• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಫೆ.14 ರಿಂದ ಪ್ರೌಡ ಶಾಲೆ ಮಾತ್ರ ಆರಂಭ, ಮುಂದಿನ ಆದೇಶದವರೆಗೂ ಎಲ್ಲಾ ಕಾಲೇಜ್ಗಳು ಬಂದ್!

ಪ್ರತಿಧ್ವನಿ by ಪ್ರತಿಧ್ವನಿ
February 11, 2022
in ಕರ್ನಾಟಕ
0
ಬೆಂಗಳೂರಿನಲ್ಲಿ ವಾರಾಂತ್ಯ ಕರ್ಫ್ಯೂ ಜಾರಿ : 10 ಮತ್ತು 12ನೇ ತರಗತಿ ಹೊರತುಪಡಿಸಿ ಎಲ್ಲಾ ಶಾಲೆಗಳು ಬಂದ್!
Share on WhatsAppShare on FacebookShare on Telegram

ADVERTISEMENT

ರಾಜ್ಯಾದ್ಯಂತ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದಿಂದ ಮುಚ್ಚಲ್ಪಟ್ಟಿದ್ದ 10 ನೇ ತರಗತಿಯನ್ನು ಸೋಮವಾರದಿಂದ ಪ್ರಾರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಆದರೆ ಮುಂದಿನ ಆದೇಶದವರೆಗೆ ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ನೀಡಿರುವ ರಜೆಯನ್ನು ಮುಂದುವರೆಸಲು ನಿರ್ಧರಿಸಲಾಗಿದೆ.

ಶೈಕ್ಷಣಿಕ ಸಂಸ್ಥೆಗಳನ್ನು ಮುಚ್ಚದೆ, ತಕ್ಷಣವೇ ಪುನರಂಭಿಸಬೇಕು ಎಂದು ಹೈಕೋಟ್೯ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಆವಸ್ತಿ ನೇತೃತ್ವದ ತ್ರಿಸದಸ್ಯ ಪೀಠ ಸರ್ಕಾರಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ, ಗೃಹ ‌ಸಚಿವ‌ ಆರಗ ಜ್ಞಾನೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್,, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರ ಜತೆ ನಡೆಸಿದ ಸಭೆಯಲ್ಲಿ ಸೋಮವಾರದಿಂದ ಹತ್ತನೇ ತರಗತಿಗಳನ್ನು ಮಾತ್ರ ಆರಂಭಿಸಲು ತೀರ್ಮಾನಿಸಲಾಯಿತು.

ಕೋರ್ಟ್‌ ಆದೇಶದಂತೆ ಫೆಬ್ರವರಿ 14ರಿಂದ 10ನೇ ತರಗತಿವರೆಗೆ ಶಾಲೆ ಪುನಾರಂಭ ಮಾಡುತ್ತಿದ್ದೇವೆ. ದಯವಿಟ್ಟು ಮಕ್ಕಳನ್ನ ಸಮವಸ್ತ್ರದಲ್ಲಿಯೇ ಕಳುಹಿಸಿ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಮನವಿ ಮಾಡಿದ್ದಾರೆ.

ಅಭೆಯ ಬಳಿಕ ಮುಖ್ಯಮಂತ್ರಿ ಬೊಮ್ಮಾಯಿ ಮಾತನಾಡಿ, ‘ರಾಜ್ಯದಲ್ಲಿ 2 ಹಂತಗಳಲ್ಲಿ ಶಾಲಾ-ಕಾಲೇಜು ಆರಂಭಿಸಲಾಗುವುದು. ಮೊದಲ ಹಂತದಲ್ಲಿ ಹೈಸ್ಕೂಲ್‌ ಅಂದ್ರೆ 10ನೇ ತರಗತಿವರೆಗೆ ತರಗತಿಗಳನ್ನ ಆರಂಭಿಸಲಾಗುದು. ನಂತ್ರ ಪಿಯುಸಿ ಪ್ರಾರಂಭಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Tags: ಪ್ರೌಡ ಶಾಲೆಬಂದ್ಬಸವರಾಜ ಬೊಮ್ಮಾಯಿಬಿಸಿ ನಾಗೇಶ್ಹಿಜಾಬ್ ವಿವಾದ
Previous Post

ಎನ್‌ಡಿಎ ಭಾಗವಾಗಿದ್ದ ಇತರ ಮೈತ್ರಿ ಪಕ್ಷಗಳಿಗೆ ಬಿಜೆಪಿ ಸಖ್ಯ ಮುಳುವಾಗುತ್ತಿದೆಯೇ?

Next Post

ವಾಹ್ಹ್ ಮೋದಿ ವಾಹ್ಹ್! ನಿಮ್ಮ ಸಾರ್ವಕಾಲಿಕ ದಾಖಲೆಗಳ ಮಹತ್ಸಾಧನೆಗೆ ನೀವೇ ಸಾಟಿ!

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ವಾಹ್ಹ್ ಮೋದಿ ವಾಹ್ಹ್! ನಿಮ್ಮ ಸಾರ್ವಕಾಲಿಕ ದಾಖಲೆಗಳ ಮಹತ್ಸಾಧನೆಗೆ ನೀವೇ ಸಾಟಿ!

ವಾಹ್ಹ್ ಮೋದಿ ವಾಹ್ಹ್! ನಿಮ್ಮ ಸಾರ್ವಕಾಲಿಕ ದಾಖಲೆಗಳ ಮಹತ್ಸಾಧನೆಗೆ ನೀವೇ ಸಾಟಿ!

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!