್ಪಟ್ಟಿದೆಯೇ ಎಂಬುದು ತಿಳಿಸಬೇಕು. ಸಸ್ಯಹಾರ ಮೂಲ ಯಾವುದು? ಪ್ರಾಣಿಗಳ ಮೂಲ ಯಾವುದು? ಎಂಬುದನ್ನು ಬಹಿರಂಗಪಡಿಸಬೇಕು ಮತ್ತು ಅವುಗಳ ಪ್ರಮಾಣವನ್ನು ತಿಳಿಸಬೇಕು ಎಂದು ನ್ಯಾ. ವಿಪಿನ್ ಸಂಘಿ ಮತ್ತು ನ್ಯಾ. ಜಸ್ಮೀತ್ ಅವರಿದ್ದ ದ್ವಿಸದಸ್ಯ ಪೀಠವು ಹೇಳಿದೆ.

ಅವಶ್ಯಕತೆಗಳನ್ನು ಅನುಸರಿಸಲು ಆಹಾರ ತಯಾರಕರು ವಿಫಲವಾದರೆ ಸಾರ್ವಜನಿಕರ ಮೂಲಭೂತ ಹಕ್ಕುಗಳ ಉಲ್ಲಂಘನೆ ಆರೋಪದಡಿಯಲ್ಲಿ ಕಠಿಣ ಕಾನೂನು ಕ್ರಮಕ್ಕೆ ಅಂತಹವರನ್ನು ಗುರಿಪಡಿಸಲಾಗುತ್ತದೆ ಮತ್ತು ದಂಡನೀಯ ಶಿಕ್ಷೆಗೆ ಗುರಿಪಡಿಸಲಾಗುತ್ತದೆ ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ.

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ಆಹಾರ ಪದಾರ್ಥಗಳ ತಯಾರಕರು ಪ್ರತಿಪಾದಿಸಿರುವ ಎಲ್ಲಾ ಹಕ್ಕುಗಳನ್ನು ಪರಿಶೀಲಿಸಬೇಕು ಮತ್ತು ಎಫ್ಎಸ್ಎಸ್ಎಐ ಅಥವಾ ಅದರ ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ವಿಫಲವಾದರೆ ಅಂತಹ ಎಲ್ಲಾ ಅಧಿಕಾರಿಗಳನ್ನು ಕಾನೂನಿನ ಅಡಿಯಲ್ಲಿ ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಈ ಕುರಿತು ಅರ್ಜಿ ಸಲ್ಲಿಸಿದ್ದ ಸರ್ಕಾರೇತರ ಟ್ರಸ್ಟ್ ರಾಮ್ ಗೌವಾ ರಕ್ಷಾದಳ ಈ ಬಗ್ಗೆ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದು ಆಹಾರ ಉತ್ಪನಗಳು ಮತ್ತು ಸೌಂದರ್ಯವರ್ಧಕಗಳ ಲೇಬಲ್ನಲ್ಲಿ ತೋರಿಸಿರುವಂತೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಟ್ರಸ್ಟ್ ಸಲ್ಲಿಸಿದ್ದ ಅರ್ಜಿಯಲ್ಲಿ ತಿಳಿಸಿತ್ತು. ಇತರೆ ವಸ್ತುಗಳಿಗೂ ಈ ನಿಯಮಗಳನ್ನು ಜಾರಿಗೊಳಿಸಬೇಕು ಎಂದು ಟ್ರಸ್ಟ್ ನ್ಯಾಯಾಲಯದಲ್ಲಿ ವಾದಿಸಿತ್ತು.

ಅರ್ಜಿ ಸಲ್ಲಿಸಿರುವ ಟ್ರಸ್ಟ್ನ ಸದಸ್ಯರು ಸಿಖ್ ಧರ್ಮದ ನಾಮಧಾರಿ ಪಂಥದ ಅನುಯಾಯಿಗಳು ಮತ್ತು ತಾವುಗಳು ಕಟ್ಟುನಿಟ್ಟಾದ ಸಸ್ಯಾಹಾರವನ್ನ ಪ್ರತಿಪಾದಿಸುವುದಾಗಿ ನ್ಯಾಯಾಲಯಕ್ಕೆ ತಿಳಿಸಿತ್ತು. ಕಟ್ಟುನಿಟ್ಟಾದ ಸಸ್ಯಾಹಾರವನ್ನ ಪ್ರತಿಪಾದಿಸುವವರು ಮಾರುಕಟ್ಟೆಯಲ್ಲಿ ಲಭ್ಯವಿರುವ ಉತ್ಪನಗಳಲ್ಲಿ ಯಾವುದು ಬಳಕೆಗೆ ಯೋಗ್ಯ ಮತ್ತು ತಿನ್ನಬಹುದಾದ ಆಹಾರ ಪದಾರ್ಥಗಳು ಸೇರಿದಂತೆ ಬಹಳಷ್ಟು ಉತ್ಪನಗಳು ಮಾಂಸಹಾರವನ್ನು ಹೊಂದಿರುತ್ತವೆ ಮತ್ತು ಅವುಗಳನ್ನು ಸಸ್ಯಾಹಾರ ಎಂದು ಹೇಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯಕ್ಕೆ ಅರ್ಜಿದಾರರು ಸಲ್ಲಿಸಿದ್ದ ಅರ್ಜಿಯಲ್ಲಿ ತಿಳಿಸಿದ್ದರು.

ಇಂತಹ ಲೋಪದೋಷಗಳನ್ನು ಪರಿಶೀಲಿಸುವಾಗ ಅಧಿಕಾರಿಗಳ ವೈಫಲ್ಯ ಮತ್ತು ಆಹಾರ ಗುಣಮಟ್ಟ, ಸುರಕ್ಷತೆ ಮತ್ತು ನಿಯಾಮಾವಳಿಗಳನ್ನು ಅನುಸರಿಸುವುದು ಮಾತ್ರವಲ್ಲದೆ ಸಾರ್ವಜನಿಕರು ಆಹಾರ ತಯಾರಕರಿಂದ ವಂಚನೆಗೆ ಒಳಗಾಗುತ್ತಾರೆ ಎಂದು ನ್ಯಾಯಾಲಯ ಹೇಳಿದೆ.

ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ಬಳಸುವ (ಪ್ರಾಣಿಗಳ ಪಡೆದಂತಹ) ಶೇಕಡವಾರು ಪ್ರಮಾಣ ಎಷ್ಟು ಎಂಬುದು ಮುಖ್ಯವಲ್ಲ. ಅವುಗಳನ್ನು ಕಡಿಮೆ ಪ್ರಮಾಣದಲ್ಲಿ ಬಳಸಿದ್ದರೂ ಸಹ ಮಾಂಸಹಾರಿ ಪದರ್ಥಾಗಳ ಬಳಕೆಯಿಂದ ಅಂತಹ ಆಹಾರ ಪದಾರ್ಥಗಳನ್ನು ಮಾಂಸಹಾರವನ್ನಾಗಿ ಬದಲಿಸುತ್ತದೆ ಮತ್ತು ಕಟ್ಟುನಿಟ್ಟಾದ ಸಸ್ಯಾಹಾರ ಆಹಾರ ಕ್ರಮವನ್ನ ಪಾಲಿಸುವವರ ಧಾರ್ಮಿಕ ಸಾಂಸ್ಕೃತಿಕ ಸಂವೇದನೆ ಮತ್ತು ಭಾವನೆಗಳಿಗೆ ದಕ್ಕೆ ಉಂಟು ಮಾಡುತ್ತದೆ ಎಂದು ನ್ಯಾಯಾಲಯ ಹೇಳಿದೆ.

Tags: Delhi High Court orders complete disclosure of vegnon-veg ingredients of food items
Previous Post

ಹೈರಿಸ್ಕ್ ದೇಶಗಳಿಂದ ಬರುವವರಿಗೆ ನೀಡಿದ ಸಾಂಸ್ಥಿಕ ಕ್ವಾರಂಟೈನ್ ವಿನಾಯ್ತಿ ಆಯ್ತಾ ಮುಳುವು ?

Next Post

ಮತಾಂತರ ವಿರುದ್ಧ ಸಮರ ಸಾರುವುದು ಮತನಿರಪೇಕ್ಷ ಸಂವಿಧಾನಕ್ಕೆ ಬಗೆದ ದ್ರೋಹ!

Related Posts

Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
0

ಹೊಸ ಲುಕ್‌ನಲ್ಲಿ ಧನಂಜಯ್….666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದ ಧನಂಜಯ್ ಫಸ್ಟ್‌ ಲುಕ್‌ 666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾ ತನ್ನ ಘೋಷಣೆಯಿಂದಲೇ ಡಾ. ಶಿವರಾಜ್‌ಕುಮಾರ್ (Dr...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಮತಾಂತರ ವಿರುದ್ಧ ಸಮರ ಸಾರುವುದು ಮತನಿರಪೇಕ್ಷ ಸಂವಿಧಾನಕ್ಕೆ ಬಗೆದ ದ್ರೋಹ!

ಮತಾಂತರ ವಿರುದ್ಧ ಸಮರ ಸಾರುವುದು ಮತನಿರಪೇಕ್ಷ ಸಂವಿಧಾನಕ್ಕೆ ಬಗೆದ ದ್ರೋಹ!

Please login to join discussion

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada