• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಫೆಬ್ರವರಿ ತಿಂಗಳು ಭಾರತದಲ್ಲಿ 5 ಲಕ್ಷ ಕರೋನ ಕೇಸ್ : ಯುಎಸ್ ಆರೋಗ್ಯ ತಜ್ಞ

ಪ್ರತಿಧ್ವನಿ by ಪ್ರತಿಧ್ವನಿ
January 9, 2022
in ಇದೀಗ
0
ಫೆಬ್ರವರಿ ತಿಂಗಳು ಭಾರತದಲ್ಲಿ 5 ಲಕ್ಷ ಕರೋನ ಕೇಸ್ :  ಯುಎಸ್ ಆರೋಗ್ಯ ತಜ್ಞ
Share on WhatsAppShare on FacebookShare on Telegram

ಕರೋನಾ ಮತ್ತು ರೂಪಾಂತರಿ ಓಮಿಕ್ರಾನ್‌ ಕರ್ನಾಟಕ ಸೇರಿದಂತೆ ದೇಶದ ಎಲ್ಲಾ ರಾಜ್ಯಗಳಲ್ಲಿ ಭಾರಿ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿರುವ ಕುರಿತು ಚಿಂತೆಯಲ್ಲಿರು ಸಮಸಯದಲ್ಲೇ ಖ್ಯಾತ ತಜ್ಞರೊಬ್ಬರು ಆಘಾತಕಾರಿ ಮಾಹಿತಿ ನೀಡಿದ್ದಾರೆ.

ADVERTISEMENT

ಯುಎಸ್ ಆರೋಗ್ಯ ಮೆಟ್ರಿಕ್ಸ್ ಮತ್ತು ಮೌಲ್ಯಮಾಪನ ಸಂಸ್ಥೆಯ ನಿರ್ದೇಶಕ ಡಾ. ಕ್ರಿಸ್ಟೋಫರ್ ಮುರ್ರೆ ಅವರು ಹೇಳುವ ಪ್ರಕಾರ, ಭಾರತ ಮುಂದಿನ ತಿಂಗಳಲ್ಲಿ ಗರಿಷ್ಠ 5 ಲಕ್ಷ ಕರೋನ ಪ್ರಕರಣಗಳು ದಾಖಲಾಗಬಹುದು. ಈಗಿರುವ ಪರಿಸ್ಥಿತಿಯನ್ನು ನೋಡಿದರೆ ಮುಂದಿನ ತಿಂಗಳಿನಲ್ಲಿ ಇವುಗಳ ಸಂಖ್ಯೆ ಭಾರಿ ಪ್ರಮಾಣದಲ್ಲಿ ಹೆಚ್ಚಾಗಬಹುದು ಎಂದಿದ್ದಾರೆ.

ಓಮಿಕ್ರಾನ್ ನಿಂದ ಹೆಚ್ಚು ಅಪಾಯವಿದೆಯೇ?

ಓಮಿಕ್ರಾನ್‌ ಮತ್ತು ಡೆಲ್ಟಾ ವೈರೆಸ್ಗೆ ಹೋಲಿಸಿದರೆ ಓಮಿಕ್ರಾನ್ ಕಡಿಮೆ ಗಂಭೀರತೆ ಹೊಂದಿದೆ ಹಾಗೂ ಕಡಿಮೆ ಸಂಖ್ಯೆಯಲ್ಲಿ ಜನ ಆಸ್ಪತ್ರೆಗೆ ದಾಖಲಾಗುತ್ತಾರೆ ಎಂದು ಡಾ.ಕ್ರಿಸ್ಟೋಫರ್‌ ಹೇಳಿದ್ದಾರೆ.

ಭಾರತವು COVID-19 ಸಾಂಕ್ರಾಮಿಕ ಮೂರನೇ ಅಲೆಗೆ ಸಾಕ್ಷಿಯಾಗಿದೆ ಮತ್ತು ಪ್ರಕರಣಗಳ ಸಂಖ್ಯೆಯ ಮೇಲ್ಮುಖವಾಗಿ ಏರಿ ನಂತರ ಅದು ಕ್ರಮೇಣ ಕಡಿಮೆಯಾಗುತ್ತದೆ ಎಂದು ಹೇಳಿದ್ದಾರೆ.

” ಇಲ್ಲಿಯವರೆಗೆ ನೋಡಿದ ಪ್ರಕಾರಣ ಕರೋನ ಎರಡನೇ ಅಲೆಗೆ ಹೋಲಿಸಿದರೆ ಇದರ ತೀವ್ರತೆ ಪ್ರಾಯೋಗಿಕವಾಗಿ ಕಡಿಮೆ ಇರುತ್ತದೆ. ರೋಗಿಗಳು ಐದು-ಆರು ದಿನಗಳಲ್ಲಿ ಚೇತರಿಸಿಕೊಳ್ಳುತ್ತಾರೆ ”ಎಂದು ಭಾರತೀಯ ಆರೋಗ್ಯ ತಜ್ಞರು ಎಎನ್‌ಐಗೆ ತಿಳಿಸಿದರು.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,59,632 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿವೆ ಮತ್ತು 327 ಜನರು ಸಾವನ್ನಪ್ಪಿದ್ದಾರೆ. ಜೊತೆಗೆ ಕಳೆದ 24 ಗಂಟೆಗಳಲ್ಲಿ 40,863 ಜನರು ಗುಣಮುಖರಾಗಿದ್ದಾರೆ. ಪ್ರಸ್ತುತ ಭಾರತದಲ್ಲಿ ಕೊರೊನಾದ ಒಟ್ಟು ಸಕ್ರಿಯ ಪ್ರಕರಣಗಳು 5,90,611ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಾವಿನ ಸಂಖ್ಯೆ 4,83,790ಕ್ಕೆ ಏರಿಕೆಯಾಗಿದೆ.

Tags: Covid 19ಓಮಿಕ್ರಾನ್ಕರೋನಾಕರ್ನಾಟಕಕೋವಿಡ್-19ಭಾರತ
Previous Post

ಮೇಕೆದಾಟು ಪಾದಯಾತ್ರೆಯಲ್ಲಿ ಸುಸ್ತಾದ ಸಿದ್ದರಾಮಯ್ಯ : ವಿಶ್ರಾಂತಿ ಪಡೆಯಲು ವೈದ್ಯರಿಂದ ಸೂಚನೆ

Next Post

ಮತಯಂತ್ರಗಳನ್ನು ಹ್ಯಾಕ್ ಮಾಡದಿದ್ದರೆ UP ಚುನಾವಣೆಯಲ್ಲಿ BJP ಸೋಲುತ್ತದೆ: ಮಾಯಾವತಿ

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
Next Post
ಮತಯಂತ್ರಗಳನ್ನು ಹ್ಯಾಕ್ ಮಾಡದಿದ್ದರೆ UP ಚುನಾವಣೆಯಲ್ಲಿ BJP ಸೋಲುತ್ತದೆ: ಮಾಯಾವತಿ

ಮತಯಂತ್ರಗಳನ್ನು ಹ್ಯಾಕ್ ಮಾಡದಿದ್ದರೆ UP ಚುನಾವಣೆಯಲ್ಲಿ BJP ಸೋಲುತ್ತದೆ: ಮಾಯಾವತಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!