• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೀಚ್, ಸ್ವೀಮಿಂಗ್ ಪೂಲ್ಗಳಲ್ಲಿ ಬಿಕಿನಿ ದರಿಸಿ, ಶಾಲೆಗಳಲ್ಲಿ ಅಲ್ಲ : ಸಂಸದೆ ಸಮಲತಾ ಅಂಬರೀಶ್

ಪ್ರತಿಧ್ವನಿ by ಪ್ರತಿಧ್ವನಿ
February 10, 2022
in ಕರ್ನಾಟಕ
0
Share on WhatsAppShare on FacebookShare on Telegram

ADVERTISEMENT

ಉಡುಪಿಯಲ್ಲಿ ಶುರುವಾದ ಈ ಹಿಜಾಬ್ ವಿವಾದ ಈಗ ದೇಶಾದ್ಯಂತ ವ್ಯಾಪಿಸತೊಡಗಿದೆ. ವಿದ್ಯಾರ್ಥಿಗಳ ನಡುವೆ ಶುರುವಾದ ಈ ವಾದ ವಿವಾದ ಈಗ ರಾಜಕೀಯ ತಿರುವು ಪಡೆದುಕೊಂಡಿರುವುದು ಸುಳ್ಳಲ್ಲ. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಎಲ್ಲರ ಶಾಂತಿ ಕದಡಿ ಎರಡು ಧರ್ಮಗಳ ನಡುವೆ ವಿವಾದಕ್ಕೆ ಕಾರಣವಾಗಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ಬಗ್ಗೆ ಮಂಡ್ಯ ಸಂಸದೆ ಸುಮಲತಾ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ಬೀಚ್‌ಗಳಲ್ಲಿ ಅಥವಾ ಸ್ವೀಮಿಂಗ್ ಪೂಲ್ಗಳಲ್ಲಿ ಬಿಕಿನಿ ಧರಿಸಬಹುದು. ಶಾಲೆಗಳಲ್ಲಿ ಅಲ್ಲ. ಪ್ರತಿಯೊಂದು ಸ್ಥಳಕ್ಕೂ ಸಂಬಂಧಪಟ್ಟ ವಸ್ತ್ರಸಂಹಿತೆ ಎಂಬುದು ಇದೆ’ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಹಿಬಾಜ್ ವಿವಾದಕ್ಕೆ ಬಿಕಿನಿ ಉದಾಹಾರಣೆ ಕೊಟ್ಟು ಹೇಳಿದ್ದಾರೆ.

ಬುಧವಾರ ದೆಹಲಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಅವರು,ಹಿಜಾಬ್‌ ಕುರಿತ ವಿವಾದಕ್ಕೆ ಪ್ರತಿಕ್ರಿಯಿಸಿದ ಅವರು, ನಿರ್ದಿಷ್ಟ ಉಡುಪು ಧರಿಸಬೇಕು ಎಂದು ಯಾವುದೋ ಶಾಲೆ ಅಥವಾ ಕಾಲೇಜು ಆದೇಶ ಹೊರಡಿಸಿದ್ದರೆ, ಇಷ್ಟೇಕೆ ಗದ್ದಲ ಮಾಡಬೇಕು ಎಂಬುದು ತಿಳಿಯುತ್ತಿಲ್ಲ. ಮಕ್ಕಳ ಭವಿಷ್ಯದ ಜೊತೆ ಯಾರು ಆಟ ಆಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಹಿಜಾಬ್ ಅನ್ನು ಸಮರ್ಥಿಸಿ ಪ್ರಿಯಾಂಕಾ ಗಾಂಧಿ ಮಾಡಿರುವ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಒಳಗಾಗಿದೆ. “ಅದು ಬಿಕಿನಿಯೇ ಆಗಿರಲಿ, ಘೂಂಘಟ್ ಆಗಿರಲಿ, ಜೀನ್ಸ್ ಆಗಿರಲಿ ಅಥವಾ ಹಿಜಾಬ್ ಆಗಿರಲಿ, ಯಾವುದನ್ನು ತಾನು ತೊಡಬೇಕು ಎನ್ನುವುದನ್ನು ನಿರ್ಧರಿಸುವುದು ಮಹಿಳೆಯ ಹಕ್ಕು. ಈ ಹಕ್ಕನ್ನು ಭಾರತೀಯ ಸಂವಿಧಾನ ಖಾತರಿಪಡಿಸಿದೆ. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ” ಎಂದು ಅವರು ಮಹಿಳೆಯರು ಸ್ತ್ರೀ ಶಕ್ತಿಯೂ ಎಂದು ಹ್ಯಾಷ್‌ಟ್ಯಾಗ್ ಮಾಡಿದ್ದಾರೆ.

ಪ್ರಿಯಾಂಕಾ ಗಾಂಧಿ ಹೇಳಿಕೆಯನ್ನು ಸಮರ್ಥಿಸಿದ ಸುಮಲತಾ

‘ಬಿಕನಿಯನ್ನು ಶಾಲೆಗೆ ಹೋಗುವ ಸಂದರ್ಭದಲ್ಲಿ ತೊಡುವುದಿಲ್ಲ. ಬಿಕನಿಯನ್ನು ಏನಿದ್ದರೂ ಬೀಚ್‌ನಲ್ಲಿ ಮಾತ್ರ ತೊಡುತ್ತೇವೆ. ಅದೇ ರೀತಿ ಕಚೇರಿಗೆ ತೆರಳುವಾಗ ಜೀನ್ಸ್ ಧರಿಸುವುದಿಲ್ಲ. ಆಯಾ ಸಂಸ್ಥೆಗಳ ಡ್ರೆಸ್ ಕೋಡ್‌ನ್ನು ಅನುಸರಿಸುತ್ತೇವೆ. ಹೀಗಾಗಿ ಎಲ್ಲ ರೀತಿಯ ಉಡುಪುಗಳಿಗೆ ಅದರದ್ದೇ ಆದ ಸಂದರ್ಭ ಇರುತ್ತದೆ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

PM-CARES | ಸಂಗ್ರಹಿಸಿದ ನಿಧಿಯಲ್ಲಿ ಶೇ. 64 ರಷ್ಟು ಮಾರ್ಚ್ 2021ರವರೆಗೆ ಬಳಕೆಯಾಗದೆ ಉಳಿದಿದೆ

Next Post

ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷಗೋಡೆ, ಕರ್ನಾಟಕದ ಹಿಜಾಬ್ ವಿವಾದ ತಮಿಳುನಾಡಿಗೆ ಬರಬಾರದು : ಕಮಲ್ ಹಾಸನ್

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷಗೋಡೆ, ಕರ್ನಾಟಕದ ಹಿಜಾಬ್ ವಿವಾದ ತಮಿಳುನಾಡಿಗೆ ಬರಬಾರದು : ಕಮಲ್ ಹಾಸನ್

ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷಗೋಡೆ, ಕರ್ನಾಟಕದ ಹಿಜಾಬ್ ವಿವಾದ ತಮಿಳುನಾಡಿಗೆ ಬರಬಾರದು : ಕಮಲ್ ಹಾಸನ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada