• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, February 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿ ಸುಗ್ಗಿ; ವೇತನ ಹೆಚ್ಚಳದ ಭರವಸೆ ನೀಡಿದ ರಾಜ್ಯ ಸರ್ಕಾರ

ಪ್ರತಿಧ್ವನಿ by ಪ್ರತಿಧ್ವನಿ
January 14, 2022
in ಕರ್ನಾಟಕ
0
ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿ ಸುಗ್ಗಿ; ವೇತನ ಹೆಚ್ಚಳದ ಭರವಸೆ ನೀಡಿದ ರಾಜ್ಯ ಸರ್ಕಾರ
Share on WhatsAppShare on FacebookShare on Telegram

ಮಕರ ಸಂಕ್ರಮಣದ ಹಬ್ಬದಂದು ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರಿಗೆ ವೇತನ ಹೆಚ್ಚಳ ಮಾಡುವುದಾಗಿ ಘೋಷಿಸಿ ಸಿಹಿ ಸುದ್ದಿಯನ್ನ ನೀಡಿದೆ. ಈ ಕುರಿತು ಉನ್ನತ ಶಿಕ್ಷಣ ಇಲಾಖೆಯಿಂದ ಆದೇಶವನ್ನ ಸಹ ಹೊರಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ್‌ ಹೇಳಿದ್ದಾರೆ.

ADVERTISEMENT

ಐದು ವರ್ಷಕ್ಕಿಂತ ಹೆಚ್ಚು ಅವಧಿ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿರುವ ಮತ್ತು ಯುಜಿಸಿ ವಿದ್ಯಾರ್ಹತೆ ಹೊಂದಿರುವವರ ಸಂಬಳವನ್ನು 32 ಸಾವಿರ ರೂಪಾಯಿಗಳಿಗೆ ಹಾಗೂ 5 ವರ್ಷಕ್ಕಿಂತ ಹೆಚ್ಚಿನ ಅವಧಿ ಸೇವೆ ಸಲ್ಲಿಸಿದ್ದರೂ ಸಹ ಯಾವುದೇ ಯುಜಿಸಿ ಅರ್ಹತೆ ಇಲ್ಲದವರ ಸಂಬಳವನ್ನು 28 ಸಾವಿರ ರೂಪಾಯಿಗೆ ಏರಿಕೆ ಮಾಡಲಾಗಿದೆ ಎಂದು ಈ ವೇಳೆ ಸಚಿವರು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಸರ್ಕಾರ ಅತಿಥಿ ಉಪನ್ಯಾಸಕರ ಬಹುದಿನಗಳ ಬೇಡಿಕೆಯನ್ನು ಈಡೇರಿಸಲು ಒಪ್ಪೊರುವುದಾಗಿ ಟ್ವೀಟ್‌ ಮಾಡುವ ಮೂಲಕ ತಿಳಿಸಿದ್ದಾರೆ.  

ಕರ್ನಾಟಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಬಹುದಿನಗಳ ಬೇಡಿಕೆ ಈಡೇರಿಸಲು ಸರ್ಕಾರ ಒಪ್ಪಿದೆ. ಈ ಸಂಬಂಧ ರಚಿಸಲಾಗಿದ್ದ ಸಮಿತಿಯು ಮಾಡಿದ್ದ ಶಿಫಾರಸುಗಳ ಜಾರಿಗೆ ಹಣಕಾಸಿನ ಅನುಮೋದನೆ ನೀಡಲಾಗಿದೆ. ಇದರೊಂದಿಗೆ ಅತಿಥಿ ಉಪನ್ಯಾಸಕರಿಗೆ ಅನುಕೂಲ ಆಗಲಿದೆ.

— Basavaraj S Bommai (@BSBommai) January 14, 2022
Tags: Congress Partyಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಮೇಕೆದಾಟು ಆಣೆಕಟ್ಟು ಕಟ್ಟಲು ನಾವು ಬಿಡುವುದಿಲ್ಲ : ACTOR Chetan Kumar Ahimsa

Next Post

ಗಣರಾಜ್ಯೋತ್ಸವದಲ್ಲಿ ನಾರಾಯಣ ಗುರುಗಳ ಸ್ಥಬ್ದಚಿತ್ರ ತಿರಸ್ಕರಿಸಿದವರನ್ನು ನಾವು ಯಾಕೆ ಪುರಸ್ಕರಿಸುತ್ತಿದ್ದೇವೆ?

Related Posts

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ
Top Story

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

by ಪ್ರತಿಧ್ವನಿ
February 8, 2026
0

ರಾಯಚೂರು: ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪೂರ ಅವರ ಪುತ್ರನ ಮದುವೆ ಸಮಾರಂಭಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅಧಿಕಾರಿಗಳ ಎಡವಟ್ಟಿನಿಂದಾಗಿ ಲಿಂಗಸುಗೂರಿನಲ್ಲಿ...

Read moreDetails
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

ವರ್ಗಾವಣೆ ಬಳಿಕವೂ ಅಧಿಕಾರಿಗಳಿಗೆ ಬೆದರಿಕೆ : IPS ವರ್ತಿಕಾ ಕಟಿಯಾರ್ ವಿರುದ್ಧ ಗಂಭೀರ ಆರೋಪ

February 8, 2026
Next Post
ಗಣರಾಜ್ಯೋತ್ಸವದಲ್ಲಿ ನಾರಾಯಣ ಗುರುಗಳ ಸ್ಥಬ್ದಚಿತ್ರ ತಿರಸ್ಕರಿಸಿದವರನ್ನು ನಾವು ಯಾಕೆ ಪುರಸ್ಕರಿಸುತ್ತಿದ್ದೇವೆ?

ಗಣರಾಜ್ಯೋತ್ಸವದಲ್ಲಿ ನಾರಾಯಣ ಗುರುಗಳ ಸ್ಥಬ್ದಚಿತ್ರ ತಿರಸ್ಕರಿಸಿದವರನ್ನು ನಾವು ಯಾಕೆ ಪುರಸ್ಕರಿಸುತ್ತಿದ್ದೇವೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!