• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಮಾಜದ ಶಾಂತಿ ಕದಡುತ್ತಿರುವ ಆರೋಪದ ಮೇಲೆ ಶಾಸಕ ಸಿ.ಟಿ. ರವಿ ಗಡಿಪಾರಿಗೆ ಹೆಚ್ಚಿದ ಆಗ್ರಹ

ಸಮಾಜದ ಶಾಂತಿ ಕದಡುತ್ತಿರುವ ಆರೋಪದ ಮೇಲೆ ಶಾಸಕ ಸಿ.ಟಿ ರವಿ ಗಡಿಪಾರಿಗೆ ಹೆಚ್ಚಿದ ಆಗ್ರಹ

Any Mind by Any Mind
December 18, 2021
in ಕರ್ನಾಟಕ
0
Share on WhatsAppShare on FacebookShare on Telegram

ಶಾಸಕ ಸಿ ಟಿ ರವಿ ಅವರು ಚಿಕ್ಕಮಗಳೂರಿನ ಜಿಲ್ಲೆಯಲ್ಲಿ ಹಿಂದುತ್ವದ ಹೆಸರಿನಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿದ್ದು, ಕೂಡಲೇ ಇವರನ್ನು ಗಡಿಪಾರು ಮಾಡಬೇಕು ಎಂದು ಕರ್ನಾಟಕ ಕಿಸಾನ್ ಕಾಂಗ್ರೆಸ್ ನ ಅಧ್ಯಕ್ಷ ಸಚಿನ್ ಮೀಗಾ ಆಗ್ರಹಿಸಿದ್ದಾರೆ.

ADVERTISEMENT

ಮುಂದುವರೆದು, ರಾಜ್ಯದ ಹಿಂದೂಗಳ ವಿರುದ್ಧ ಸದಾ ದ್ರೋಹ ಎಸಗುವ ರವಿ, ಮಂತ್ರಿಯಾಗಿ ಈಗ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿಚಾರದಲ್ಲಿ ರಾಜ್ಯದ ಹಿಂದೂಗಳನ್ನು ತಮ್ಮ ಹೇಳಿಕೆಗಳಿಂದ ಕೆರಳಿಸುತ್ತಿದ್ದಾರೆ ಎಂದರು.

ಪ್ರತಿ ಬಾರಿ ಹಿಂದುತ್ವದ ಹೆಸರಿನಲ್ಲಿ ತಮ್ಮ ರಾಜಕೀಯ ಬೆಳೆ ಬೆಯಿಸಿಕೊಳ್ಳುತ್ತಿರುವ ಸಿ ಟಿ ರವಿ ಅಮಾಯಕ ಹಿಂದುಗಳನ್ನು ಜೀವನ ಪರ್ಯಂತ ನ್ಯಾಯಾಲಯಕ್ಕೆ ಅಲೆಯುವಂತೆ ಮಾಡಿದ್ದಾರೆ. ಇಂತಹ ವ್ಯಕ್ತಿ ನಿರಂತರವಾಗಿ ಸಮಾಜದ ಶಾಂತಿ ಕದಡುತ್ತಿದ್ದಾರೆ. ಹೀಗಾಗಿ ಅವರನ್ನು ತಕ್ಷಣವೇ ಗಡಿಪಾರು ಮಾಡುವಂತೆ ಒತ್ತಾಯಿಸಿದ್ದಾರೆ.

Tags: BJPCongress Partyಆರೋಪಕರ್ನಾಟಕ ಕಿಸಾನ್ ಕಾಂಗ್ರೆಸ್ಗಡಿಪಾರುಬಿಜೆಪಿಶಾಸಕ ಸಿ.ಟಿ ರವಿಸಂಗೊಳ್ಳಿ ರಾಯಣ್ಣಸಮಾಜದ ಶಾಂತಿಹಿಂದುತ್ವ
Previous Post

ಅರಾಜಕತೆ ಸೃಷ್ಟಿಸಲು ಯತ್ನ: ಸಿ ಟಿ ರವಿ ಉಡಾಫೆ ಉತ್ತರ

Next Post

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸಕ್ಕೆ ನಟ ದರ್ಶನ್ ತೀವ್ರ ಆಕ್ರೋಶ; ಕಿಡಿಗೇಡಿಗಳಿಗೆ ಶಿಕ್ಷೆಯಾಗಲು ಒತ್ತಾಯ

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
Next Post
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸಕ್ಕೆ ನಟ ದರ್ಶನ್ ತೀವ್ರ ಆಕ್ರೋಶ; ಕಿಡಿಗೇಡಿಗಳಿಗೆ ಶಿಕ್ಷೆಯಾಗಲು ಒತ್ತಾಯ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸಕ್ಕೆ ನಟ ದರ್ಶನ್ ತೀವ್ರ ಆಕ್ರೋಶ; ಕಿಡಿಗೇಡಿಗಳಿಗೆ ಶಿಕ್ಷೆಯಾಗಲು ಒತ್ತಾಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!