ಬೆಳಗಾವಿಯಲ್ಲಿ MES ಪುಂಡಾಟಿಕೆ ಹಿನ್ನೆಲೆ, ಈ ಕುರಿತು ಹುಬ್ಬಳ್ಳಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ ಎಲ್ಲರಿಗೂ ಮನವಿ ಮಾಡಿದ ಸಿಎಂ. ದೇಶಭಕ್ತರಿಗೆ ಎಲ್ಲರೂ ಗೌರವ ಕೊಡಬೇಕು. ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು ಹಾಗೂ ಬೇರೆ ಬೇರೆ ವಿಷಯ ತಂದು ಕಾನೂನು ಸುವ್ಯವಸ್ಥೆಯನ್ನ ಹಾಳು ಮಾಡೋದನ್ನು ಸಹಿಸೋದಿಲ್ಲ. ಏನೇ ಹೇಳೋದಿದ್ದರೂ ಸಹ ಶಾಂತವಾಗಿ ಹೇಳಬೇಕು.ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆಗೆ ಭಂಗ ಮಾಡೋದಕ್ಕೆ ನಮ್ಮ ಸರ್ಕಾರ ಬಿಡೋದಿಲ್ಲ ಎಂದು ಹೇಳಿದ್ದಾರೆ.
ಡಿಕೆ ಸುರೇಶ್ ಸುದ್ದಿಗೋಷ್ಠಿ..!
https://youtube.com/live/MdiW6v1diHM
Read moreDetails