• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪಂಜಾಬ್ ಕಾಂಗ್ರೆಸ್ಸನ್ನು ಸಿಧು ಕಾಂಗ್ರೆಸ್ ಆಗಿ ಪರಿವರ್ತಿಸುತ್ತಿದ್ದಾರೆಯೇ ನವಜೋತ್ ಸಿಂಗ್ ಸಿಧು?

Any Mind by Any Mind
June 7, 2022
in ದೇಶ, ರಾಜಕೀಯ
0
ಪಂಜಾಬ್ ಕಾಂಗ್ರೆಸ್ಸನ್ನು ಸಿಧು ಕಾಂಗ್ರೆಸ್ ಆಗಿ ಪರಿವರ್ತಿಸುತ್ತಿದ್ದಾರೆಯೇ ನವಜೋತ್ ಸಿಂಗ್ ಸಿಧು?
Share on WhatsAppShare on FacebookShare on Telegram

ಪಂಜಾಬ್ ವಿಧಾನಸಭೆ ಚುನಾವಣೆಗೆ ಸಮೀಪಿಸಿರುವಾಗಲೇ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಕಾಂಗ್ರೆಸ್ ಹೈ ಕಮಾಂಡ್ಗೆ ಮತ್ತೊಂದು ಸಂದೇಶ ರವಾನಿಸಿದ್ದಾರೆ. ಈ ಬಗ್ಗೆ ಪಂಜಾಬ್ ರಾಜಕೀಯದಲ್ಲಿ ಭಾರಿ ಚರ್ಚೆಯಾಗುತ್ತಿದೆ. Gambling strategies to win in the casino Gamble to win https://myhomes.tv/how-much-are-cards-worth-in-blackjack/ is one of the most important mindset that every casino player should have.

ADVERTISEMENT

ಪಂಜಾಬಿನ ಮುಖ್ಯಮಂತ್ರಿ ಯಾರಾಗಬೇಕು ಎಂದು ತೀರ್ಮಾನ ಮಾಡುವುದು ಪಂಜಾಬಿನ ಜನರೇ ಹೊರೆತು ಕಾಂಗ್ರೆಸ್ ಹೈ ಕಮಾಂಡ್ ಅಲ್ಲ ಎಂದು ಹೇಳುವ ಮೂಲಕ ಮತ್ತೆ ಕಾಂಗ್ರೆಸ್ ಹೈಕಮಾಂಡ್ಗೆ ಸಿದ್ದು ಪರೋಕ್ಷ ಟಾಂಗ್‌ ನೀಡಿದ್ದಾರೆ.

ಚುನಾವಣೆಯ ಹೊಸ್ತಿಲಲ್ಲಿರುವ ಪಂಜಾಬ್ ನಲ್ಲಿ ತಮ್ಮ ವಶದಲ್ಲಿರುವ ರಾಜ್ಯವೊಂದನ್ನು ಉಳಿಸಿಕೊಳ್ಳುವ ಬಗ್ಗೆ ದೇಶಾದ್ಯಂತ ಕಾಂಗ್ರೆಸಿಗರು ಚಿಂತಿಸುತ್ತಿದ್ದಾರೆ. ಈತ್ತ ಆಮ್ ಆದ್ಮಿ ಪಕ್ಷ ದಿನದಿಂದ ದಿನಕ್ಕೆ ತಮ್ಮ ಬೇರನ್ನು ಗಟ್ಟಿಗೊಳಿಸುತ್ತಿದೆ. ಆಂತರಿಕ ಕಲಹದಿಂದಾಗಿ ಅಮರಿಂಧರ್ ಸಿಂಗ್ ರನ್ನು ಈಗ ಕಾಂಗ್ರೆಸ್ ಕಳೆದುಕೊಂಡಿದೆ.

2017ರಲ್ಲಿ ಕಾಂಗ್ರೆಸ್ ಸೇರಿದ ಸಿಧು ವಿಧಾನಸಭೆಗೆ ಆಯ್ಕೆಯಾಗಿ, ಅಮರೀಂದರ್ ಸಂಪುಟದಲ್ಲಿ ಡಿಸಿಎಂ ಪಟ್ಟಕ್ಕಾಗಿ ಪಟ್ಟುಹಿಡಿದು ನಂತರದಲ್ಲಿ ಪದೇ ಪದೇ ಅಮರೀಂದರ್ ವಿರುದ್ಧ ಟೀಕಾಪ್ರಹಾರ ನಡೆಸುತ್ತಲೇ ಬಂದರು. ಸಚಿವ ಹುದ್ದೆಯಲ್ಲಿದ್ದರೂ ಸರ್ಕಾರವನ್ನು ಟೀಕಿಸುವುದು ಬಿಡಲಿಲ್ಲ.
ಈ ನಡುವೆ ರಾಜ್ಯಾಧ್ಯಕ್ಷ ಪಟ್ಟಕ್ಕೆ ಸಿಧು ಸ್ಕೆಚ್ ಹಾಕಿ ಹೈಕಮಾಂಡ್ ಒಪ್ಪದಿದ್ದಾಗ ಆಮ್ಆದ್ಮಿ ಸೇರಲು ಸಿದ್ಧತೆ ನಡೆಸಿದ್ದರು. ಕೊನೆಗೆ ರಾಜ್ಯದಲ್ಲಿ ಪಕ್ಷ ಉಳಿಸಿಕೊಳ್ಳುವ ಸಲುವಾಗಿ ಸಿಧುಗೆ ರಾಜ್ಯಾಧ್ಯಕ್ಷ ಹುದ್ದೆ ನೀಡಲಾಯಿತು. ಆ ಹುದ್ದೆ ವಹಿಸಿಕೊಂಡ ಬಳಿಕವೂ ಆಡಳಿತ ವಿರುದ್ಧವಾಗಿ ಚಟುವಟಿಕೆ ನಡೆಸಿಕೊಂಡೇ ಬಂದು ಎಲ್ಲರ ಕೆಂಗಣ್ಣಿಗೆ ಗುರಿಯಾಗುತ್ತಲೇ ಇದ್ದಾರೆ.

ಸಿಧು ಬಿಸಿತುಪ್ಪವಾಗಿ ಕಾಂಗ್ರೆಸನ್ನು ಕಾಡುತ್ತಿದ್ದು, ಬರುವ ಚುನಾವಣೆಯಲ್ಲಿ ಪಂಜಾಬ್ ಅನ್ನು ಕಳೆದುಕೊಳ್ಳುವಂತಹ ಬೆಳವಣಿಗೆಗಳು ಕಾಂಗ್ರೆಸಲ್ಲಿ ನಡೆಯುತ್ತಿರುವುದು ನಿಂತಿಲ್ಲ. ಮೊದಲು ಸಿಎಂ ಆಗಿದ್ದ ಅಮರೀಂದರ್ ಸಿಂಗ್ ಅವರ ವಿರುದ್ದ ಮುನಿಸಿಕೊಂಡಿದ್ದ ಸಿಧು ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿ ತಣ್ಣಗಾಗಿಸುವ ಪ್ರಯತ್ನವನ್ನು ಹೈಕಮಾಂಡ್ ಮಾಡಿದ್ದರೂ ಆದರ ನಂತರ ಪಂಜಾಬ್ ಕಾಂಗ್ರೆಸ್ ಘಟಕದಲ್ಲಿ ಭಿನ್ನಮತ ತಾರಕಕ್ಕೇರಲಾರಂಭಿಸುತ್ತಿದೆ.

ರಾಜ್ಯ ಪೊಲೀಸ್ ಮಾಹಾ ನಿರ್ದೇಶಕ ನೇಮಕ ಸೇರಿದಂತೆ ಹಲವು ವಿಚಾರಗಳ ಬಗ್ಗೆ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದಿದ್ದ ಸಿಧು, ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು. ಆನೆ ನಡೆದದ್ದೇ ದಾರಿ ಎಂಬಂತೆ ಸಿಧು ತಾನೋರ್ವ ಪಕ್ಷದ ರಾಜ್ಯಾಧ್ಯಕ್ಷ ಎಂಬುದನ್ನು ಮರೆತು ವರ್ತಿಸಿದ್ದೇ ಅಧಿಕವಾಗಿದೆ. Despite some forms https://kellyrobbins.net/jacobs-favorite-poker-game-is-texas-hold-em/ of legal gambling in Texas, online casinos and land-based resorts in general remain under scrutiny from the majority of state lawmakers. ಅಮರಿಂಧರ್ ಸಿಂಗರನ್ನು ಸಿಧುಗಾಗಿ ಕಾಂಗ್ರೆಸ್ ಕಳೆದುಕೊಂಡಿದೆ ಎಂದೇ ವ್ಯಾಖ್ಯಾನಿಸಲಾಗುತ್ತಿದೆ.

ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರ ರಾಜೀನಾಮೆಗೆ ಪ್ರಮುಖ ಕಾರಣಕರ್ತರಾದ ಪಂಜಾಬ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ನವಜೋತ್ ಸಿಂಗ್ ಸಿಧು, ಇದೀಗ ಮುಂದಿನ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಯಾರು ಆಗುತ್ತಾರೆ ಎನ್ನುವ ವಿಚಾರದಲ್ಲಿ ಹೈಕಮಾಂಡ್ ತಲೆಬಿಸಿಯಾಗುವ ಹೇಳಿಕೆಯನ್ನು ನೀಡಿದ್ದಾರೆ.

ಕಾಂಗ್ರೆಸ್ ವಕ್ತಾರ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಮುಂಬರುವ ಚುನಾವಣೆಗೆ ಪಂಜಾಬ್ನಲ್ಲಿ ಚರಂಜಿತ್ ಸಿಂಗ್ ಚನ್ನಿ, ನವಜೋತ್ ಸಿಂಗ್ ಸಿಧು ಮತ್ತು ಸುನೀಲ್ ಜಾಖರ್ ಒಟ್ಟಾಗಿ ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂದು ಇತ್ತೀಚೆಗೆ ಹೇಳಿಕೆ ನೀಡಿದ್ದರೆ .ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧುರವರ ಪತ್ರಿಕಾಗೋಷ್ಠಿಯ ಬ್ಯಾನರ್ನಲ್ಲಿ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಮತ್ತು ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಸುನೀಲ್ ಜಾಖರ್ ಭಾವಚಿತ್ರಗಳು ಇರಲೇ ಇಲ್ಲ. ಇದು ಈಗಲೂ ಪಂಜಾಬ್ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದನ್ನು ಸಾರಿ ಹೇಳಿದ್ದಲ್ಲದೆ ಚರಣ್ ಚಿತ್ ಸಿಂಗ್ ಚನ್ನಿಯವರಿಗೆ ಭಾರಿ ಮುಖಭಂಗ ಮಾಡಿದೆ.

ಮುಂದಿನ ತಿಂಗಳು ಪಂಜಾಬ್ ನಲ್ಲಿ ಅಸೆಂಬ್ಲಿ ಚುನಾವಣೆ ನಡೆಯಲಿದೆ. The establishment of the gambling culture in the USA dates back to the pre-Columbian era. https://parkirpintar.com/show-at-the-paris-casino-las-vegas/ ಅದಕ್ಕೆ ಮುನ್ನ ಪಕ್ಷದಲ್ಲಿ ಆಂತರಿಕ ಗೊಂದಲ ಉಂಟಾದರೆ, ಚುನಾವಣೆಯನ್ನು ಗೆಲ್ಲುವುದು ಕಷ್ಟ ಎಂದು ಸಾಧ್ಯವಾದಷ್ಟು ಸ್ಥಳೀಯ ಮುಖಂಡರನ್ನು ಸಮಾಧಾನ ಪಡಿಸುವ ಕೆಲಸವನ್ನು ಕಾಂಗ್ರೆಸ್ ವರಿಷ್ಠರು ಮಾಡುತ್ತಿದ್ದಾರೆ. ಆದರೆ, ಸಿಧು ರಾಜ್ಯ ಕಾಂಗ್ರೆಸ್ ಪಕ್ಷದ ಎಲ್ಲಾ ಆಗುಹೋಗುಗಳ ಮೇಲೆ ಹಿಡಿತ ಸಾಧಿಸಲು ನಿತ್ಯ ಒಂದೊಂದು ವರಸೆ ತೋರಿಸುತ್ತಿದ್ದಾರೆ.

ಒಟ್ಟಿನಲ್ಲಿ ಸಿಧು ಕಾಂಗ್ರೆಸಿಗೆ ಹಾನಿಯಾಗುವಂತಹ ಆಂತರಿಕ ಕಲಹಕ್ಕೆ ಬಹಳಷ್ಟು ಕೊಡುಗೆ ನೀಡಿದವರಾಗಿದ್ದಾರೆ. We summarize the most important online gambling laws pertaining to gambling operators and https://www.fontdload.com/best-rtg-casino-no-deposit-bonus/ users of gaming services. ಈಗಿನ ಹೇಳಿಕೆಯೂ ನಾನು ಹೈಕಮಾಡನ್ನೇ ಕೇರ್ ಮಾಡಲ್ಲ ಎಂಬ ಸಂದೇಶವಾಗಿದೆ. ಚುನಾವಣಾ ಹೊಸ್ತಿಲಲ್ಲಿರುವ ಪಂಜಾಬ್ ಕಾಂಗ್ರೆಸಿನ ಭದ್ರಕೋಟೆಯಾಗಿಯೇ ಇರಲು ಸಿಧು ವರ್ತನೆ ಬದಲಾಯಿಸಬೇಕು ಎಂಬುದು ರಾಜಕೀಯ ಚಾಣಾಕ್ಷರ ಅಭಿಮತವಾಗಿದೆ. ಪಕ್ಷದ ರಾಷ್ತ್ರೀಯ ನಾಯಕರನ್ನು ಒಪ್ಪದ ರಾಜ್ಯ ನಾಯಕರು ಯಾವತ್ತೂ ಆ ಪಕ್ಷಕ್ಕೆ ಅಪಾಯಕಾರಿ ಎಂಬ ಮಾತೂ ಸಿಧುಗೆ ಅನ್ವಯಿಸುತ್ತದೆ. But you https://casillascontracting.us/duo-fu-duo-cai-slot-hot-casino/ should still pay close attention to how long you have to unlock your bonus.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿನವಜೋತ್ ಸಿಂಗ್ ಸಿಧುಪಂಜಾಬ್‌ಬಿಜೆಪಿ
Previous Post

ದೇಶ ವಿಭಜನೆ ವೇಳೆ ಬೇರೆಯಾಗಿದ್ದ ಸಹೋದರರು 74 ವರ್ಷಗಳ ನಂತರ ಕರ್ತಾರ್ಪುರದಲ್ಲಿ ಭೇಟಿ

Next Post

ಭದ್ರತಾ ಲೋಪ : ಪ್ರಧಾನಿ ಮೋದಿಗೆ ಕ್ಷಮೆಯಾಚಿಸಿದ ಪಂಜಾಬ್ ಸಿಎಂ ಚನ್ನಿ

Related Posts

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
0

ಜೆಡಿಎಸ್ Janata Dal (Secular) ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ “ಒಂಟಿಯಾಗಿ ಸ್ಪರ್ಧಿಸುತ್ತೇವೆ” ಎಂಬ ಘೋಷಣೆ ಮಾಡಿದೆ. ಪಕ್ಷದ ನಾಯಕರು ಇದನ್ನು ಧೈರ್ಯದ ಹೆಜ್ಜೆ, ಸ್ವತಂತ್ರ ರಾಜಕೀಯದ ಸಂಕೇತ...

Read moreDetails
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

January 28, 2026
ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

ಸಂಜಯ್ ಗಾಂಧಿಯಿಂದ ಇಲ್ಲಿಯವರೆಗೆ ಆಕಾಶಯಾನದಿಂದ ಮೃತ್ಯು ಕಂಡ ಭಾರತದ ಗಣ್ಯರು

January 28, 2026
Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

Ajit Pawar: ಅಜಿತ್ ಪವಾರ್ ದುರ್ಮರಣ: ಸಿಎಂ ಸಿದ್ದರಾಮಯ್ಯ ಸಂತಾಪ

January 28, 2026
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
Next Post
ಭದ್ರತಾ ಲೋಪ : ಪ್ರಧಾನಿ ಮೋದಿಗೆ ಕ್ಷಮೆಯಾಚಿಸಿದ ಪಂಜಾಬ್ ಸಿಎಂ ಚನ್ನಿ

ಭದ್ರತಾ ಲೋಪ : ಪ್ರಧಾನಿ ಮೋದಿಗೆ ಕ್ಷಮೆಯಾಚಿಸಿದ ಪಂಜಾಬ್ ಸಿಎಂ ಚನ್ನಿ

Please login to join discussion

Recent News

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!