ಕನ್ನಡದ ಖ್ಯಾತ ನಟಿ ಶ್ರೀಲೀಲಾ ಕನ್ನಡ ಚಿತ್ರರಂಗವಲ್ಲದೆ ಬೇರೆ ಭಾಷೆಗಳಲ್ಲೂ ಸಹ ತಮ್ಮದೇ ಆದ ಚಾಪನ್ನು ಮೂಡಿಸಿ ಬೇಡಿಕೆಯ ನಟಿ ಎನ್ನಿಸಿಕೊಂಡಿದ್ದಾರೆ. ಈ ಮಧ್ಯೆ ನಟಿ ಶ್ರೀಲೀಲಾ ಇಬ್ಬರು ವಿಕಲಚೇತನ ಮಕ್ಕಳನ್ನು ದತ್ತು ಪಡೆದು ಎಲ್ಲರಿಗೂ ಮಾದರಿಯಾಗಿದ್ದಾರೆ. 8 ತಿಂಗಳ ಗುರು ಹಾಗೂ ಶೋಭಿತ ಎಂಬ ಗಂಡು ಹಾಗೂ ಹೆಣ್ಣು ಮಗುವನ್ನು ದತ್ತು ಪಡೆದು ಸಮಾಜದ ಎಲ್ಲರಿಗೂ ಸ್ಪರ್ತಿ ನೀಡಿದ್ದಾರೆ. ಈವೇಳೆ ಚಿತ್ರ ನಿರ್ದೇಶಕ ಹರಿ ಸಂತೋ಼ಷ್ ಶ್ರೀಲೀಲಾಗೆ ಸಾಥ್ ನೀಡಿದ್ದರು.
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ
ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ‘ಕೆಡಿ’ ಸಿನಿಮಾಗೆ ಸೆನ್ಸಾರ್ ಸಂಬಂಧಿತ ಅಡಚಣೆಗಳು ಎದುರಾಗಿದ್ದು, ಕೇಂದ್ರ ