• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಪಂಜಾಬ್ ಚುನಾವಣೆ: ಆಪ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಗೊತ್ತೇ?

Any Mind by Any Mind
January 19, 2022
in ಇದೀಗ
0
ಪಂಜಾಬ್ ಚುನಾವಣೆ: ಆಪ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಗೊತ್ತೇ?
Share on WhatsAppShare on FacebookShare on Telegram

ಮುಂದಿನ ತಿಂಗಳು ಒಂದೇ ಹಂತದಲ್ಲಿ ಚುನಾವಣೆ ಎದುರಿಸಲಿರುವ ಪಂಜಾಬ್‌ನಲ್ಲಿ ರಾಜಕೀಯ ಚಟುವಟಿಕೆಗಳು ತುಂಬಾ ಗರಿಗೆದರಿವೆ. ಈ ಮಧ್ಯೆ ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ತುಸು ವಿಭಿನ್ನವಾಗಿ ಯೋಚಿಸಿದ್ದ ಎಎಪಿ ಇಂದು ತನ್ನ ಅಧಿಕೃತ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದೆ.

ADVERTISEMENT

ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಟೆಲಿವೋಟಿಂಗ್‌ ನಡೆಸಿದ ಸಂಗ್ರೂರ್‌ ಸಂಸದ ಹಾಗೂ ಎಎಪಿ ರಾಜ್ಯ ಘಟಕದ ಅಧ್ಯಕ್ಷ ಭಗವಂತ್‌ ಮಾನ್‌ರನ್ನು ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಎಎಪಿ ಮುಖ್ಯಸ್ಥ ಅರವಿಂದ್‌ ಕೇಜ್ರಿವಾಲ್‌ ಘೋಷಿಸಿದ್ದಾರೆ.

ಈ ಟೆಲಿವೋಟರ್‌ ಅಭಿಯಾನದಲ್ಲಿ ಒಟ್ಟು 21 ಲಕ್ಷ ಜನ ಭಾಗವಹಿಸಿದ್ದರು. ಅದರಲ್ಲಿ ಶೇ.93ರಷ್ಟು ಮತಗಳು ಮಾನ್‌ ಪರ ಚಲಾವಣೆಯಾಗಿವೆ. ಶೇ.3ರಷ್ಟು ಜನರು ಪಿಪಿಸಿಸಿ ಅಧ್ಯಕ್ಷ ನವಜೋತ್‌ ಸಿಂಗ್‌ ಪರ ಚಲಾವಣೆ ಮಾಡಿದ್ದಾರೆ.

Tags: AAP Picks Bhagwant Mann For PunjabBJPchief ministerಬಿಜೆಪಿ
Previous Post

ಹತ್ತರಿಂದ ಏಳು ದಿನಕ್ಕೆ ಹೋಮ್ ಐಸೋಲೇಷನ್ ಅವಧಿ ಇಳಿಸಿದ ಪಾಲಿಕೆ : ನಂತರ ಕರೋನಾ ಪರೀಕ್ಷೆ ಅಗತ್ಯವಿಲ್ಲ

Next Post

ಹಸಿವಿನಿಂದಾಗಿ ಸಾವು ಸಂಭವಿಸಿದ ಬಗ್ಗೆ ನಮ್ಮಲ್ಲಿ ಯಾವುದೇ ಮಾಹಿತಿಯಿಲ್ಲ -ಕೇಂದ್ರ ಸರ್ಕಾರ

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ಹಸಿವಿನಿಂದಾಗಿ ಸಾವು ಸಂಭವಿಸಿದ ಬಗ್ಗೆ ನಮ್ಮಲ್ಲಿ ಯಾವುದೇ ಮಾಹಿತಿಯಿಲ್ಲ -ಕೇಂದ್ರ ಸರ್ಕಾರ

ಹಸಿವಿನಿಂದಾಗಿ ಸಾವು ಸಂಭವಿಸಿದ ಬಗ್ಗೆ ನಮ್ಮಲ್ಲಿ ಯಾವುದೇ ಮಾಹಿತಿಯಿಲ್ಲ -ಕೇಂದ್ರ ಸರ್ಕಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!