ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಅಗಸನಕೊಪ್ಪ ಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಸಚಿವ ಮರುಗೇಶ್ ನಿರಾಣಿ ಭಾಷಣಕ್ಕೆ ಅಡ್ಡಿಪಡಿಸಿದ ಬಿಜೆಪಿ ಮುಖಂಡ ನಾಡಗೌಡ, ರಾತ್ರಿ ವೇಳೆ ವಿದ್ಯುತ್ ಪೂರೈಕೆ ಮಾಡುವುದರಿಂದ ಸಮಸ್ಯೆ ಆಗುತ್ತಿದೆ. ರಾತ್ರಿ ವೇಳೆ ಬೆಳೆಗೆ ನೀರು ಬಿಟ್ಟು ಮನೆಗೆ ವಾಪಸ್ ಬರುತ್ತೇವೆ. ನೀರು ಹೆಚ್ಚಾಗಿ ಹರಿದು ಭೂಮಿ ಹಾಳಾಗುತ್ತಿದೆ ಎಂದು ತಿಳಿಸಿದ ನಾಡಗೌಡ, ರಾತ್ರಿ ವೇಳೆ ಕೆಲಸ ಮಾಡುವುದು ಅಷ್ಟೊಂದು ಸುಲಭವಲ್ಲ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ.
ಹಾಸನದಲ್ಲಿ ಹಾರ್ಟ್ ಅಟ್ಯಾಕ್ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್ ಏನಂದ್ರು..!
https://youtu.be/DaADq5Dowbg
Read moreDetails