• Home
  • About Us
  • ಕರ್ನಾಟಕ
Friday, July 25, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸಾವಿರಾರು ಭಾರತೀಯರ ಕೋವಿಡ್‌-19 ಸಂಬಂಧಿತ ಡೇಟಾ ಆನ್‌ಲೈನ್‌ನಲ್ಲಿ ಸೋರಿಕೆ

ಪ್ರತಿಧ್ವನಿ by ಪ್ರತಿಧ್ವನಿ
January 21, 2022
in ದೇಶ
0
ಸಾವಿರಾರು ಭಾರತೀಯರ ಕೋವಿಡ್‌-19 ಸಂಬಂಧಿತ ಡೇಟಾ ಆನ್‌ಲೈನ್‌ನಲ್ಲಿ ಸೋರಿಕೆ
Share on WhatsAppShare on FacebookShare on Telegram

ಭಾರತದಲ್ಲಿ ಕೋವಿಡ್‌ ಸಂಬಂಧಿತ ಮಾಹಿತಿಯನ್ನು ಅಂದರೆ ವ್ಯಕ್ತಿಯ ಹೆಸರು, ಮೊಬೈಲ್‌ ಸಂಖ್ಯೆ, ಮನೆಯ ವಿಳಾಸ ಹಾಗೂ ಕೋವಿಡ್‌ ಪರೀಕ್ಷೆಯ ಪಲಿತಾಂಶವನ್ನ ಒಳಗೊಂಡಿರುವ ಸರ್ಕಾರಿ ಸರ್ವರ್‌ಅನ್ನು ಹ್ಯಾಕ್‌ ಮಾಡಲಾಗಿದೆ ಮತ್ತು ಈ ಮಾಹಿತಿಯನ್ನು ಆನ್‌ಲೈನ್‌ ಮೂಲಕ ವೀಕ್ಷಿಸಬಹುದಾಗಿದೆ ಎಂದು ತಿಳಿದು ಬಂದಿದೆ.

ADVERTISEMENT

ಸದ್ಯ ಸೋರಿಕೆಯಾಗಿರುವ ಮಾಹಿತಿಯನ್ನು ರೈಡ್‌ ಪೋರಮ್‌ ವೆಬ್‌ಸೈಟ್‌ನಲ್ಲಿ ಮಾರಾಟಕ್ಕೆ ಇಡಲಾಗಿದೆ. ಅಲ್ಲಿ ಸುಮಾರು 20,000 ಸಾವಿರ ಜನರ ಡೇಟಾ ಇದೆ ಎಂದು ತಿಳಿದು ಬಂದಿದೆ. ರೈಡ್‌ ಪೋರಮ್‌ನಲ್ಲಿ ಮಾರಾಟಕ್ಕೆ ಇಟ್ಟಿರುವ ಮಾಹಿತಿಯಲ್ಲಿ ಜನರ ಹೆಸರು, ವಯಸ್ಸು, ಲಿಂಗ, ವಿಳಾಸ, ಮೊಬೈಲ್‌ ಸಂಖ್ಯೆ, ದಿನಾಂಕ ಹಾಗೂ ಕೋವಿಡ್‌-19 ವರದಿಯ ಪಲಿತಾಂಶವನ್ನ ತೋರಿಸುತ್ತದೆ.

ಈ ಕುರಿತು ಟ್ವೀಟ್‌ ಮಾಡಿರುವ ಸೈಬರ್‌ ಸೆಕ್ಯೂರಿಟಿ ಸಂಶೋಧಕ ರಾಜಶೇಖರ್‌ ರಾಜಹರಿಯಾ ಹೆಸರು ಕೋವಿಡ್‌-19 ಪಲಿತಾಂಶಗಳು ಹಾಗೂ ವೈಯಕ್ತಿಕ ಮಾಹಿತಿಯನ್ನು ಕಂಟೆಂಟ್‌ ಡೆಲಿವರಿ ನೆಟ್‌ವರ್ಕ್‌ ಮೂಲಕ ಬಿಡುಗಡೆ ಮಾಡಲಾಗಿದೆ. ಗೂಗಲ್‌ ಇಂಡೆಕ್ಸ್‌ನಲ್ಲಿ ಸುಮಾರು 9ಲಕ್ಷ ಸರ್ಕಾರಿ ಹಾಗೂ ಖಾಸಗಿ ಮಾಹಿತಿಯನ್ನು ಇಂಡೆಕ್ಸ್‌ ಮಾಡಲಾಗಿದೆ ಎಂದು ಟ್ವೀಟ್‌ ಮಾಡಿತಿಳಿಸಿದ್ದಾರೆ.

PII including Name, MOB, PAN, Address etc of #Covid19 #RTPCR results & #Cowin data getting public through a Govt CDN. #Google indexed almost 9 Lac public/private #GovtDocuments in search engines. Patient's data is now listed on #DarkWeb. Need fast deindex#Infosec @IndianCERT pic.twitter.com/LgQxZZi8T6

— Rajshekhar Rajaharia (@rajaharia) January 19, 2022

ಈ ಕುರಿತು ಈಗಾಗಲೇ ಮಾಹಿತಿ, ತಂತ್ರಜ್ಞಾನ ಹಾಗೂ ಸಂವಹನ ಇಲಾಖೆಗೆ ದೂರನ್ನು ಸಲ್ಲಿಸಿದ್ದು ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿದು ಬಂದಿದೆ. ಸದ್ಯ ಸೋರಿಕೆಯಾಗಿರಯವ ಮಾಹಿತಿ ಕೋವಿನ್‌ ಪೋರ್ಟಲ್‌ನಲ್ಲಿ ಅಪ್ಲೋಡ್‌ ಮಾಡಲು ಉದ್ದೇಶಿಸಲಾಗಿತ್ತು.

ಕೋವಿಡ್‌-19 ಸಾಂಕ್ರಾಮಿಕ ರೋಗವನ್ನು ತಡೆಯುವ ಸಲುವಾಗಿ ಮತ್ತು ಜನರಲ್ಲಿ ಲಸಿಕೆ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಸರ್ಕಾರವು ಡಿಜಿಟಲ್‌ ತಂತ್ರಜ್ಞಾನಗಳ ಮೇಲೆ ಹೆಚ್ಚು ಅವಕಂಬಿತವಾಗಿದೆ. ಕೋವಿಡ್‌ ಸಂಬಂಧಿತ ಮಾಹಿತಿಗಳನ್ನು ತಿಳಿದುಕೊಳ್ಳಲು ಜನರು ಆರೋಗ್ಯ ಸೇತು ಅಪ್ಲಿಕೇಶನ್‌ಅನ್ನು ಬಳಸಬೇಕು ಎಂದು ಸರ್ಕಾರ ಈ ಹಿಂದೆ ತಿಳಿಸಿತ್ತು.

ಡಾರ್ಕ್ ವೆಬ್‌ನಲ್ಲಿ ಮಾರಾಟವಾಗುವ ಡೇಟಾವನ್ನು ಸೈಬರ್ ಕಳ್ಳರು ಮತ್ತು ವಂಚಕರು ವಿವಿಧ ರೀತಿಯ ವಂಚನೆಗಳಿಗೆ ಬಳಸಿಕೊಳ್ಳುತ್ತಾರೆ.

