• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಲಸಿಕಾ ಅಭಿಯಾನದಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದ ಭಾರತ : ಶೇ.60%ರಷ್ಟು ಮಂದಿಗೆ ಲಸಿಕೆ

Any Mind by Any Mind
December 23, 2021
in ದೇಶ
0
ಐತಿಹಾಸಿಕ ಮೈಲುಗಲ್ಲಿನ ಸಾಧಿಸಿದ ಭಾರತ, ದೇಶದಲ್ಲಿ 100 ಕೋಟಿ ಡೋಸ್ ಲಸಿಕೆ ವಿತರಣೆ ; ಕೆಂಪುಕೋಟೆಯಲ್ಲಿ ವಿಶ್ವದ ಅತಿ ದೊಡ್ಡ ರಾಷ್ಟ್ರ ಧ್ವಜ ಪ್ರದರ್ಶನ!
Share on WhatsAppShare on FacebookShare on Telegram

ಕೋವಿಡ್‌-19 ವಿರುದ್ಧದ ಹೋರಾಟದಲ್ಲಿ ಮೂಂಚೂಣಿಯಲ್ಲಿರುವ ಭಾರತ ಲಸಿಕಾ ಅಭಿಯಾನದಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ದೇಶದ ಶೇ.60% ರಷ್ಟು ಜನಸಂಖ್ಯೆಯು ಎರಡು ಡೋಸ್‌ ಲಸಿಕೆ ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಟ್ವೀಟ್‌ ಮಾಡಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಮನ್‌ಸುಖ್‌ ಮಾಂಡವೀಯಾ ಈ ಮೈಲಿಗಲ್ಲನ್ನು ಕ್ರಮಿಸಲು ಸಾಧ್ಯವಾಗಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ.

ADVERTISEMENT

ಈ ಸಾಧನೆಯೊಂದಿಗೆ ಇನ್ನಷ್ಟು ಸಾಧನೆಗಳನ್ನು ಸಾಧಿಸುತ್ತೇವೆ ಎಂದು ಹೇಳಿದ್ದಾರೆ. ಅಭಿನಂದನೆಗಳು ಭಾರತ, ನಮ್ಮ ಆರೋಗ್ಯ ಇಲಾಖೆಯ ಕಾರ್ಯಕರ್ತರು, ವೈದ್ಯರು, ಲಸಿಕೆ ಅಭಿಯಾನದಲ್ಲಿ ಸಾರ್ವಜನಿಕರ ಭಾಗುವಹಿಸುವಿಕೆ ಮತ್ತು ಎಲ್ಲರ ಒಗ್ಗಟ್ಟಿನ ಪ್ರಯತ್ನದ ಫಲವಾಗಿ ದೇಶದ ಶೇ.60%ಕ್ಕಿಂತ ಹೆಚ್ಚಿನ ಜನಸಂಖ್ಯೆಯು ಎರಡು ಡೋಸ್‌ ಲಸಿಕೆಯನ್ನ ಪಡೆದಿದ್ದಾರೆ ಎಂದು ಟ್ವೀಟ್‌ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

Accomplishing more new feats!

Congratulations India 🇮🇳

Aided by public participation & dedicated efforts of our health workers, over 60% of the eligible population fully vaccinated now 💉#SabkoVaccineMuftVaccine pic.twitter.com/cts7lR8SzA

— Dr Mansukh Mandaviya (मोदी का परिवार) (@mansukhmandviya) December 23, 2021

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಾರ ಡಿಸೆಂಬರ್‌ 23ರ ಬೆಳ್ಳಗ್ಗೆ 8ರ ಸುಮಾರಿಗೆ ದೇಶದ 139.70 ಕೋಟಿ ಜನರು ಎರಡು ಡೋಸ್‌ ಲಸಿಕೆಯನ್ನ ಪಡೆದಿದ್ದಾರೆ. ಈ ಪೈಕಿ 70.17 ಲಕ್ಷ ಡೋಸ್‌ಗಳನ್ನು ಕಳೆದ 24 ಘಂಟೆಗಳಲ್ಲಿ ನೀಡಲಾಗಿದೆ.

Tags: 100 crore vaccinationCovid 19Vaccinatedvaccinationಕರೋನಾಕೋವಿಡ್-19
Previous Post

ಭಾರಿ ಗದ್ದಲದ ನಡುವೆ ಮತಾಂತರ ವಿರೋಧಿ ಮಸೂದೆ ಅಂಗೀಕಾರ : ಸದನ ಮುಂದೂಡಿದ ಸಭಾಪತಿ!

Next Post

ಜಾತಿ, ಧರ್ಮದ ಮೂಲಕ ರಾಜಕೀಯ ನೋಡುವವರಿಗೆ ಅಭಿವೃದ್ಧಿ ಇಷ್ಟವಾಗುವುದಿಲ್ಲ : ಪ್ರಧಾನಿ ಮೋದಿ ಟೀಕೆ

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ಜಾತಿ, ಧರ್ಮದ ಮೂಲಕ ರಾಜಕೀಯ ನೋಡುವವರಿಗೆ ಅಭಿವೃದ್ಧಿ ಇಷ್ಟವಾಗುವುದಿಲ್ಲ : ಪ್ರಧಾನಿ ಮೋದಿ ಟೀಕೆ

ಜಾತಿ, ಧರ್ಮದ ಮೂಲಕ ರಾಜಕೀಯ ನೋಡುವವರಿಗೆ ಅಭಿವೃದ್ಧಿ ಇಷ್ಟವಾಗುವುದಿಲ್ಲ : ಪ್ರಧಾನಿ ಮೋದಿ ಟೀಕೆ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada