• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಬರಲಿದೆ ಭಯಂಕರ ಟ್ರೇಲರ್! ; ಪ್ರಥಮ್ ಅಭಿನಯದ ಚಿತ್ರ “ನಟ ಭಯಂಕರ”

Any Mind by Any Mind
December 28, 2021
in ಸಿನಿಮಾ
0
ಬರಲಿದೆ ಭಯಂಕರ ಟ್ರೇಲರ್! ; ಪ್ರಥಮ್ ಅಭಿನಯದ ಚಿತ್ರ “ನಟ ಭಯಂಕರ”
Share on WhatsAppShare on FacebookShare on Telegram

ಸ್ವಾರಸ್ಯ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ‌ ಚಿತ್ರ ಜನವರಿ ಕೊನೆ ಅಥವಾ ಫೆಬ್ರವರಿ ಮೊದಲವಾರದಲ್ಲಿ ತೆರೆಗೆ ಬರಲಿದೆ. ಹೆಚ್ ಪಿ ನಿತೇಶ್ ಈ ಚಿತ್ರದ ಸಹ ನಿರ್ಮಾಪಕರು.

ADVERTISEMENT

ಉದಯ್ ಕೆ ಮೆಹ್ತಾ ಅವರು ಚಿತ್ರಕ್ಕೆ ಕಥೆ ಬರೆದಿದ್ದು, ಚಿತ್ರಕಥೆ, ಸಂಭಾಷಣೆ ಪ್ರಥಮ್ ಬರೆದಿದ್ದಾರೆ. ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಪ್ರದ್ಯೋತನ್ ಸಂಗೀತ ನೀಡಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಒಂದು ಹಾಡನ್ನು ಹಾಡಿದ್ದಾರೆ. ಧ್ರುವ ಸರ್ಜಾರ ಧ್ವನಿ ಚಿತ್ರದುದ್ದಕ್ಕೂ ಕೇಳಿಸಲಿದೆ.

ಡಾ. ವಿ.ನಾಗೇಂದ್ರ ಪ್ರಸಾದ್, ನಾಗತಿಹಳ್ಳಿ ಚಂದ್ರಶೇಖರ್, ಬಹದ್ದೂರ್ ಚೇತನ್ ಹಾಗೂ ಅರಸು ಅಂತಾರೆ ಹಾಡುಗಳನ್ನು ರಚಿಸಿದ್ದಾರೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ ನಟ ಭಯಂಕರನಿಗಾಗಿ ಚಿತ್ರೀಕರಣ ನಡೆದಿದೆ. ಸದ್ಯಕ್ಕೆ ಚಿತ್ರದ ಡಿಐ ನಡೆಯುತ್ತಿದೆ.‌

ಈ ಚಿತ್ರದಲ್ಲಿ ಪ್ರಥಮ್ ಅವರೊಂದಿಗೆ ಹಿರಿಯ ನಟ ಸಾಯಿಕುಮಾರ್ ಸಹ ನಟಿಸಿದ್ದಾರೆ. ಓಂಪ್ರಕಾಶ್ ರಾವ್ ಕಾಮಿಡಿ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ನಿಹಾರಿಕಾ ಶೆಣೈ, ಸುಶ್ಮಿತ ಜೋಶಿ, ಶೋಭ್ ರಾಜ್, ಕುರಿ ಪ್ರತಾಪ್, ಚಂದನ ರಾಘವೇಂದ್ರ, ಶಂಕರ್ ಅಶ್ವತ್ಥ್, ಮೋಹನ್ ಜುನೇಜ, ರಮ, ಬಿರಾದಾರ್, ಎಂ.ಎಸ್ ಉಮೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Tags: ಚಿತ್ರಕಥೆಡಾ. ವಿ.ನಾಗೇಂದ್ರ ಪ್ರಸಾದ್ನಟ ಭಯಂಕರನಾಗತಿಹಳ್ಳಿ ಚಂದ್ರಶೇಖರ್ಪ್ರಥಮ್ಬಹದ್ದೂರ್ ಚೇತನ್ಸಂಭಾಷಣೆಸ್ವಾರಸ್ಯ ಸಿನಿ ಕ್ರಿಯೇಷನ್ಸ್
Previous Post

ಆರೋಗ್ಯ ಸೇವೆಯಲ್ಲಿ ಮತ್ತೆ ಕೇರಳ ಫಸ್ಟ್, ಯೋಗಿ ಆದಿತ್ಯನಾಥ್ ಸರ್ಕಾರ ಲಾಸ್ಟ್

Next Post

ದಲಿತರ ಹಕ್ಕೊತ್ತಾಯಗಳನ್ನು ಮಂಡಿಸುವಂತೆ ಆಗ್ರಹಿಸಿ ವಿಧಾನಸೌಧ ಚಲೋ ನಡೆಸಿದ ದಲಿತ ಸಂಘರ್ಷ ಸಮಿತಿ (DSS) ಸದಸ್ಯರು

Related Posts

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್
ಸಿನಿಮಾ

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

by ಪ್ರತಿಧ್ವನಿ
April 29, 2026
0

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ಡಾಲಿ ಧನಂಜಯ್ ಹಾಗೂ ಅವರ ಪತ್ನಿ ಧನ್ಯತಾ ಜೀವನದ ಹೊಸ ಘಟ್ಟಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ದಂಪತಿಗಳು ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಈ...

Read moreDetails
‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

‘ಟಾಕ್ಸಿಕ್’ ಮತ್ತೆ ಮುಂದೂಡಿಕೆ: ಜೂನ್ 4 ರಿಲೀಸ್ ರದ್ದು! ಕಾರಣವೇನು?

April 29, 2026
ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

ಕಿಚ್ಚ ಸುದೀಪ್ ಗರಂ: ‘ಸೆರಗ ಸರ್ಸೆ’ ವಿವಾದಕ್ಕೆ ತಣ್ಣನೆಯ ಸಂದೇಶ

April 28, 2026
ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
Next Post
ದಲಿತರ ಹಕ್ಕೊತ್ತಾಯಗಳನ್ನು ಮಂಡಿಸುವಂತೆ ಆಗ್ರಹಿಸಿ ವಿಧಾನಸೌಧ ಚಲೋ ನಡೆಸಿದ ದಲಿತ ಸಂಘರ್ಷ ಸಮಿತಿ (DSS) ಸದಸ್ಯರು

ದಲಿತರ ಹಕ್ಕೊತ್ತಾಯಗಳನ್ನು ಮಂಡಿಸುವಂತೆ ಆಗ್ರಹಿಸಿ ವಿಧಾನಸೌಧ ಚಲೋ ನಡೆಸಿದ ದಲಿತ ಸಂಘರ್ಷ ಸಮಿತಿ (DSS) ಸದಸ್ಯರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada