• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸಕ್ಕೆ ನಟ ದರ್ಶನ್ ತೀವ್ರ ಆಕ್ರೋಶ; ಕಿಡಿಗೇಡಿಗಳಿಗೆ ಶಿಕ್ಷೆಯಾಗಲು ಒತ್ತಾಯ

Any Mind by Any Mind
December 18, 2021
in ಕರ್ನಾಟಕ
0
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸಕ್ಕೆ ನಟ ದರ್ಶನ್ ತೀವ್ರ ಆಕ್ರೋಶ; ಕಿಡಿಗೇಡಿಗಳಿಗೆ ಶಿಕ್ಷೆಯಾಗಲು ಒತ್ತಾಯ
Share on WhatsAppShare on FacebookShare on Telegram

ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಬೆಳಗಾವಿಯಲ್ಲಿ ಕಂಚಿನ ಪುತ್ಥಳಿ ದ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಇನ್ಸ್ಟಾಗ್ರಾಂ, ಟ್ವೀಟರ್ ನಲ್ಲಿ ಬರೆದುಕೊಂಡಿದ್ದು, ʻಸ್ವಾತಂತ್ರ್ಯ ದಿನಾಚರಣೆಯಂದು ಜನಿಸಿ, ಗಣರಾಜ್ಯೋತ್ಸವದಂದು ವೀರ ಮರಣ ಹೊಂದಿರುವ ಅಪ್ರತಿಮ ವೀರನಿಗೆ ಅಪಮಾನ ಮಾಡಲಾಗಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ತನ್ನ ಜೀವನೆವನ್ನೇ ಮುಡಿಪಿಟ್ಟ ಅಪ್ರತಿಮ ವೀರ ಹೋರಾಟಗಾರನ ಪುತ್ಥಳಿಯನ್ನು ಧ್ವಂಸ ಮಾಡಿರುವ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಬೇಕು. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯಂದು ಜನಿಸಿ, ಗಣರಾಜ್ಯೋತ್ಸವ ದಿನದಂದು ಮರಣ ಹೊಂದಿರುವ ಈ ಅಪ್ರತಿಮ ವೀರನಿಗೆ ಅಪಮಾನ ಮಾಡಿರುವುದು. ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನು ಮುಡಿಪಿಟ್ಟ ಅಪ್ರತಿಮ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ಧ್ವಂಸ ಮಾಡಿರುವ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡತಕ್ಕದ್ದು.@CMofKarnataka pic.twitter.com/CzFy9tDOwU

— Darshan Thoogudeepa (@dasadarshan) December 18, 2021

ಬೆಳಗಾವಿ ಜಿಲ್ಲೆಯ ಅನಗೋಳ ಪ್ರದೇಶದ ಕನಕದಾಸ ಕಾಲೋನಿಯಲ್ಲಿರುವ ರಾಯಣ್ಣನ ಪ್ರತಿಮೆಯನ್ನು ಶನಿವಾರ ಬೆಳಗಿನ ಜಾವ 3ರ ಸುಮಾರಿಗೆ ಕಿಡಿಗೇಡಿಗಳು ತಲ್ವಾರ್ ಬಳಸಿ ವಿರೂಪಗೊಳಿಸಿದ್ದಾರೆ. ಪ್ರತಿಮೆಯಲ್ಲಿದ್ದ ಖಡ್ಗವನ್ನು ಸಹ ಕಿತ್ತು ಬಿಸಾಡಿದ್ದಾರೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಪ್ರಕರಣ ನಡೆದ ಪ್ರದೇಶದಲ್ಲಿ ಪೊಲೀಸರು ನಿಷೇದಾಜ್ಞೆ ಜಾರಿ ಮಾಡಿದ್ದು, ಘಟನೆಗೆ ಸಂಬಂಧಿಸಿದಂತೆ ಈಗಾಗಲೇ 27 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

Tags: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣದರ್ಶನ್‌ ತೂಗುದೀಪಪ್ರತಿಮೆ ಧ್ವಂಸಸಂಗೊಳ್ಳಿ ರಾಯಣ್ಣ
Previous Post

ಸಮಾಜದ ಶಾಂತಿ ಕದಡುತ್ತಿರುವ ಆರೋಪದ ಮೇಲೆ ಶಾಸಕ ಸಿ.ಟಿ. ರವಿ ಗಡಿಪಾರಿಗೆ ಹೆಚ್ಚಿದ ಆಗ್ರಹ

Next Post

ಬೆಳಗಾವಿ: ರಾಯಣ್ಣ ಪ್ರತಿಮೆ ಭಗ್ನಗೊಳಿಸಿದವರ ವಿರುದ್ಧ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ – DCP ವಿಕ್ರಮ್ ಆಮ್ಟೆ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
Next Post
ಬೆಳಗಾವಿ: ರಾಯಣ್ಣ ಪ್ರತಿಮೆ ಭಗ್ನಗೊಳಿಸಿದವರ ವಿರುದ್ಧ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ – DCP ವಿಕ್ರಮ್ ಆಮ್ಟೆ

ಬೆಳಗಾವಿ: ರಾಯಣ್ಣ ಪ್ರತಿಮೆ ಭಗ್ನಗೊಳಿಸಿದವರ ವಿರುದ್ಧ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ - DCP ವಿಕ್ರಮ್ ಆಮ್ಟೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada