• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕಾಂಗ್ರೆಸ್ಸಿಗೆ ಹಾಕುವ ಪ್ರತಿ ಮತ ಬಿಜೆಪಿಗೆ ಸುರಕ್ಷಿತವಾಗಿ ತಲುಪುತ್ತದೆ : ಕೇಜ್ರಿವಾಲ್‌ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
January 18, 2022
in ದೇಶ
0
ಕಾಂಗ್ರೆಸ್ಸಿಗೆ ಹಾಕುವ ಪ್ರತಿ ಮತ ಬಿಜೆಪಿಗೆ ಸುರಕ್ಷಿತವಾಗಿ ತಲುಪುತ್ತದೆ : ಕೇಜ್ರಿವಾಲ್‌ ಕಿಡಿ
Share on WhatsAppShare on FacebookShare on Telegram

ಪಂಚರಾಜ್ಯ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು. ಈ ಮಧ್ಯೆ ಗೋವಾ ಕಾಂಗ್ರೆಸ್ ಉಸ್ತುವಾರಿ ಪಿ.ಚಿದಂಬರಂ ಇತ್ತೀಚಿಗೆ ಗೋವಾದಲ್ಲಿ ನಿಜವಾದ ಸ್ಪರ್ಧೆ ಏರ್ಪಟ್ಟಿರುವುದು ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ. ಇತರೆ ಪಕ್ಷಗಳ ಮತ ವಿಭಜನೆ ಮಾಡುವ ಸಲುವಾಗಿ ಸ್ಪರ್ಧಿಸುತ್ತಿವೆ ಎಂದು ಕಿಡಿಕಾರಿದ್ದಾರೆ.

ADVERTISEMENT

ಚಿದಂಬರಂ ಹೇಳಿಕೆ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿಭಜನೆಯಾಗಿರುವ ಮತಗಳ ಬಗ್ಗೆ ಚಿಂತಿಸುವುದನ್ನು ಮೊದಲು ಬಿಡಿ ಮತ್ತು ಕಾಂಗ್ರೆಸ್ಗೆ ಹಾಕುವ ಪ್ರತಿ ಮತ ಬಿಜೆಪಿಗೆ ಸುರಕ್ಷಿತವಾಗಿ ತಲುಪಿಸಲಾಗುತ್ತಿದೆ ಎಂದು ತಿರುಗೇಟು ನೀಡಿದ್ದಾರೆ.

सर, रोना बंद कीजिए- “हाय रे, मर गए रे, हमारे वोट काट दिए रे”

Goans will vote where they see hope

Cong is hope for BJP, not Goans.15 of ur 17 MLAs switched to BJP

Cong guarantee- every vote to Cong will be safely delivered to BJP. To vote BJP, route thro Cong for safe delivery https://t.co/tJ0cswgi74

— Arvind Kejriwal (@ArvindKejriwal) January 17, 2022

ಈ ಕುರಿತು ಟ್ವೀಟ್ ಮಾಡಿದ ಚಿದಂಬರಂ ʻಅರವಿಂದ್ ಕೇಜ್ರಿವಾಲ್ರವರ ಎಎಪಿ ಹಾಗೂ ತೃಣಮೂಲ ಕಾಂಗ್ರೆಸ್ ಗೋವಾದಲ್ಲಿ ಬಿಜೆಪಿ ವಿರುದ್ಧ ಮತಗಳನ್ನು ವಿಭಜಿಸುವುದು ಸ್ಪಷ್ಟವಾಗಿದೆʼ ಎಂದಿದ್ದಾರೆ.

ಕಳೆದ 10 ವರ್ಷಗಳಿಂದ ದುರಾಡಳಿತವನ್ನ ಕಂಡಿರುವ ಜನತೆ ಈ ಭಾರೀ ಕಾಂಗ್ರೆಸ್ಗೆ ಮತವನ್ನ ನೀಡಲಿದ್ದಾರೆ ಮತ್ತು ದುರಾಡಳಿತವನ್ನು ಬಯಸುವವರು ಬಿಜೆಪಿಗೆ ಮತವನ್ನ ನೀಡಲಿದ್ದಾರೆ ಎಂದು ಹೇಳಿದ್ದಾರೆ.

मेरा आकलन है कि आम आदमी पार्टी (और तृणमूल कांग्रेस) गोवा में गैर-भाजपा वोट को केवल खंडित करेगा, श्री अरविंद केजरीवाल द्वारा पुष्टि की गई है।

गोवा में मुकाबला कांग्रेस और भाजपा के बीच है।

— P. Chidambaram (@PChidambaram_IN) January 17, 2022
Tags: BJPCongress PartyGoa Polls: Every Vote to Cong Is Delivered to BJPಬಿಜೆಪಿ
Previous Post

ಲತಿಕಾ ರಾಯ್ ಫೌಂಡೇಶನ್; ವಿಕಲಚೇತನ ಮಕ್ಕಳ ಅನನ್ಯ ಲೋಕ

Next Post

29 ಹುಲಿಮರಿಗೆ ಜನ್ಮ ನೀಡಿದ್ದ ಸೂಪರ್ ಮಾಮ್ ಖ್ಯಾತಿಯ ಕಾಲರ್ ವಾಲಿ ಸಾವು

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
29 ಹುಲಿಮರಿಗೆ ಜನ್ಮ ನೀಡಿದ್ದ ಸೂಪರ್ ಮಾಮ್ ಖ್ಯಾತಿಯ ಕಾಲರ್ ವಾಲಿ ಸಾವು

29 ಹುಲಿಮರಿಗೆ ಜನ್ಮ ನೀಡಿದ್ದ ಸೂಪರ್ ಮಾಮ್ ಖ್ಯಾತಿಯ ಕಾಲರ್ ವಾಲಿ ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada