• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ಹಬ್ಬದ ಮುಂಗಡ ಹೆಚ್ಚಿಸಿದ ರಾಜ್ಯ ಸರ್ಕಾರ

ಪ್ರತಿಧ್ವನಿ by ಪ್ರತಿಧ್ವನಿ
December 14, 2021
in Uncategorized
0
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ಹಬ್ಬದ ಮುಂಗಡ ಹೆಚ್ಚಿಸಿದ ರಾಜ್ಯ ಸರ್ಕಾರ
Share on WhatsAppShare on FacebookShare on Telegram

ರಾಜ್ಯ ಸರ್ಕಾರ ತನ್ನ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಹಬ್ಬಕ್ಕಾಗಿ ನೀಡುತ್ತಿದ್ದ ಮುಂಗಡ ಮೊತ್ತವನ್ನು 10 ಸಾವಿರದಿಂದ 25 ಸಾವಿರಕ್ಕೆ ಹೆಚ್ಚಿಸುವುದಾಗಿ ಆದೇಶ ಹೊರಡಿಸಿದೆ.

ADVERTISEMENT

ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ‘ರಾಜ್ಯ ಸಿವಿಲ್‌ ಸೇವಾ ವೃಂದದಲ್ಲಿ ಖಾಯಂ ಆಗಿ ಸೇರ್ಪಡೆಯಾಗಿರುವ ಅಖಿಲ ಭಾರತ ಸೇವೆಯ ಅಧಿಕಾರಿಗಳು ಸೇರಿದಂತೆ ಒಬ್ಬ ಖಾಯಂ ಸರ್ಕಾರಿ ನೌಕರನಿಗೆ ಒಂದು ಆರ್ಥಿಕ ವರ್ಷದಲ್ಲಿ ಒಂದು ಬಾರಿಗೆ ಮಾತ್ರ ಪ್ರಸ್ತುತ ಮಂಜೂರು ಮಾಡಲಾಗುತ್ತಿರುವ ಬಡ್ಡಿ ರಹಿತ ಹಬ್ಬದ ಮುಂಗಡವನ್ನ ತಕ್ಷಣದಿಂದ ಜಾರಿಗೆ ಬರುವಂತೆ 10 ಸಾವಿರದಿಂದ 25 ಸಾವಿರಕ್ಕೆ ಹೆಚ್ಚಿಸಿ ಆದೇಶಿಸಿದೆ’ ಎಂದು ತಿಳಿಸಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಬ್ಬದ ಮುಂಗಡ ಮೊತ್ತವನ್ನ ಹೆಚ್ಚಿಸುವಂತೆ ಮನವಿ ಮಾಡಿತ್ತು. ಈ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರ 10 ತಿಂಗಳ ಅವಧಿಯಲ್ಲಿ ಮರು ಪಾವತಿಸಬಹುದಾದ ಬಡ್ಡಿ ರಹಿತ ಹಬ್ಬದ ಮುಂಗಡವನ್ನ 10 ಸಾವಿರದಿಂದ 25 ಸಾವಿರಕ್ಕೆ ಹೆಚ್ಚಿಸಿದೆ.

ಸರ್ಕಾರ ಆದೇಶ ಪ್ರತಿ ಈ ಕೆಳಕಂಡಂತಿದೆ

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸರ್ಕಾರಿ ನೌಕರರುಸಿದ್ದರಾಮಯ್ಯಹಬ್ಬದ ಮುಂಗಡ ಹಣ
Previous Post

ಬಿಜೆಪಿಗೆ ಬಲವರ್ಧನೆ, ಕಾಂಗ್ರೆಸ್ ಗೆ ಹಿನ್ನಡೆ, ಜೆಡಿಎಸ್ ಗೆ ಆತಂಕ!

Next Post

ಹೈರಿಸ್ಕ್ ದೇಶಗಳಿಂದ ಬರುವವರಿಗೆ ನೀಡಿದ ಸಾಂಸ್ಥಿಕ ಕ್ವಾರಂಟೈನ್ ವಿನಾಯ್ತಿ ಆಯ್ತಾ ಮುಳುವು ?

Related Posts

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ
Uncategorized

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

by ಪ್ರತಿಧ್ವನಿ
April 17, 2026
0

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ಚರ್ಚೆ ಸಂಸತ್‌ನಲ್ಲಿ ತೀವ್ರಗೊಳ್ಳುತ್ತಿರುವ ನಡುವೆ, ಸದನದಲ್ಲಿ ರಾಜಕೀಯ ಗದ್ದಲದ ಜೊತೆಗೆ...

Read moreDetails
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
Next Post
ಹೈರಿಸ್ಕ್ ದೇಶಗಳಿಂದ ಬರುವವರಿಗೆ ನೀಡಿದ ಸಾಂಸ್ಥಿಕ ಕ್ವಾರಂಟೈನ್ ವಿನಾಯ್ತಿ ಆಯ್ತಾ ಮುಳುವು ?

ಹೈರಿಸ್ಕ್ ದೇಶಗಳಿಂದ ಬರುವವರಿಗೆ ನೀಡಿದ ಸಾಂಸ್ಥಿಕ ಕ್ವಾರಂಟೈನ್ ವಿನಾಯ್ತಿ ಆಯ್ತಾ ಮುಳುವು ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!