• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಮಾರ್ಚ್ 25ಕ್ಕೆ RRR ಸಿನಿಮಾ ರಿಲೀಸ್! ಅಪ್ಪುಗಾಗಿ ದಿನಾಂಕ ಬದಲಾಯಿಸಿದ ರಾಜಮೌಳಿ

ಪ್ರತಿಧ್ವನಿ by ಪ್ರತಿಧ್ವನಿ
February 1, 2022
in ಸಿನಿಮಾ
0
ಮಾರ್ಚ್ 25ಕ್ಕೆ RRR ಸಿನಿಮಾ ರಿಲೀಸ್! ಅಪ್ಪುಗಾಗಿ ದಿನಾಂಕ ಬದಲಾಯಿಸಿದ ರಾಜಮೌಳಿ
Share on WhatsAppShare on FacebookShare on Telegram

ಬಹುನಿರೀಕ್ಷಿತ ಎಸ್ ಎಸ್ ರಾಜಮೌಳಿ ನಿರ್ದೇಶನದ ದೃಶ್ಯ ವೈಭೋಗದ RRR ಸಿನಿಮಾ ಬಿಡುಗಡೆಗೆ ಹೊಸ ಮುಹೂರ್ತ ನಿಗದಿಯಾಗಿದೆ. ಮಾರ್ಚ್ 18 ಹಾಗೂ ಎಪ್ರಿಲ್ 28 ಎರಡು ಪ್ರಮುಖ ದಿನಗಳನ್ನು ಲಾಕ್ ಮಾಡಿದ್ದ ರಾಜಮೌಳಿ ಈ ಎರಡು ದಿನಗಳನ್ನು ಬಿಟ್ಟು ಮಾರ್ಚ್ 25 ರಂದು ರಿಲೀಸ್ ಮಾಡಲು ಸಿದ್ಧವಾಗಿದೆ.

ADVERTISEMENT

ಈ ಬದಲಾವಣೆಗೆ ಮುಖ್ಯ ಕಾರಣ ಜೇಮ್ಸ್. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾ ಮಾರ್ಚ್ 17 ಅಪ್ಪು ಬರ್ತ್ ಡೇ ಪ್ರಯುಕ್ತ ರಿಲೀಸ್ ಮಾಡಲು ಚಿತ್ರತಂಡ ಸಜ್ಜಾಗಿದೆ. ಹೀಗಾಗಿ ರಾಜಮೌಳಿ ಅಪ್ಪುಗಾಗಿ ತಮ್ಮ RRR ಸಿನಿಮಾದ ರಿಲೀಸ್ ಡೇಟ್ ಅನ್ನು ಬದಲಾಯಿಸಿದ್ದಾರೆ.

ದೇಶದಲ್ಲಿ ಕೊರೋನಾ ಪ್ರಕರಣಗಳು ಕೊಂಚ ಕೊಂಚವೇ ಕಡಿಮೆಯಾಗುತ್ತಿವೆ. ಹಾಗೇಯೇ ಕೆಲ ರಾಜ್ಯಗಳಲ್ಲಿ 100 ಸೀಟು ಭರ್ತಿಗೆ ಅವಕಾಶ ನೀಡಲಾಗಿದೆ,. ಹೀಗಾಗಿ ರಾಜಮೌಳಿ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದಾರೆ.

ಬರೋಬ್ಬರಿ 450 ಕೋಟಿ ರೂಪಾಯಿ ಸಿನಿಮಾ RRR !

RRR ಚಿತ್ರದಲ್ಲಿ ನಟ ರಾಮಚರಣ್ ತೇಜ್ ಅವರು ಅಲ್ಲುರಿ ಸೀತಾ ರಾಮರಾಜು ಪಾತ್ರದಲ್ಲಿ, ಜ್ಯೂನಿಯರ್ ಎನ್ಟಿಆರ್ ಅವರು ಕೊಮರಾಮ್ ಭೀಮ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. RRR ಸಂಪೂರ್ಣ ಕಾಲ್ಪನಿಕ ಸಿನಿಮಾವಾಗಿದ್ದು, ಬರೋಬ್ಬರಿ 450 ಕೋಟಿ ರೂಪಾಯಿ ವೆಚ್ಚದಲ್ಲಿ ಡಿವಿವಿ ದಾನಯ್ಯ ನಿರ್ಮಾಣ ಮಾಡಿದ್ದು, ಎಂ ಎಂ ಕೀರವಾಣಿ ಸಂಗೀತ ನೀಡಿದ್ದಾರೆ. ಕರ್ನಾಟಕದಲ್ಲಿ RRR ಸಿನಿಮಾವನ್ನು ಪ್ರತಿಷ್ಠಿತ ಕೆವಿಎನ್ ಪ್ರೊಡಕ್ಷನ್ ವಿತರಣೆ ಮಾಡಲಿದೆ.

Tags: pan india filmRRR
Previous Post

ಪ್ರತೀ ರಾಜ್ಯಗಳ ಮೇಲೆ ತಲಾ ಒಂದು ಲಕ್ಷ ಕೋಟಿ ಸಾಲ ಕೊಟ್ಟಿರುವುದೇ ಈ ಬಜೆಟ್‌ ಸಾಧನೆ : Lavanya Ballal | Budget 2022

Next Post

ಧನ್ಯವಾದಗಳು ನಿರ್ಮಲಮ್ಮನವರೇ, ಆದರೆ, ನಿಜಕ್ಕೂ ಇದು ಯಾರ ಬಜೆಟ್ ?

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಸಿನಿಮಾ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

by ಪ್ರತಿಧ್ವನಿ
April 25, 2026
0

ಕನ್ನಡ ಚಿತ್ರರಂಗದ ಎರಡು ಪ್ರಮುಖ ಕುಟುಂಬಗಳಾದ ದರ್ಶನ್ ತೂಗುದೀಪ ಮತ್ತು ಅರ್ಜುನ್ ಸರ್ಜಾ ಅವರ ಕುಟುಂಬಗಳ ನಡುವೆ ವೈಮನಸ್ಸು ಉಂಟಾಗಿದೆ ಎಂಬ ಸುದ್ದಿ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
Next Post
ಧನ್ಯವಾದಗಳು ನಿರ್ಮಲಮ್ಮನವರೇ, ಆದರೆ, ನಿಜಕ್ಕೂ ಇದು ಯಾರ ಬಜೆಟ್ ?

ಧನ್ಯವಾದಗಳು ನಿರ್ಮಲಮ್ಮನವರೇ, ಆದರೆ, ನಿಜಕ್ಕೂ ಇದು ಯಾರ ಬಜೆಟ್ ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada