• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದಲ್ಲಿ ಒಂದೇ ದಿನ 12 ಓಮೈಕ್ರಾನ್ ಪ್ರಕರಣ ಹೆಚ್ಚಳ; 9 ಮಂದಿ ವಿದೇಶಿ ಪ್ರಯಾಣಿಕರಲ್ಲಿ ರೂಪಾಂತರಿ ಪತ್ತೆ

ಕರ್ಣ by ಕರ್ಣ
December 23, 2021
in ಕರ್ನಾಟಕ
0
ರಾಜ್ಯದಲ್ಲಿ ಒಂದೇ ದಿನ 12 ಓಮೈಕ್ರಾನ್ ಪ್ರಕರಣ ಹೆಚ್ಚಳ; 9 ಮಂದಿ ವಿದೇಶಿ ಪ್ರಯಾಣಿಕರಲ್ಲಿ ರೂಪಾಂತರಿ ಪತ್ತೆ
Share on WhatsAppShare on FacebookShare on Telegram

ರಾಜ್ಯದಲ್ಲಿಂದು ರೂಪಾಂತರಿ ಓಮೈಕ್ರಾನ್‌ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಒಂದೇ ದಿನ 12 ಕೇಸ್ ಗಳು ಪತ್ತೆಯಾಗಿದ್ದು, ಇದರಲ್ಲಿ 9 ಸೋಂಕಿತರು ವಿದೇಶಿ ಪ್ರಯಾಣಿಕರಾಗಿದ್ದಾರೆ. ಇವೆರೆಲ್ಲರಿಗೂ ನಗರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಓಮೈಕ್ರಾನ್ ಪ್ರಕರಣಗಳ ಸಂಖ್ಯೆ 31 ಕ್ಕೆ ಏರಿಕೆಯಾಗಿದೆ.

ADVERTISEMENT

ರಾಜ್ಯದಲ್ಲಿ ಕೊರೋನಾ ರೂಪಾಂತರಿ ಓಮೈಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇಂದು ಕೂಡ ಓಮೈಕ್ರಾನ್ ಸ್ಟೋಟಗೊಂಡಿದ್ದು 12 ಹೊಸ ಪ್ರಕರಣಗಳು ವರದಿಯಾಗಿವೆ. ಈ 12 ಸೋಂಕಿತರಲ್ಲಿ 9 ಜನ ವಿದೇಶಗಳಿಂದ ಬಂದವರಾದರೆ, ಉಳಿದ 3 ಮಂದಿಗೆ ವಿದೇಶಿ ಪ್ರಯಾಣಿಕರ ಸಂಪರ್ಕದಿಂದ ಸೋಂಕು ತಗುಲಿದೆ.

ಇನ್ನು ಪತ್ತೆಯಾದ 12 ಪ್ರಕರಣಗಳಲ್ಲಿ 11 ಜನ ಬೆಂಗಳೂರಿನವರಾದ್ರೆ, ಒಬ್ಬರು ಬಾಲಕಿ ಮಾತ್ರ ಮೈಸೂರು ಮೂಲದವರು. ಇದರಲ್ಲಿ 10 ಮಂದಿ ವ್ಯಾಕ್ಸಿನೇಷನ್ ಪಡೆದಿದ್ದಾರೆ. ಇಬ್ಬರು ಬಾಲಕಿಯರಿರೋದರಿಂದ ಅವರಿಗೆ ವ್ಯಾಕ್ಸಿನೇಷನ್ ಆಗಿಲ್ಲ. ಸದ್ಯ 12 ಮಂದಿ ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಎಲ್ಲರೂ ಆರೋಗ್ಯವಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದಿನೇ ದಿನೇ ರೂಪಾಂತರಿ ಓಮೈಕ್ರಾನ್‌ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು ಜನ ಆತಂಕಗೊಳ್ಳುವಂತೆ ಮಾಡಿದೆ. ಇದರಲ್ಲಿ ಹೆಚ್ಚು ಮಂದಿ ವಿದೇಶಿ ಪ್ರಯಾಣಿಕರೇ ಆಗಿದ್ದಾರೆ. ವಿದೇಶಿ ಪ್ರಯಾಣಿಕರು ಸೂಪರ್ ಸ್ಪ್ರೆಡರ್ ಗಳಾಗುವ ಸಾಧ್ಯತೆ ದಟ್ಟವಾಗುತ್ತಿದೆ.

Tags: Covid 19omicronpositiveಕರೋನಾಕೋವಿಡ್-19
Previous Post

ಬಿಜೆಪಿ ಮತಬ್ಯಾಂಕ್ ರಾಜಕಾರಣದ ಮತ್ತೊಂದು ಹೆಜ್ಜೆ ಮತಾಂತರ ನಿಷೇಧ ಮಸೂದೆ!

Next Post

ಮುಸ್ಲಿಂರ ಸಾಮೂಹಿಕ ಹತ್ಯೆಗೆ ಕರೆ ನೀಡಿದ ಹಿಂದೂ ಮಹಾಸಭಾ ನಾಯಕರು

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
ಮುಸ್ಲಿಂರ ಸಾಮೂಹಿಕ ಹತ್ಯೆಗೆ ಕರೆ ನೀಡಿದ ಹಿಂದೂ ಮಹಾಸಭಾ ನಾಯಕರು

ಮುಸ್ಲಿಂರ ಸಾಮೂಹಿಕ ಹತ್ಯೆಗೆ ಕರೆ ನೀಡಿದ ಹಿಂದೂ ಮಹಾಸಭಾ ನಾಯಕರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!