Tags: BJPCongress PartyCovid 19Covid-19 related data of thousands of Indians leaked onlineಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ವೀಕೆಂಡ್ ಕರ್ಫ್ಯೂ ರದ್ದು, ಸರಕಾರಕ್ಕೆ ಥ್ಯಾಂಕ್ಸ್ ಹೇಳಿದ ಜನತೆ

Next Post

ಬಿಹಾರದ ನೆರೆ ಅಲ್ಲಿನ ಹೆಣ್ಣುಮಕ್ಕಳ ಬದುಕಿನ ಮೇಲೆ ಬೀರಿರುವ ಪರಿಣಾಮದ ಭೀಕರತೆ ಎಂಥದ್ದು ಗೊತ್ತಾ? (ಭಾಗ-೨)

Related Posts

ಸೆಕ್ಯುಲರಿಸಂ ಆರಂಭದಿಂದಲೇ ಸೂಚ್ಯವಾಗಿತ್ತು 1976ರಲ್ಲಿ ಸ್ಪಷ್ಟವಾಯಿತು
Top Story

ಸೆಕ್ಯುಲರಿಸಂ ಆರಂಭದಿಂದಲೇ ಸೂಚ್ಯವಾಗಿತ್ತು 1976ರಲ್ಲಿ ಸ್ಪಷ್ಟವಾಯಿತು

by ನಾ ದಿವಾಕರ
July 25, 2025
0

ಸೆಕ್ಯುಲರ್‌ ಸಮಾಜದಲ್ಲಿ ಮತ-ಧರ್ಮಗಳು ಸ್ವತಂತ್ರವಾಗಿರುತ್ತವೆ ಎನ್ನುವುದು ವಾಸ್ತವ ಫೈಜನ್‌ ಮುಸ್ತಫಾ (ಮೂಲ : Secularism – implicit from day one Explicit in 1976 –...

Read moreDetails

KJ George: ದೇಶದ ಚುನಾವಣೆಗಳಲ್ಲಿ ಅಕ್ರಮಗಳು ನಡೆಯುತ್ತಿವೆ: ಕೆ.ಜೆ.ಜಾರ್ಜ್

July 24, 2025

DCM DK: ಮಹಾದಾಯಿ ವಿಚಾರವಾಗಿ ರಾಜ್ಯದ ಗೌರವ ಉಳಿಸಲು ಎಲ್ಲಾ ಸಂಸದರು ಒಟ್ಟಾಗಿ ಹೋರಾಡಬೇಕು..

July 24, 2025
ವೀರಶೈವ ಲಿಂಗಾಯತ ಸಮುದಾಯ ಒಟ್ಟಾಗದಿದ್ದರೆ ಭವಿಷ್ಯದಲ್ಲಿ ಆಪತ್ತು ಖಚಿತ

ವೀರಶೈವ ಲಿಂಗಾಯತ ಸಮುದಾಯ ಒಟ್ಟಾಗದಿದ್ದರೆ ಭವಿಷ್ಯದಲ್ಲಿ ಆಪತ್ತು ಖಚಿತ

July 24, 2025

Lakshmi Hebbalkar: ಎಲ್ಲರಿಗೂ ಒಳಿತು ಬಯಸುವ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 23, 2025
Next Post
ಬಿಹಾರದ ನೆರೆ ಅಲ್ಲಿನ ಹೆಣ್ಣುಮಕ್ಕಳ ಬದುಕಿನ ಮೇಲೆ ಬೀರಿರುವ ಪರಿಣಾಮದ ಭೀಕರತೆ ಎಂಥದ್ದು ಗೊತ್ತಾ? (ಭಾಗ-೨)

ಬಿಹಾರದ ನೆರೆ ಅಲ್ಲಿನ ಹೆಣ್ಣುಮಕ್ಕಳ ಬದುಕಿನ ಮೇಲೆ ಬೀರಿರುವ ಪರಿಣಾಮದ ಭೀಕರತೆ ಎಂಥದ್ದು ಗೊತ್ತಾ? (ಭಾಗ-೨)

Please login to join discussion

Recent News

Top Story

ಸದ್ಯದಲ್ಲೇ ಬಿಡುಗಡೆಯಾಗಲಿದೆ “ಕಾದಲ್ ಚಿತ್ರದ ಮೊದಲ ಹಾಡು .

by ಪ್ರತಿಧ್ವನಿ
July 25, 2025
SSLC ಪರೀಕ್ಷಾ ನಿಯಮದಲ್ಲಿ ಬದಲಾವಣೆ..! ಇನ್ಮುಂದೆ 35% ಅಲ್ಲ..33% ಗೆ ವಿದ್ಯಾರ್ಥಿಗಳು ಪಾಸ್..?
Top Story

SSLC ಪರೀಕ್ಷಾ ನಿಯಮದಲ್ಲಿ ಬದಲಾವಣೆ..! ಇನ್ಮುಂದೆ 35% ಅಲ್ಲ..33% ಗೆ ವಿದ್ಯಾರ್ಥಿಗಳು ಪಾಸ್..?

by Chetan
July 25, 2025
ಮಹಾದಾಯಿ ವಿಚಾರದಲ್ಲಿ ಕರ್ನಾಟಕಕ್ಕೆ ಘೋರ ಅನ್ಯಾಯ – ತಾಕತ್ತಿದ್ದರೆ ಸಂಸದರು ಧ್ವನಿ ಎತ್ತಿ : ವಾಟಾಳ್ ನಾಗರಾಜ್ 
Top Story

ಮಹಾದಾಯಿ ವಿಚಾರದಲ್ಲಿ ಕರ್ನಾಟಕಕ್ಕೆ ಘೋರ ಅನ್ಯಾಯ – ತಾಕತ್ತಿದ್ದರೆ ಸಂಸದರು ಧ್ವನಿ ಎತ್ತಿ : ವಾಟಾಳ್ ನಾಗರಾಜ್ 

by Chetan
July 25, 2025
ಪೇಮೆಂಟ್ ಪಡೆದು ಪ್ರೊಟೆಸ್ಟ್ ಮಾಡುವ ಕಾಂಗ್ರೆಸ್ಸಿಗರೇ..! – ಮೇಕೆದಾಟುಗೆ DMK ತಕರಾರಿಗೆ ನಿಮ್ಮ ಬದ್ಧತೆ ಏನು ..?! : ಜೆಡಿಎಸ್ ಪ್ರಶ್ನೆ 
Top Story

ಒಟ್ಟೊಟ್ಟಿಗೆ ದೆಹಲಿಗೆ ಹಾರಿದ ಸಿಎಂ & ಡಿಸಿಎಂ..! ತರಾತುರಿಯಲ್ಲಿ ಹೈಕಮಾಂಡ್ ನಾಯಕರ ಭೇಟಿ..?! 

by Chetan
July 25, 2025
ಸೆಕ್ಯುಲರಿಸಂ ಆರಂಭದಿಂದಲೇ ಸೂಚ್ಯವಾಗಿತ್ತು 1976ರಲ್ಲಿ ಸ್ಪಷ್ಟವಾಯಿತು
Top Story

ಸೆಕ್ಯುಲರಿಸಂ ಆರಂಭದಿಂದಲೇ ಸೂಚ್ಯವಾಗಿತ್ತು 1976ರಲ್ಲಿ ಸ್ಪಷ್ಟವಾಯಿತು

by ನಾ ದಿವಾಕರ
July 25, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸದ್ಯದಲ್ಲೇ ಬಿಡುಗಡೆಯಾಗಲಿದೆ “ಕಾದಲ್ ಚಿತ್ರದ ಮೊದಲ ಹಾಡು .

July 25, 2025
SSLC ಪರೀಕ್ಷಾ ನಿಯಮದಲ್ಲಿ ಬದಲಾವಣೆ..! ಇನ್ಮುಂದೆ 35% ಅಲ್ಲ..33% ಗೆ ವಿದ್ಯಾರ್ಥಿಗಳು ಪಾಸ್..?

SSLC ಪರೀಕ್ಷಾ ನಿಯಮದಲ್ಲಿ ಬದಲಾವಣೆ..! ಇನ್ಮುಂದೆ 35% ಅಲ್ಲ..33% ಗೆ ವಿದ್ಯಾರ್ಥಿಗಳು ಪಾಸ್..?

July 25, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!