• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಯದುವೀರನಾಗಿ ನಿಖಿಲ್ ಕುಮಾರಸ್ವಾಮಿ!

ಪ್ರತಿಧ್ವನಿ by ಪ್ರತಿಧ್ವನಿ
January 22, 2022
in ಸಿನಿಮಾ
0
ಯದುವೀರನಾಗಿ ನಿಖಿಲ್ ಕುಮಾರಸ್ವಾಮಿ!
Share on WhatsAppShare on FacebookShare on Telegram

ನಿಖಿಲ್​ ಕುಮಾರಸ್ವಾಮಿ ಅವರಿಗೆ ಇಂದು ಬರ್ತ್​ಡೇ ಸಂಭ್ರಮ. ಸಿನಿಮಾರಂಗ ಹಾಗೂ ರಾಜಕೀಯ ಎರಡರಲ್ಲೂ ಬ್ಯುಸಿ ಇರುವ ನಿಖಿಲ್​ಗೆ ಅಭಿಮಾನಿಗಳು, ರಾಜಕೀಯ ನಾಯಕರು ಹಾಗೂ ಚಿತ್ರರಂಗದವರು ಶುಭಾಶಯ ತಿಳಿಸುತ್ತಿದ್ದಾರೆ. ನಿಖಿಲ್ ಹುಟ್ಟುಹಬ್ಬದ ಪ್ರಯುಕ್ತ ಹೊಸ ಸಿನಿಮಾ ಟೈಟಲ್​ ಹಾಗೂ ಫಸ್ಟ್ ಲುಕ್ ಬಿಡುಗಡೆಯಾಗಿದೆ.

ADVERTISEMENT

ಕನ್ನಡದ ಪ್ರತಿಷ್ಠಿತ ಪ್ರೊಡಕ್ಷನ್ ಹೌಸ್ ಕೆವಿಎನ್ ಸಂಸ್ಥೆಯಲ್ಲಿ ನಿಖಿಲ್ ಕುಮಾರ್ ಐದನೇ ಸಿನಿಮಾ ರೆಡಿಯಾಗ್ತಿದೆ. ಈ ಸಿನಿಮಾಗೆ ಯದುವೀರ ಎಂಬ ಕ್ಯಾಚಿ ಟೈಟಲ್ ಇಡಲಾಗಿದ್ದು, ಫಸ್ಟ್ ಲುಕ್ ಕೂಡ ಅನಾವರಣಗೊಂಡಿದೆ.

ಯದುವೀರ ಸಿನಿಮಾಗೆ ಮಂಜು ಅಥರ್ವ ಅವರು ನಿರ್ದೇಶನ ಮಾಡುತ್ತಿದ್ದು, ಕಳೆದ ಏಳು ವರ್ಷಗಳಿಂದ ಮಂಜು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಯಶ್​ ನಟನೆಯ ‘ಮಾಸ್ಟರ್‌ ಪೀಸ್‌’, ಶಿವರಾಜ್​ಕುಮಾರ್​ ಅಭಿನಯದ ‘ಮಫ್ತಿ’ ಸಿನಿಮಾಗಳಿಗೆ ಅಸೋಸಿಯೇಟ್‌ ಡೈರೆಕ್ಟರ್​ ಆಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ನೆನಪಿರಲಿ ಪ್ರೇಮ್‌ ಅವರ 25ನೇ ಸಿನಿಮಾ ‘ಪ್ರೇಮಂ ಪೂಜ್ಯಂ’ ಸಿನಿಮಾಗೆ ಕೋ-ಡೈರೆಕ್ಟರ್‌ ಕೂಡ ಆಗಿದ್ದರು. ಇದೀಗ ಅವರು ನಿಖಿಲ್‌ ಅವರ ಸಿನಿಮಾದ ಮೂಲಕ ನಿರ್ದೇಶಕರಾಗಿದ್ದಾರೆ. ನಿಖಿಲ್ ಹುಟ್ಟುಹಬ್ಬದ ದಿನ ಈ ಚಿತ್ರದ ಟೈಟಲ್ ಘೋಷಣೆ ಆಗಿದೆ. ಜೊತೆಗೆ ಫಸ್ಟ್ ಪೋಸ್ಟರ್ ಕೂಡ ರಿಲೀಸ್​ ಆಗಿದೆ.

