• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಓವೈಸಿ ಗೆ Z ಭದ್ರತೆ : ಇಬ್ಬರು ಆರೋಪಿಗಳ ಬಂಧನ, ಒಬ್ಬ ರೈತ, ಇನ್ನೊಬ್ಬ ʼಹಿಂದೂ ಬಲಪಂಥೀಯ ಸಂಘಟನೆಯ ಸದಸ್ಯʼ

ಪ್ರತಿಧ್ವನಿ by ಪ್ರತಿಧ್ವನಿ
February 4, 2022
in Uncategorized
0
ಓವೈಸಿ ಗೆ Z ಭದ್ರತೆ : ಇಬ್ಬರು ಆರೋಪಿಗಳ ಬಂಧನ, ಒಬ್ಬ ರೈತ, ಇನ್ನೊಬ್ಬ ʼಹಿಂದೂ ಬಲಪಂಥೀಯ ಸಂಘಟನೆಯ ಸದಸ್ಯʼ
Share on WhatsAppShare on FacebookShare on Telegram

ಉತ್ತರ ಪ್ರದೇಶದ ಮೀರತ್‌ನಲ್ಲಿ ಚುನಾವಣಾ ಪ್ರಚಾರ ಮುಗಿಸಿ ಗುರುವಾರ ದೆಹಲಿಗೆ ಮರಳುತ್ತಿದ್ದ ಸಂಸದ ಅಸಾದುದ್ದೀನ್‌ ಓವೈಸಿ ಕಾರಿಗೆ ದುಷ್ಕರ್ಮಿಗಳು ಗುಂಡು ಹಾರಿಸಿದ ಬೆನ್ನಲ್ಲೇ ಶುಕ್ರವಾರ ಓವೈಸಿ ಅವರಿಗೆ Z ಕೆಟಗರಿ ಭದ್ರತೆ ಒದಗಿಸಲಾಗಿದೆ.

ADVERTISEMENT

ಕಳೆದ ರಾತ್ರಿ ನಡೆದ ದುರ್ಘಟನೆಯನ್ನು ಪರಿಶೀಲಿಸಿದ ನಂತರ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಓವೈಸಿಗೆ Z ಕೆಟಗರಿ ಭದ್ರತೆ ಒದಗಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಮೀರತ್‌ನ ಕಿತೌಧ್ ಪ್ರದೇಶದಲ್ಲಿ ಅವರ ಬೆಂಗಾವಲು ಪಡೆಯ ಮೇಲೆ ಗುಂಡು ಹಾರಿಸಿದ ಇಬ್ಬರನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬನಾದ ಸಚಿನ್ ಎಂಬಾತ ನೋಯ್ಡಾ ನಿವಾಸಿಯಾಗಿದ್ದು, ಈತನ ವಿರುದ್ಧ ಈ ಹಿಂದೆ ಕೊಲೆ ಯತ್ನ ಪ್ರಕರಣವಿದೆ. ತಾನು ಕಾನೂನು ಪದವಿ ಪಡೆದಿದ್ದೇನೆ ಎಂದು ಹೇಳಿಕೊಂಡಿದ್ದು, ಪೊಲೀಸರು ಆ ಬಗ್ಗೆ ಪರಿಶೀಲಿಸುತ್ತಿದ್ದಾರೆ. ತನ್ನ ಫೇಸ್‌ಬುಕ್ ಪ್ರೊಫೈಲ್‌ನಲ್ಲಿ, ಸಚಿನ್ ತಾನು ಹಿಂದೂ ಬಲಪಂಥೀಯ ಸಂಘಟನೆಯ ಸದಸ್ಯ ಎಂದು ಹೇಳಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನೊಬ್ಬ ಆರೋಪಿ ಸಹಾರನ್‌ಪುರದ ರೈತ ಶುಭಂ. ಇವನ ವಿರುದ್ಧ ಯಾವುದೇ ಅಪರಾಧ ದಾಖಲೆ ಇಲ್ಲ ಎಂಬುದು ತಿಳಿದು ಬಂದಿದೆ. ಪೊಲೀಸರ ಪ್ರಕಾರ, ಶ್ರೀ ಓವೈಸಿ ಮತ್ತು ಅವರ ಸಹೋದರ ಮತ್ತು ಶಾಸಕ ಅಕ್ಬರುದ್ದೀನ್ ಓವೈಸಿ ಅವರ ಭಾಷಣದ ಹೇಳಿಕೆಗಳಿಂದ ತಾವು ಅಸಮಾಧಾನಗೊಂಡಿದ್ದೇವೆ ಎಂದು ಇಬ್ಬರು ವಿಚಾರಣೆಯ ವೇಳೆ ಒಪ್ಪಿಕೊಂಡಿದ್ದಾರೆ.

ಇವರಿಂದ ಇತ್ತೀಚೆಗೆ ಖರೀದಿಸಿದ್ದ ಕಂಟ್ರಿಮೇಡ್ ಪಿಸ್ತೂಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಇದೀಗ ಬಂದೂಕು ನೀಡಿದವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿಯನ್ನು ಈಗ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪೊಲೀಸರು ಅವರ ತಮ್ಮ ಕಸ್ಟಡಿಗೆ ನೀಡುವಂತೆ ಕೋರಿದ್ದಾರೆ.

Tags: BJPಒಬ್ಬ ರೈತಓವೈಸಿ ಗೆ Z ಭದ್ರತೆಕರೋನಾಕೋವಿಡ್-19ಬಂಧನಬಿಜೆಪಿಹಿಂದೂ ಬಲಪಂಥೀಯ ಸಂಘಟನೆ
Previous Post

ಭಾಗ -1 | ರಾಷ್ಟ್ರದ ‘ಜೀವನಾಡಿ’ ರೈಲ್ವೆಯನ್ನು ಮೋದಿ ಸರ್ಕಾರ ‘ಅನಾಥ’ವನ್ನಾಗಿಸುತ್ತಿದೆಯೇ?

Next Post

ರಾಜ್ಯಗಳ ನಡುವೆ ಜಲ ವಿವಾದ ಸೃಷ್ಟಿಸಲೆಂದೇ ಕೇಂದ್ರ ಸರ್ಕಾರವು ನದಿ ಜೋಡಣೆ ಪ್ರಸ್ತಾಪಿಸಿದೆ: ಸಿದ್ದರಾಮಯ್ಯ

Related Posts

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ
Uncategorized

BREAKING NEWS : ನಾಳೆ ಡಿ ಫ್ಯಾನ್ಸ್‌ಗೆ ಬಿಗ್‌ ಡೇ : ಸುಪ್ರೀಂನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ

by ಪ್ರತಿಧ್ವನಿ
May 14, 2026
0

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ. ನಾಳೆ ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಜಾಮೀನು ಅರ್ಜಿ...

Read moreDetails
ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

ಕುಟುಂಬ ಕಲಹ, ರಾಜಕೀಯ ಬಿಕ್ಕಟ್ಟು; ಪ್ರತೀಕ್ ಯಾದವ್ ಜೀವನ ಮತ್ತೆ ಚರ್ಚೆಯಲ್ಲಿ!

May 14, 2026
ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

ಕೇರಳ ಸಿಎಂ ಆಗಿ ಕೆ.ಸಿ. ವೇಣುಗೋಪಾಲ್ ಆಯ್ಕೆ?

May 14, 2026
ಧೋನಿ ಯಾವಾಗ ಕಣಕ್ಕಿಳಿಯುತ್ತಾರೆ?; ಸಿಎಸ್‌ಕೆ ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

ಧೋನಿ ಯಾವಾಗ ಕಣಕ್ಕಿಳಿಯುತ್ತಾರೆ?; ಸಿಎಸ್‌ಕೆ ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

May 14, 2026
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಡೊನಾಲ್ಡ್ ಟ್ರಂಪ್ ಅಮೆರಿಕದ ಕೊನೆಯ ಅಧ್ಯಕ್ಷರಾ?; ರೀನಾ ಶರ್ಮಾ ಹೇಳಿಕೆ ಸಂಚಲನ

May 14, 2026
Next Post
ರಾಜ್ಯಗಳ ನಡುವೆ ಜಲ ವಿವಾದ ಸೃಷ್ಟಿಸಲೆಂದೇ ಕೇಂದ್ರ ಸರ್ಕಾರವು ನದಿ ಜೋಡಣೆ ಪ್ರಸ್ತಾಪಿಸಿದೆ: ಸಿದ್ದರಾಮಯ್ಯ

ರಾಜ್ಯಗಳ ನಡುವೆ ಜಲ ವಿವಾದ ಸೃಷ್ಟಿಸಲೆಂದೇ ಕೇಂದ್ರ ಸರ್ಕಾರವು ನದಿ ಜೋಡಣೆ ಪ್ರಸ್ತಾಪಿಸಿದೆ: ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada