• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ನಾನು ಯಾವುದೇ ಕಾರಣಕ್ಕೂ ಬಿಜೆಪಿ‌ ಪಕ್ಷ ಬಿಡುವುದಿಲ್ಲ : ಅರವಿಂದ ಬೆಲ್ಲದ ಸ್ಪಷ್ಟನೆ

Any Mind by Any Mind
January 31, 2022
in ಇದೀಗ, ವಿಡಿಯೋ
0
Share on WhatsAppShare on FacebookShare on Telegram

ಕಳೆದ ಹಲವು ದಿನಗಳಿಂದ ಅರವಿಂದ ಬೆಲ್ಲದ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತಾರೆ ಎಂ ಸುದ್ದಿ ಎಲ್ಲೆ ಚರ್ಚೆಗೆ ಗ್ರಾಸವಾಗಿತ್ತು ಈ ಕುರಿತು ಸ್ವತಂ ಅರವಿಂದ ಬೆಲ್ಲದ ಅವರೇ ಪ್ರತಿಕ್ರಿಸಿದ್ದು, ನಾನು ಬಿಜೆಪಿ ಬಿಟ್ಟು ಹೋಗುತ್ತೇನೆ ಎಂಬುದು ಶುದ್ದ ಸುಳ್ಳು. ಬೇರೆ ಬೇರೆ ಪತ್ರಿಕೆಗಳಲ್ಲಿ ಆ ಕುರಿತು ಸುದ್ದಿ ಪ್ರಕಟವಾಗಿತ್ತು,ಆದರೆ ನಾನು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷ ಬಿಡುವುದಿಲ್ಲ. ಪಕ್ಷದಲ್ಲೆ ಇದ್ದು ಪಕ್ಷ ಬೆಳೆಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ADVERTISEMENT

ಧಾರಾವಾಡ  ನಗರದಲ್ಲಿ‌ ಇಂದು ಸುದ್ದಿಗೋಷ್ಟಿ ಏರ್ಪಡಿಸಿ ಮಾತನಾಡಿದ ಅವರು, ಇದುವರೆಗೆ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾದ ಲೇಖನಗಳ ಕುರಿತು ಪ್ರತಿಕ್ರಿಯೆ ನೀಡಲು ಇಂದು ಪತ್ರಿಕಾ ಗೋಷ್ಠಿ ಕರೆದಿದ್ದೇನೆ. ನಾನು‌ ಯಾವುದೇ ಕಾರಣಕ್ಕೂ ಬಿಜೆಪಿ‌ ಪಕ್ಷ ಬಿಡುವುದಿಲ್ಲ. ನನಗೆ ಭಾರತೀಯ ಜನತಾ ಪಕ್ಷ ಎರಡು ಬಾರಿ ಶಾಸಕನಾಗಿ ಆಯ್ಕೆಯಾಗಲು ಅನುವು ಮಾಡಿಕೊಟ್ಟಿದೆ. ಹಾಗಾಗಿ ಪಕ್ಷ ಬೀಡುವ ಪ್ರಶ್ನೆಯೇ ಇಲ್ಲಾ. ಈ ಮೂಲಕ ಸಾರ್ವಜನಿಕರಿಗೆ ನಾನು ಗೇಳುವುದೇನೆಂದರೆ ಯಾವುದೇ ಕಾರಣಕ್ಕೂ ಬಿಜೆಪಿ‌ ಬಿಡುವುದಿಲ್ಲ, ಪಕ್ಷದಲ್ಲೇ ಇದ್ದು ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ ಎಂದು ಸ್ಪಷ್ಟ ಪಡಿಸಿದರು.

Tags: BJPCongress PartyCovid 19ಅರವಿಂದ ಬೆಲ್ಲದಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ರೈತರ ಹೊಲಗಳು ಹಾಳಾಗುವುದಕ್ಕೆ ನೀವೇ ಕಾರಣ: ವೇದಿಕೆಯಲ್ಲೇ ಸಚಿವ ಮರುಗೇಶ್ ನಿರಾಣಿಗೆ BJP ಮುಖಂಡನಿಂದ ಫುಲ್‌ ಕ್ಲಾಸ್!

Next Post

JDSನ ಮಾಜಿ ಸಂಸದ ಶಿವರಾಮೇಗೌಡರನ್ನ ಪಕ್ಷದಿಂದ ಹೊರಹಾಕಲು ರಾಜ್ಯಾಧ್ಯಕ್ಷರಿಗೆ ಸೂಚಿಸಿದ್ದೇನೆ : HD Kumaraswamy

Related Posts

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?
Top Story

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

by ಪ್ರತಿಧ್ವನಿ
April 19, 2026
0

ಬೆಂಗಳೂರು : ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್‌ ಸಿಂಗ್‌ ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ...

Read moreDetails
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

April 19, 2026
ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

April 19, 2026
ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

April 19, 2026
Next Post
JDSನ ಮಾಜಿ ಸಂಸದ ಶಿವರಾಮೇಗೌಡರನ್ನ ಪಕ್ಷದಿಂದ ಹೊರಹಾಕಲು ರಾಜ್ಯಾಧ್ಯಕ್ಷರಿಗೆ ಸೂಚಿಸಿದ್ದೇನೆ : HD Kumaraswamy

JDSನ ಮಾಜಿ ಸಂಸದ ಶಿವರಾಮೇಗೌಡರನ್ನ ಪಕ್ಷದಿಂದ ಹೊರಹಾಕಲು ರಾಜ್ಯಾಧ್ಯಕ್ಷರಿಗೆ ಸೂಚಿಸಿದ್ದೇನೆ : HD Kumaraswamy

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!