ಆ್ಯಕ್ಷನ್ ಕಂ ಫ್ಯಾಮಿಲಿ ಎಂಟರ್ ಟ್ರೈನರ್ ಸಿನಿಮಾವಾಗಿರುವ ಯದುವೀರ್ ಚಿತ್ರವನ್ನು ಕೆವಿಎನ್‌ ಪ್ರೊಡಕ್ಷನ್‌ ಬ್ಯಾನರ್‌ ಅಡಿಯಲ್ಲಿ ನಿಶಾ ವೆಂಕಟ್ ಕೊನಂಕಿ ಮತ್ತು ಸುಪ್ರೀತ್ ನಿರ್ಮಾಣ ಮಾಡುತ್ತಿದ್ದಾರೆ. ಅಜನೀಶ್ ಲೋಕನಾಥ್‌ ಸಂಗೀತ ನೀಡುತ್ತಿದ್ದು, ‘ಮಫ್ತಿ’, ‘ಮದಗಜ’ ಸಿನಿಮಾಗಳ ಸಿನಿಮಾಟೋಗ್ರಾಫರ್‌ ನವೀನ್‌ ಕ್ಯಾಮೆರಾ ಕೈ ಚಳಕ ಸಿನಿಮಾದಲ್ಲಿರಲಿದೆ. ಸದ್ಯಕ್ಕೆ ಶೂಟಿಂಗ್ ಪ್ರಾರಂಭಿಸಿರುವ ಚಿತ್ರತಂಡ ಸದ್ಯದಲ್ಲಿಯೇ ಉಳಿದ ತಾರಾಬಳಗದ ಬಗ್ಗೆ ಮಾಹಿತಿ‌ ನೀಡಲಿದೆ.

Tags: KannadaKFINewFilmsandalwood
Previous Post

ವಿದ್ಯುತ್ ದರ, ಹಾಲಿನ ಬೆಲೆ ಏರಿಕೆಯಿಲ್ಲ- ಸಿಎಂ

Next Post

ಪಿಎಂ ಕಿಸಾನ್ ಯೋಜನೆ ನಿಜವಾಗಿ ರೈತರಿಗೆ ತಲುಪಲು ಸರ್ಕಾರದ ಆದೇಶಗಳೆ ಅಡ್ಡಿ!

Related Posts

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್
ಸಿನಿಮಾ

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

by ಪ್ರತಿಧ್ವನಿ
April 26, 2026
0

ಚಿತ್ರರಂಗದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಅಪಾರ ಖ್ಯಾತಿ ಗಳಿಸಿದ ನಟಿಯರಲ್ಲಿ ಸೌಂದರ್ಯ ಪ್ರಮುಖರು. ತಮ್ಮ ಸಹಜ ಸೌಂದರ್ಯ, ಮೃದು ಅಭಿನಯ ಮತ್ತು ಪಾತ್ರಗಳಿಗೆ ಜೀವ ತುಂಬುವ ಸಾಮರ್ಥ್ಯದಿಂದ...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
Next Post
ಪಿಎಂ ಕಿಸಾನ್ ಯೋಜನೆ ನಿಜವಾಗಿ ರೈತರಿಗೆ ತಲುಪಲು ಸರ್ಕಾರದ ಆದೇಶಗಳೆ ಅಡ್ಡಿ!

ಪಿಎಂ ಕಿಸಾನ್ ಯೋಜನೆ ನಿಜವಾಗಿ ರೈತರಿಗೆ ತಲುಪಲು ಸರ್ಕಾರದ ಆದೇಶಗಳೆ ಅಡ್ಡಿ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada