• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹಿಜಾಬ್-ಕೇಸರಿ ಸಂಘರ್ಷ ತಡೆಯಲು ಶಾಲಾ-ಕಾಲೇಜಿಗೆ ರಜೆ : ಆನ್‌ಲೈನ್ ಕ್ಲಾಸ್ ಕ್ಲಾಸ್ ನಡೆಸಲು ಖಾಸಗಿ ಶಾಲೆಗಳ ನಿರ್ಧಾರ

ಪ್ರತಿಧ್ವನಿ by ಪ್ರತಿಧ್ವನಿ
February 9, 2022
in ಕರ್ನಾಟಕ
0
ಹಿಜಾಬ್-ಕೇಸರಿ ಸಂಘರ್ಷ ತಡೆಯಲು ಶಾಲಾ-ಕಾಲೇಜಿಗೆ ರಜೆ : ಆನ್‌ಲೈನ್ ಕ್ಲಾಸ್ ಕ್ಲಾಸ್ ನಡೆಸಲು ಖಾಸಗಿ ಶಾಲೆಗಳ ನಿರ್ಧಾರ
Share on WhatsAppShare on FacebookShare on Telegram

ADVERTISEMENT

ರಾಜ್ಯಾದ್ಯಂತ ನಡೆಯುತ್ತಿರುವ ಹಿಜಾಬ್​-ಕೇಸರಿ ಶಾಲು ಸಂಘರ್ಷಕ್ಕೆ ಕಡಿವಾಣ ಹಾಕಲು ಸರ್ಕಾರ ಶಾಲಾ-ಕಾಲೇಜುಗಳಿಗೆ ಮೂರು ದಿನ ರಜೆ ಘೋಷಣೆ ಮಾಡಿದೆ. ಆದರೆ, ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ತರಗತಿ ನಡೆಸಲು ನಿರ್ಧರಿಸಿವೆ.

ಕಾನೂನು ಮತ್ತು ಸುವ್ಯವಸ್ಥೆ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಮೂರು ದಿನ ರಜೆ ಘೋಷಣೆ ಮಾಡಿರುವುದನ್ನು ಖಾಸಗಿ ಶಾಲೆಗಳು ಸ್ವಾಗತಿಸಿವೆ.

ಕರೋನಾ ಮೂರನೇ ಅಲೆ ಹಿನ್ನೆಲೆಯಲ್ಲಿ ಜ.6 ರಿಂದ 30ರವರೆಗೆ ಶಾಲಾ-ಕಾಲೇಜುಗಳು ಬಂದ್ ಆಗಿದ್ದವು. ಜ.31ರಿಂದ ಭೌತಿಕ ತರಗತಿಗಳನ್ನು ಆರಂಭಿಸಲಾಗಿತ್ತು. ಮತ್ತೆ ಮೂರು ದಿನ ರಜೆ ನೀಡಿರುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಆನ್‌ಲೈನ್ ಮೂಲಕ ವಿದ್ಯಾರ್ಥಿಗಳಿಗೆ ತರಗತಿ ನಡೆಸಲು ರಾಜ್ಯ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ಶಾಲೆಗಳಿಗೆ ಸೂಚನೆ ನೀಡಿದೆ.

Tags: ಕರ್ನಾಟಕಖಾಸಗಿ ಶಾಲೆಗಳುಹಿಜಾಬ್‌ ಕೇಸರಿಹಿಜಾಬ್ ವಿವಾದ
Previous Post

ಮೈಸೂರಿನ NTM ಶಾಲೆ ಧ್ವಂಸ : ಕೆಡವಿದ ಸ್ಮಾರಕದ ಮೇಲೆ ಚರಿತ್ರೆಯ ಸಮಾಧಿ!

Next Post

ಪೂರ್ವಾಗ್ರಹ ಪೀಡಿತ ಪತ್ರಕರ್ತರ ಮಾನ್ಯತೆ ರದ್ದು: ಇದೇ ಮೊದಲ ಭಾರಿಗೆ ಡಿಜಿಟಲ್ ಮಾಧ್ಯಮಗಳಿಗೆ ಮಾನ್ಯತೆಗೆ ಅವಕಾಶ : ಕೇಂದ್ರದಿಂದ ಹೊಸ ನಿಯಮ ಪ್ರಕಟ

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ಪೂರ್ವಾಗ್ರಹ ಪೀಡಿತ ಪತ್ರಕರ್ತರ ಮಾನ್ಯತೆ ರದ್ದು: ಇದೇ ಮೊದಲ ಭಾರಿಗೆ ಡಿಜಿಟಲ್ ಮಾಧ್ಯಮಗಳಿಗೆ ಮಾನ್ಯತೆಗೆ ಅವಕಾಶ : ಕೇಂದ್ರದಿಂದ ಹೊಸ ನಿಯಮ ಪ್ರಕಟ

ಪೂರ್ವಾಗ್ರಹ ಪೀಡಿತ ಪತ್ರಕರ್ತರ ಮಾನ್ಯತೆ ರದ್ದು: ಇದೇ ಮೊದಲ ಭಾರಿಗೆ ಡಿಜಿಟಲ್ ಮಾಧ್ಯಮಗಳಿಗೆ ಮಾನ್ಯತೆಗೆ ಅವಕಾಶ : ಕೇಂದ್ರದಿಂದ ಹೊಸ ನಿಯಮ ಪ್ರಕಟ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!