• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಅಂಕಣ ಅಭಿಮತ

ಸ್ಯಾಂಡಲ್ ವುಡ್ ನಲ್ಲಿ ಹೊಸಬರ ಹುಟ್ಟು ; ಈ ವಾರ ತೆರೆಗೆ ಹುಟ್ಟುಹಬ್ಬದ ಶುಭಾಶಯಗಳು

Any Mind by Any Mind
December 29, 2021
in ಅಭಿಮತ
0
ಸ್ಯಾಂಡಲ್ ವುಡ್ ನಲ್ಲಿ ಹೊಸಬರ ಹುಟ್ಟು ; ಈ ವಾರ ತೆರೆಗೆ ಹುಟ್ಟುಹಬ್ಬದ ಶುಭಾಶಯಗಳು
Share on WhatsAppShare on FacebookShare on Telegram

ಸ್ಯಾಂಡಲ್ ವುಡ್ ನಲ್ಲಿ ಎಷ್ಟೇ ಸ್ಟಾರ್ ನಟರ, ಸ್ಟಾರ್ ನಿರ್ದೇಶಕರ ಚಿತ್ರಗಳು ಬಿಡುಗಡೆ ಆಗಿ ಹವಾ ಸೃಷ್ಠಿ ಮಾಡಿದರೂ ಹೊಸ ನಟರು ಮತ್ತು ಹೊಸ ನಿರ್ದೇಶಕರ ಚಿತ್ರಗಳಿಗೇನೂ ಬರ ಬಂದಿಲ್ಲ. ಪ್ರತಿವಾರ ಗಾಂಧಿನಗರದ ಅಂಗಳದಲ್ಲಿ ಹೊಸಬರ ಹುಟ್ಟು ಆಗುತ್ತಲೇ ಇರುತ್ತದೆ. ಈ ವಾರ ಕೂಡ ಅಂಥ ಇನ್ನೊಂದು ಹೊಸ ನಿರ್ದೇಶಕರ ಚಿತ್ರ ಬಿಡುಗಡೆ ಆಗಲು ತಯಾರಾಗಿದೆ. ದಿಗಂತ್ ರಂಥ ಅನುಭವಿ ನಟ ಇದ್ದರೂ ಈ ಚಿತ್ರವನ್ನು ನಿರ್ದೇಶಕ ಮತ್ತು ಚಿತ್ರತಂಡದ ಇತರರ ದೃಷ್ಠಿಯಿಂದ ಹೊಸಬರ ಚಿತ್ರ ಎನ್ನಬೇಕಿದೆ.

ADVERTISEMENT

ಕ್ರಿಸ್ಟಲ್ ಪಾರ್ಕ್‌ ಸಿನಿಮಾಸ್ ಲಾಂಛನದಲ್ಲಿ ಟಿ.ಆರ್.ಚಂದ್ರಶೇಖರ್ ಹಾಗೂ ಸಿ.ನಂದಕಿಶೋರ್ ನಿರ್ಮಿಸಿರುವ “ಹುಟ್ಟುಹಬ್ಬದ ಶುಭಾಶಯಗಳು” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಈಗಾಗಲೇ ಹ್ಯಾಪಿ ಬರ್ತ್ ಡೇ ಅನ್ನೋ ಸಿನಿಮಾ ಕನ್ನಡದಲ್ಲಿ ಬಿಡುಗಡೆ ಆಗಿತ್ತು. ಈಗ ಅದೇ ಹೆಸರಿನ ಕನ್ನಡ ಅನುವಾದದಂತಿರುವ ಹುಟ್ಟು ಹಬ್ಬದ ಶುಭಾಷಯಗಳು ಚಿತ್ರದ ಸರದಿ.

ನಾಗರಾಜ್ ಬೆತ್ತುರ್ ನಿರ್ದೇಶನದ ಈ ಚಿತ್ರದ ನಾಯಕನಾಗಿ ದಿಗಂತ್ ಅಭಿನಯಿಸಿದ್ದಾರೆ. ಕವಿತಾಗೌಡ ಈ ಚಿತ್ರದ ನಾಯಕಿ. ಚೇತನ್ ಗಂಧರ್ವ, ಮಡೆನೂರು ಮನು, ಶರಣ್ಯ ಶೆಟ್ಟಿ, ಸೂರಜ್, ಸೂರ್ಯ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಪ್ರಸನ್ನ ಕಥೆ, ಚಿತ್ರಕಥೆ ಬರೆದಿದ್ದಾರೆ. ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿದ್ದಾರೆ. ಆನಂದ್ ರಾಜ್ ವಿಕ್ರಂ ಹಿನ್ನೆಲೆ ಸಂಗೀತ, ಅಭಿಲಾಶ್ ಕಲತ್ತಿ ಛಾಯಾಗ್ರಹಣ ಹಾಗೂ ಶ್ರೀಕಾಂತ್ ಸರಾಫ್ ಅವರ ಸಂಕಲನ ಈ ಚಿತ್ರಕ್ಕಿದೆ.

Tags: Filmsandalwood
Previous Post

ಕುರಿಯ ಉಣ್ಣೆ ತೆಗೆದು ಕುರಿಗೆ ಸ್ವೆಟರ್ ಹೊದಿಸಿದ ಮೋದಿ ಸರ್ಕಾರದ ಕತೆ ಇದು!

Next Post

ನೀತಿ ಆಯೋಗ ಆರೋಗ್ಯ ಸೂಚ್ಯಂಕ : ಆರೋಗ್ಯ ಕ್ಷೇತ್ರದಲ್ಲಿ ಕರ್ನಾಟಕ ಅತ್ಯಂತ ಕಳಪೆ ಸಾಧನೆ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
ಭಾರತದಲ್ಲಿ ಸಮಕಾಲೀನ ಪ್ರಭುತ್ವ..

ಭಾರತದಲ್ಲಿ ಸಮಕಾಲೀನ ಪ್ರಭುತ್ವ..

March 21, 2026
ಡಾ ಬಿ.ಆರ್. ಅಂಬೇಡ್ಕರ್‌ ದೃಷ್ಟಿಯಲ್ಲಿ ಪ್ರಭುತ್ವ ಮತ್ತು ಪ್ರಜಾತಂತ್ರ

ಡಾ ಬಿ.ಆರ್. ಅಂಬೇಡ್ಕರ್‌ ದೃಷ್ಟಿಯಲ್ಲಿ ಪ್ರಭುತ್ವ ಮತ್ತು ಪ್ರಜಾತಂತ್ರ

March 18, 2026
ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

ಸಾಮಾಜಿಕ ಒಳಬೇನೆಯೂ ನೈತಿಕ ಅಧಃಪತನವೂ..

March 1, 2026
Next Post
ನೀತಿ ಆಯೋಗ ಆರೋಗ್ಯ ಸೂಚ್ಯಂಕ : ಆರೋಗ್ಯ ಕ್ಷೇತ್ರದಲ್ಲಿ ಕರ್ನಾಟಕ ಅತ್ಯಂತ ಕಳಪೆ ಸಾಧನೆ

ನೀತಿ ಆಯೋಗ ಆರೋಗ್ಯ ಸೂಚ್ಯಂಕ : ಆರೋಗ್ಯ ಕ್ಷೇತ್ರದಲ್ಲಿ ಕರ್ನಾಟಕ ಅತ್ಯಂತ ಕಳಪೆ ಸಾಧನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada