• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಬಜೆಟ್‌ ಅಧಿವೇಶ 2022 | ಮುಕ್ತ ಚರ್ಚೆ ನಡೆಯಲಿ : ಪ್ರಧಾನಿ ಮೋದಿ ಮನವಿ

Any Mind by Any Mind
January 31, 2022
in ಇದೀಗ
0
ಬಜೆಟ್‌ ಅಧಿವೇಶ 2022 | ಮುಕ್ತ ಚರ್ಚೆ ನಡೆಯಲಿ : ಪ್ರಧಾನಿ ಮೋದಿ ಮನವಿ
Share on WhatsAppShare on FacebookShare on Telegram

ಎಲ್ಲಾ ಸಂಸದರಲ್ಲಿ ವಿನಂತಿಸುತ್ತೇನೆ, ಚುನಾವಣೆಗಳು ನಡೆಯುತ್ತಿರುತ್ತವೆ, ಆದರೆ ಬಜೆಟ್ ಅಧಿವೇಶನವು ಬಹಳ ಮುಖ್ಯವಾಗಿದೆ. ನಾವು ಈ ಅಧಿವೇಶನವನ್ನು ಹೆಚ್ಚು ಪರಿಣಾಮಕಾರಿಯಾಗಿ ನಡೆಸೋಣ. ದೇಶದ ಆರ್ಥಿಕತೆಯ ಸ್ಥಿತಿಯನ್ನು ಸುಧಾರಿಸಲು ಬರುವ ವರ್ಷಗಳು ಒಳ್ಳೆಯ ವರ್ಷಗಳಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ADVERTISEMENT

ಅಧಿವೇಶನ ಆರಂಭವಾಗುವುದಕ್ಕೂ ಮುನ್ನ ಸಾಂಪ್ರದಾಯಿಕವಾಗಿ ನಡೆದ ಸುದಿಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಸಂಸತ್ತಿನ ಬಜೆಟ್ ಅಧಿವೇಶನದಲ್ಲಿನ ಚರ್ಚೆಗಳು ಬಹಳ ಮುಖ್ಯ. ಚುನಾವಣೆಗಳು ನಡೆಯುತ್ತಿರುತ್ತವೆ. ಇದರ ಮೇಲೆ ಅಧಿವೇಶನ ಪರಿಣಾಮ ಬೀರುವುದು ಸಾಮಾನ್ಯ ಎಂದರು.

ಮುಂದುವರೆದು, “ಚುನಾವಣೆಗಳ ಕಾರಣದಿಂದಾಗಿ, ಸಂಸತ್ತಿನಲ್ಲಿ ಚರ್ಚೆಗಳು ಪರಿಣಾಮ ಬೀರುತ್ತವೆ. ಆದರೆ ಚುನಾವಣೆಗಳು ತಮ್ಮದೇ ಆದ ಸ್ಥಾನವನ್ನು ಹೊಂದಿವೆ. ಸಂಸತ್ತಿನಲ್ಲಿ ಮುಕ್ತ ಚರ್ಚೆಯ ಅಗತ್ಯವಿದೆ. ಅಧಿವೇಶನಗಳಲ್ಲಿ ಚರ್ಚೆಗಳು ಒಳ್ಳೆಯ ಉದ್ದೇಶದಿಂದ ನಡೆಯಬೇಕು ಎಂದು ಪ್ರಧಾನಿ ಹೇಳಿದರು.

ವಿವಾದಾತ್ಮಕ ಇಸ್ರೇಲಿ ಸ್ಪೈವೇರ್ ಪೆಗಾಸಸ್‌ಗೆ ಸಂಬಂಧಿಸಿದ ಹೊಸ ಆರೋಪಗಳ ಮೇಲೆ ಬಿಜೆಪಿ ನೇತೃತ್ವದ ಸರ್ಕಾರವು ವಿರೋಧ ಪಕ್ಷಗಳ ದಾಳಿಯನ್ನು ಎದುರಿಸಲು ಸಿದ್ಧವಾದಂತೆ ಕಾಣುತ್ತಿದೆ.

Tags: BJPCongress Partyನರೇಂದ್ರ ಮೋದಿಬಜೆಟ್‌ ಅಧಿವೇಶ 2022ಬಿಜೆಪಿ
Previous Post

ಸರ್ಕಾರದ ನಡೆ ವಿರುದ್ಧ ನಟ ಶಿವರಾಜ್‌ಕುಮಾರ್ ಅಸಮಾಧಾನ

Next Post

ನಿರ್ಮಾಪಕರಿಗೆ ಬೆಲೆನೇ ಇಲ್ವಾ? : ನಟ ವಿನೋದ್ ರಾಜ್ ಕುಮಾರ್ ಪ್ರಶ್ನೆ

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

March 30, 2026
Next Post
ನಿರ್ಮಾಪಕರಿಗೆ ಬೆಲೆನೇ ಇಲ್ವಾ? : ನಟ ವಿನೋದ್ ರಾಜ್ ಕುಮಾರ್ ಪ್ರಶ್ನೆ

ನಿರ್ಮಾಪಕರಿಗೆ ಬೆಲೆನೇ ಇಲ್ವಾ? : ನಟ ವಿನೋದ್ ರಾಜ್ ಕುಮಾರ್ ಪ್ರಶ್ನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!