• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮೇಯರ್ , ಉಪಮೇಯರ್ ಸ್ಥಾನಕ್ಕೆ ಮೀಸಲಾತಿ ಕಲ್ಪಿಸಲು ಕೋನರಡ್ಡಿ ಆಗ್ರಹ

ಪ್ರತಿಧ್ವನಿ by ಪ್ರತಿಧ್ವನಿ
January 5, 2022
in ಕರ್ನಾಟಕ
0
ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮೇಯರ್ , ಉಪಮೇಯರ್ ಸ್ಥಾನಕ್ಕೆ ಮೀಸಲಾತಿ ಕಲ್ಪಿಸಲು ಕೋನರಡ್ಡಿ ಆಗ್ರಹ
Share on WhatsAppShare on FacebookShare on Telegram

ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ನಡೆದು ನಾಲ್ಕು ತಿಂಗಳು ಕಳೆದರೂ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಮೀಸಲಾತಿ ಪ್ರಕಟಿಸಿಲ್ಲ. ಅದೇ ರೀತಿ ಅಣ್ಣಿಗೇರಿ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೂ ಕೂಡಲೇ ಮೀಸಲಾತಿ ಪ್ರಕಟಿಸಬೇಕು ಎಂದು ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ ಆಗ್ರಹಿಸಿದರು.

ADVERTISEMENT

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ತಮಗೆ ಬೇಕಾದ ಮೀಸಲಾತಿ ಪ್ರಕಟಿಸುವ ಹುನ್ನಾರ ನಡೆಸಿದ್ದಾರೆ. ಕಾನೂನು ಪ್ರಕಾರ ಮೀಸಲಾತಿ ಪ್ರಕಟಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ ಎಂದರು.

ಅಣ್ಣಿಗೇರಿ ಪುರಸಭೆಯಲ್ಲಿ ಕಾಂಗ್ರೆಸ್ 12 ಸೀಟು ಗೆದ್ದಿದೆ. ಇಬ್ಬರು ಪಕ್ಷೇತರರ ಸಹಾಯದಿಂದ ಇದೀಗ ಕಾಂಗ್ರೆಸ್ ಸಂಪೂರ್ಣ ಬಹುಮತದಲ್ಲಿದೆ. ಕೂಡಲೇ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಕಾನೂನು ಪ್ರಕಾರ ಮೀಸಲಾತಿ ಪ್ರಕಟಿಸಬೇಕು ಎಂದು ಆಗ್ರಹಿಸಿದರು.

ಡಿಸಿ ಅವರ ತಮ್ಮ ಮನೆಯಲ್ಲಿ ಬರ್ತಡೇ ಪಾರ್ಟಿ ಮಾಡಿದ ವಿಚಾರ ನನಗೆ ಗೊತ್ತಿಲ್ಲ. 100 ಜನರನ್ನು ಸೇರಿಸಿ ಪಾರ್ಟಿ ಮಾಡಿದ್ದರೆ ಏನೂ ಸಮಸ್ಯೆ ಇಲ್ಲ. ಮಂತ್ರಿ ತಪ್ಪು ಮಾಡಿದರೆ ಅವರ ಮೇಲೆ ಮುಖ್ಯಮಂತ್ರಿ ಇರುತ್ತಾರೆ. ಒಬ್ಬ ಡಿಸಿ ತಪ್ಪು ಮಾಡಿದರೆ ಅವರ ಮೇಲೆ ಮುಖ್ಯ ಕಾರ್ಯದರ್ಶಿ ಇರುತ್ತಾರೆ ಅವರೇ ವಿಚಾರ ಮಾಡುತ್ತಾರೆ ಎಂದರು.

Tags: BJPCongress Partykona reddyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಹುಬ್ಬಳ್ಳಿಯಲ್ಲಿ ಅಜ್ಜಿಗೆ ವ್ಯಾಕ್ಸಿನ್ ನೀಡಲು ಹರ ಸಾಹಸ ಪಟ್ಟ ಆರೋಗ್ಯ ಇಲಾಖೆ ಸಿಬ್ಬಂದಿ

Next Post

ನಾವು ಪಾದಯಾತ್ರೆ ಮಾಡಿದರೆ ಈ ಸರ್ಕಾರ ಜನರೆದುರು ಬೆತ್ತಲಾಗಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
ಮತಾಂತರ ನಿಷೇಧ ಕಾಯ್ದೆ ಕುರಿತು ಕಾಂಗ್ರೆಸ್ ನಿಲುವಿಗೂ ಬಿಜೆಪಿ ನಿಲುವಿಗೂ ಅಜಗಜಾಂತರ ವ್ಯತ್ಯಾಸ : ಸಿದ್ದರಾಮಯ್ಯ ಸ್ಪಷ್ಟನೆ

ನಾವು ಪಾದಯಾತ್ರೆ ಮಾಡಿದರೆ ಈ ಸರ್ಕಾರ ಜನರೆದುರು ಬೆತ್ತಲಾಗಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!