• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

RTO ಅಧಿಕಾರಿಗಳಿಂದ ಕಿರುಕುಳ : ಬೈಕ್ ಟ್ಯಾಕ್ಸಿ ಚಾಲಕರಿಂದ ಪ್ರತಿಭಟನೆ!

ಪ್ರತಿಧ್ವನಿ by ಪ್ರತಿಧ್ವನಿ
February 6, 2022
in ಕರ್ನಾಟಕ
0
RTO ಅಧಿಕಾರಿಗಳಿಂದ ಕಿರುಕುಳ : ಬೈಕ್ ಟ್ಯಾಕ್ಸಿ ಚಾಲಕರಿಂದ ಪ್ರತಿಭಟನೆ!
Share on WhatsAppShare on FacebookShare on Telegram

RTO ಅಧಿಕಾರಿಗಳು ಅನಾವ್ಯಶ್ಯ ಕವಾಗಿ 10,500 ದಂಡ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ರಾಪಿಡೋ (Rapido) ಟ್ಯಾಕ್ಸಿ ಸೇವೆಗೆ ಸೇರಿದ ದ್ವಿಚಕ್ರ ವಾಹನ ಮಾಲೀಕರು ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ಕೋರಮಂಗಲ ಆರ್‌ಟಿಒ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

ADVERTISEMENT

ರಸ್ತೆ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿಗಳು ನಿನ್ನೆ ಒಂದೇ ದಿನದಲ್ಲಿ 150 ಕ್ಕೂ ಹೆಚ್ಚು ಬೈಕ್‌ಗಳನ್ನು ವಶಪಡಿಸಿಕೊಂಡ ನಂತರ ಈ ಪ್ರತಿಭಟನೆ ದಾಖಲಾಗಿದೆ ಆದರೆ ಆರ್‌ಟಿಒ ಅಧಿಕಾರಿಗಳು ವಾಣಿಜ್ಯ ಉದ್ದೇಶಗಳಿಗಾಗಿ ಬಿಳಿ ಬೋರ್ಡ್ ವಾಹನಗಳನ್ನು ಬಳಸುವುದು ಮೋಟಾರು ವಾಹನ ಕಾಯ್ದೆಯನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದಾರೆ.

ನಗರದಲ್ಲಿ ಹಲವಾರು ವರ್ಷಗಳಿಂದ ಮೊಬೈಲ್ ಅಪ್ಲಿಕೇಶನ್ ಆಧಾರಿತ ಬೈಕ್ ಟ್ಯಾಕ್ಸಿ ಸೇವೆಯನ್ನು ರ್ಯಾಪಿಡೋ ನೀಡುತ್ತಿದೆ. ಇದು ಕಾನೂನಿಗೆ ವಿರುದ್ಧವಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ Rapido ಸಂಸ್ಥೆಯವರು ಯಾವುದೇ ದ್ವಚಕ್ರ ವಾಹನ ನೀಡುವುದಿಲ್ಲ ಚಾಲಕರೇ ಬೈಕ್ ಇಟ್ಟುಕೊಂಟು ಟ್ಯಾಕ್ಸಿ ಸೇವೆ ನೀಡಬೇಕು. ಅದರಲ್ಲಿ ಕೆಲವರು ಬಿಳಿ ಬಣ್ಣದ ನಂಬರ್ ಪ್ಲೇಟ್ ಹಾಕಿಕೊಂಡು ಟ್ಯಾಕ್ಸಿ ಸಂಚಾರ ನಡೆಸುತ್ತಿದ್ದಾರೆ. ಇದರ ವಿರುದ್ಧ ಆರ್ಟಿಓ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಆಟೋ ಮತ್ತು ಟ್ಯಾಕ್ಸಿ ಚಾಲಕರು ಆರ್ಟಿಓ ಅಧಿಕಾರಿಗಳಿಗೆ ಸಹಾಯ ಮಾಡಲು ನಕಲಿ ಬುಕ್ಕಿಂಗ್ ಮಾಡುತ್ತಿದ್ದಾರೆ. ನಾವು ಯಾವುದೇ ಕಾನೂನುಬಾಯಿರ ಕೆಲಸದಲ್ಲಿ ತೊಡಗಿಲ್ಲ ಆದರೂ ಈತರದ ಸಮಸ್ಯೆಗೆ ನಮ್ಮನ್ನು ದೂಡುತ್ತಿದ್ದಾರೆ, ಸತ್ಯವಾಗಲೂ ನಾವು ಕಡಿಮೆ ಬೆಲೆಯಲ್ಲಿ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಜನರು ಸಂಚಾರ ನಡೆಸಲು ಸಹಕಾರ ನೀಡುತ್ತಿದ್ದೇವೆ ಎಂದು ಬೈಕ್ ಟ್ಯಾಕ್ಸಿ ಚಾಲಕರು ಹೇಳಿದ್ದಾರೆ.

ಆರ್ಟಿಓ ಅಧಿಕಾರಿಗಳು 10,500 ರೂ. ದಂಡ ಹಾಕಿದರೂ ಯಾವುದೇ ಸರಿಯಾದ ರಶೀದಿ ನೀಡುತ್ತಿಲ್ಲ. ಒಂದು ಚಿಕ್ಕ ಪೇಪರ್ ಪೀಸ್ನಲ್ಲಿ ಬರೆದು ಸಹಿ ಹಾಕಿ ಕೊಡುತ್ತಿದ್ದಾರೆ. ಇದನ್ನು ಯಾವ ಮಾನ್ಯತೆ ಹೊಂದಿರುವ ರಶೀದಿ ಎಂದು ಪರಿಗಣಿಸಬೇಕು? ಎಂದು ಬೈಕ್ ಚಾಲಕರು ಪ್ರಶ್ನಿಸಿದ್ದಾರೆ.

‘ಬ್ಯಾನ್ ರಾಪಿಡೋ’

ಇದೇ ವೇಳೆ ಶಾಂತಿ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘದ ಸದಸ್ಯರು ಬೈಕ್ ಟ್ಯಾಕ್ಸಿಗಳ ವಿರುದ್ಧ ಪ್ರತಿಭಟನೆ ನಡೆಸಿ ರಾಪಿಡೋ ನಿಷೇಧಿಸುವಂತೆ ಕೋರಿ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. “ಕಳೆದ ಎರಡು ವರ್ಷಗಳಿಂದ ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ನಮ್ಮ ದೈನಂದಿನ ಆದಾಯವು ತೀರಾ ಬಿಗಡಾಯಿಸಿದೆ. ಬೈಕ್ ಟ್ಯಾಕ್ಸಿಗಳಿಗೆ ಅವಕಾಶ ನೀಡುವುದರಿಂದ ನಾವು ಸಂಪಾದಿಸುತ್ತಿರುವ ಒಂದಷ್ಟು ಹಣವೂ ಸಹ ಕಿತ್ತುಕೊಂಡತ್ತಾಗುತ್ತದೆ’ ಎಂದು ಆಟೋ ಚಾಲಕ ಮಣಿರಾಜನ್ ಹೇಳಿದರು. ಮತ್ತೊಂದು ಕಡೆ ಬೈಕ್ ಟ್ಯಾಕ್ಸಿ ಸೇವೆಗೆ ಕಾನೂನು ಬದ್ಧ ಅನುಮತಿ ನೀಡಬೇಕು ಎಂದು ಸರ್ಕಾರಕ್ಕೆ ಬೈಕ್‌ ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರು ಸಹ ಅರ್ಜಿ ಸಲ್ಲಿಕೆಯಾಗಿದೆ.

Tags: Covid 19RapidoRTO ಅಧಿಕಾರಿಗಳುಮಕರೋನಾಕೋವಿಡ್-19ಬೈಕ್ ಟ್ಯಾಕ್ಸಿ ಚಾಲಕರು
Previous Post

ಹಿರಿಯ ಗಾಯಕಿ ಲತಾ ಮಂಗೇಶ್ಕರ್ ವಿಧಿವಶ

Next Post

ಏ ಮೇರೆ ವತನ್ ಕೇಲೋಗೋ | Lata Mangeshkar Patriotic Songs | Lata Mangeshkar Desh Bhakti Songs

Related Posts

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ
Top Story

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
May 16, 2026
0

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ ಪ್ರಾರಂಭಿಸುವ ಬಗ್ಗೆ ಮತ್ತು...

Read moreDetails
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
Next Post
ಏ ಮೇರೆ ವತನ್ ಕೇಲೋಗೋ  | Lata Mangeshkar Patriotic Songs | Lata Mangeshkar Desh Bhakti Songs

ಏ ಮೇರೆ ವತನ್ ಕೇಲೋಗೋ | Lata Mangeshkar Patriotic Songs | Lata Mangeshkar Desh Bhakti Songs

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada