• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

4 ದಿನಗಳಲ್ಲಿ 300 ಬೈಕ್ ಟ್ಯಾಕ್ಸಿಗಳನ್ನು ವಶಪಡಿಸಿಕೊಂಡ ಆರ್‌ಟಿಒ ಅಧಿಕಾರಿಗಳು

Any Mind by Any Mind
February 6, 2022
in ಕರ್ನಾಟಕ
0
4 ದಿನಗಳಲ್ಲಿ 300 ಬೈಕ್ ಟ್ಯಾಕ್ಸಿಗಳನ್ನು ವಶಪಡಿಸಿಕೊಂಡ ಆರ್‌ಟಿಒ ಅಧಿಕಾರಿಗಳು
Share on WhatsAppShare on FacebookShare on Telegram

ADVERTISEMENT

ಸಾರಿಗೆ ಇಲಾಖೆ ಕಳೆದ ನಾಲ್ಕು ದಿನಗಳಲ್ಲಿ ವಾಣಿಜ್ಯ ವಾಹನಗಳಾಗಿ (ಬೈಕ್ ಟ್ಯಾಕ್ಸಿಗಳು) ಕಾರ್ಯನಿರ್ವಹಿಸುತ್ತಿದ್ದ 250 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ಕಾರ್ಯಾಚರಣೆಯನ್ನು ಮುಂದುವರಿಸಲಾಗುವುದು ಎಂದು ಆರ್ ಟಿ ಒ ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ಕೋರಮಂಗಲದ ಪ್ರಾದೇಶಿಕ ಸಾರಿಗೆ ಕಚೇರಿಯ ಅಧಿಕಾರಿಗಳು ಹಾಗೂ ಇತರರು ವಾಹನಗಳ ತಪಾಸಣೆ ನಡೆಸಿ ವಾಣಿಜ್ಯ ಉದ್ದೇಶಕ್ಕಾಗಿ ನಡೆಸುತ್ತಿದ್ದ 130ಕ್ಕೂ ಹೆಚ್ಚು ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ನಗರದಲ್ಲಿ ವರ್ಷಗಳಿಂದ ಬೈಕ್ ಟ್ಯಾಕ್ಸಿಗಳು Rapido ಅನ್ನೊ ಆ್ಯಪ್ ಮೂಲಕ ಕಾರ್ಯನಿರ್ವಹಿಸುತ್ತಿದೆ. ದ್ವಿಚಕ್ರ ವಾಹನಗಳನ್ನು ಟ್ಯಾಕ್ಸಿಗಳಾಗಿ ಬಳಸುವುದು ಕಾನೂನಿನ ಬಾಯಿರ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೋಟಾರು ವಾಹನ ಕಾಯ್ದೆಯನ್ನು ಉಲ್ಲಂಘಿಸಿ ಟ್ಯಾಕ್ಸಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ ಬಿಳಿ ಬೋರ್ಡ್ ಹೊಂದಿರುವ 130 ದ್ವಿಚಕ್ರ ವಾಹನಗಳನ್ನು ನಾವು ವಶಪಡಿಸಿಕೊಂಡಿದ್ದೇವೆ ಮತ್ತು ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದೇವೆ. ಅಂತಹ ವಾಹನಗಳಲ್ಲಿ ಪ್ರಯಾಣಿಸುವುದು ಸುರಕ್ಷಿತವಲ್ಲ ಎಂದು ಪ್ರಯಾಣಿಕರು ಅರಿತುಕೊಳ್ಳುವುದು ಮುಖ್ಯವಾಗಿದೆ ಎಂದು ಸಾರಿಗೆ ಹೆಚ್ಚುವರಿ ಆಯುಕ್ತ (ಜಾರಿ) ಎಲ್ ನರೇಂದ್ರ ಹೋಳ್ಕರ್ ಅವರು ಡಿಹೆಚ್‌ಗೆ ತಿಳಿಸಿದ್ದಾರೆ. ಆದರೆ ಎಲೆಕ್ಟ್ರಿಕ್ ವಾಹನಗಳಿಗೆ ಮಾತ್ರ ಬೈಕ್ ಟ್ಯಾಕ್ಸಿಗಳನ್ನಾಗಿ ಬಳಕೆ ಮಾಡಲು ಸರ್ಕಾರ ಅನುಮತಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಮಧ್ಯೆ, ಕಳೆದ ಹಲವು ತಿಂಗಳಿನಿಂದ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಯನ್ನು ವಿರೋಧಿಸುತ್ತಿರುವ ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರು ಶನಿವಾರ ಪ್ರತಿಭಟನೆ ನಡೆಸಿದರು.

ಶುಕ್ರವಾರ 300ಕ್ಕೂ ಹೆಚ್ಚು ಬೈಕ್ ಟ್ಯಾಕ್ಸಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಶಾಂತಿ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘದ ರಾಜ್ಯಾಧ್ಯಕ್ಷ ರಘು ನಾರಾಯಣ ಗೌಡ ತಿಳಿಸಿದ್ದಾರೆ. ಉಳಿದವರ ವಿರುದ್ಧವೂ ಪ್ರಕರಣಗಳನ್ನು ದಾಖಲಿಸಲಾಗುತ್ತದೆ ಎಂದು ನಾವು ಭಾವಿಸುತ್ತೇವೆ. ಮತ್ತು ‘ಬೈಕ್‌ಗಳನ್ನು ಟ್ಯಾಕ್ಸಿಗಳಂತೆ ಅಕ್ರಮವಾಗಿ ಓಡಿಸುವುದನ್ನು’ ಕೊನೆಗಾಣಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಹೇಳಿದರು.

Tags: ಆರ್‌ಟಿಒಕರ್ನಾಟಕಪೊಲೀಸ್ಬೆಂಗಳೂರು ನಗರಬೈಕ್ ಟ್ಯಾಕ್ಸಿ
Previous Post

ಬಜೆಟ್‌ ಮಂಡನೆಗೂ ಮುನ್ನ ಆಸ್ತಿ ತೆರಿಗೆ ಸಂಗ್ರಹಕ್ಕೆ ಇಳಿದ BBMP!

Next Post

ಹಿರಿಯ ಗಾಯಕಿ ಲತಾ ಮಂಗೇಶ್ಕರ್ ವಿಧಿವಶ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಹಿರಿಯ ಗಾಯಕಿ ಲತಾ ಮಂಗೇಶ್ಕರ್ ವಿಧಿವಶ

ಹಿರಿಯ ಗಾಯಕಿ ಲತಾ ಮಂಗೇಶ್ಕರ್ ವಿಧಿವಶ

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada