ದೇಶದ ಗೌರವ ಉಳಿಸಲು ಕೇಂದ್ರ ಸರ್ಕಾರ ಅದಾನಿ ಅವರನ್ನು ಬಂಧಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್
“ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ಇಷ್ಟು ದಿನಗಳ ಕಾಲ ಅದಾನಿ ಅವರನ್ನು ರಕ್ಷಣೆ ಮಾಡಿಕೊಂಡು ಬಂದಿದೆ. ಈಗಲಾದರೂ ದೇಶದ ಗೌರವ ಉಳಿಸಲು ಅವರನ್ನು...
Read moreDetailsಉತ್ತರಪ್ರದೇಶದ ಚುನಾವಣೆಯಲ್ಲಿ ಟಿಎಂಸಿ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ತಾವು ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದಾರೆ.
2024ರಲ್ಲಿ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಟಿಎಂಸಿ ಪಕ್ಷವು ಉತ್ತರ ಪ್ರದೇಶದಲ್ಲಿ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.
“ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ಇಷ್ಟು ದಿನಗಳ ಕಾಲ ಅದಾನಿ ಅವರನ್ನು ರಕ್ಷಣೆ ಮಾಡಿಕೊಂಡು ಬಂದಿದೆ. ಈಗಲಾದರೂ ದೇಶದ ಗೌರವ ಉಳಿಸಲು ಅವರನ್ನು...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada