• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಹಿಜಾಬ್‌ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳುವುದು ನಾಚಿಕೆಗೇಡಿನ ಸಂಗತಿ : ಬಿಜೆಪಿ ಶಾಸಕ ರಾಜುಗೌಡ

ಪ್ರತಿಧ್ವನಿ by ಪ್ರತಿಧ್ವನಿ
February 7, 2022
in ಇದೀಗ
0
ಹಿಜಾಬ್‌ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳುವುದು ನಾಚಿಕೆಗೇಡಿನ ಸಂಗತಿ : ಬಿಜೆಪಿ ಶಾಸಕ ರಾಜುಗೌಡ
Share on WhatsAppShare on FacebookShare on Telegram

ಹಿಜಾಬ್ ವಿವಾದದ ಸುತ್ತ ಹೇಳಿಕೆ ನೀಡಿ ರಾಜ್ಯಕ್ಕೆ ಬೆಂಕಿ ಇಡುವ ಕೆಲಸವನ್ನು ರಾಜಕೀಯ ವ್ಯಕ್ತಿಗಳು ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ರಾಜುಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ಸುರಪುರ ತಾಲೂಕಿನ ದೇವಾಪುರ ಗ್ರಾಮದಲ್ಲಿ ಶಾಸಕ ರಾಜುಗೌಡ ಮಾತನಾಡಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದರು. ಕೆಲವೊಂದು ಭಾಗದಲ್ಲಿ ಕೆಲವರು ತಮ್ಮ ಹೇಳಿಕೆ ಮೂಲಕ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ಪಕ್ಷದವರು ಇರಲಿ ಹಿಜಾಬ್ ವಿಚಾರಕ್ಕೆ ವಿವಾದಾತ್ಮಕ ಹೇಳಿಕೆ ನೀಡುವುದು ಸರಿಯಲ್ಲ ಎಂದಿದ್ದಾರೆ.

ಹಿಜಾಬ್ ವಿಚಾರದ ವಿವಾದದ ಹೇಳಿಕೆ ನೀಡಿ ರಾಜಕೀಯ ಲಾಭ ಮಾಡಿಕೊಳ್ಳಲಾಗುತ್ತಿದೆ. ಹಿಂದೂ ಮುಸ್ಲಿಂ ವಿಚಾರದಲ್ಲಿ ರಾಜಕೀಯ ಮಾಡಬಾರದು. ರಾಜಕೀಯವಾಗಿ ಬಳಸಿಕೊಳ್ಳುವರು ಅವರು ನಾಚಿಕೆಗೇಡಿಯ ವ್ಯಕ್ತಿ. ಆ ಊರು ,ಆ ಭಾಗದಲ್ಲಿ ಯಾವ ರೀತಿ ಶಾಲೆಯ ಸಮವಸ್ತ್ರ ವಿದ್ಯಾರ್ಥಿಗಳು ಧರಿಸುತ್ತಾರೋ ಆ ತರಹ ಸಮವಸ್ತ್ರ ಧರಿಸಲಿ ಎಂದರು.

ಹಿಜಾಬ್ ಚರ್ಚೆ ಮಾಡುವ ವಿಷಯವೇ ಅಲ್ಲ. ಇದು ಆಯಾ ಶಾಲೆಯ ಎಸ್ ಡಿಎಂಸಿಗೆ ಸಂಬಂಧಿಸಿದ ವಿಷಯವಾಗಿದೆ. ಶಾಲೆ ಹಂತದಲ್ಲಿರುವ ವಿಷಯ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿರುವುದು ಸರಿಯಲ್ಲ ಎಂದು ತಿಳಿಸಿದರು.

Tags: BJPCongress Partyhijab controversyraju gowdaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಲತಾ ಮಂಗೇಶ್ಕರ್‌ ಮೃತದೇಹಕ್ಕೆ ಉಗುಳಿದ್ದಾರೆಂದು ಶಾರುಖ್‌ ವಿರುದ್ಧ ಅಪಪ್ರಚಾರ: ನೆಟ್ಟಿಗರಿಂದ ಖಂಡನೆ

Next Post

ಹಿಜಾಬ್ ವಿವಾದ | ಇಬ್ರಾಹಿಂ, ಜಮೀರ್ ಹಾಗೂ ತನ್ವೀರ್ ಸೇಠ್ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ: ಎಂ.ಪಿ.ರೇಣುಕಾಚಾರ್ಯ

Related Posts

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!
Top Story

ಅಳಿಯನ ಮನೆಗೆ ಕನ್ನ ಹಾಕಿದ್ದ ಅತ್ತೆಗೆ ಪೊಲೀಸರಿಂದ ಜೈಲು ದಾರಿ : ಕಳ್ಳತನದ ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..!

by ಪ್ರತಿಧ್ವನಿ
May 1, 2026
0

ಬೆಳಗಾವಿ : ರಾಜ್ಯದಲ್ಲಿ ಕಳ್ಳತನದ ಪ್ರಕರಣಗಳು ದಿನಕ್ಕೊಂದರಂತೆ ಸುದ್ದಿಯಾಗುತ್ತಿವೆ. ಚಿನ್ನಾಭರಣ, ಮೊಬೈಲ್‌ ಕಳ್ಳತನದ ಹೀಗೆ ಒಂದಿಲ್ಲೊಂದರಂತೆ ಕೇಸ್‌ಗಳು ದಾಖಲಾಗುತ್ತಿರುತ್ತವೆ. ಆದರೆ ಜಿಲ್ಲೆಯಲ್ಲೊಂದು ಪ್ರಕರಣ ಎಲ್ಲರನ್ನೂ ಶಾಕ್‌ಗೆ ಒಳಗಾಗುವಂತೆ ಮಾಡಿದೆ....

Read moreDetails
ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

May 1, 2026
ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

May 1, 2026
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
Next Post
ಹಿಜಾಬ್ ವಿವಾದ | ಇಬ್ರಾಹಿಂ, ಜಮೀರ್ ಹಾಗೂ ತನ್ವೀರ್ ಸೇಠ್ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ: ಎಂ.ಪಿ.ರೇಣುಕಾಚಾರ್ಯ

ಹಿಜಾಬ್ ವಿವಾದ | ಇಬ್ರಾಹಿಂ, ಜಮೀರ್ ಹಾಗೂ ತನ್ವೀರ್ ಸೇಠ್ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ: ಎಂ.ಪಿ.ರೇಣುಕಾಚಾರ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!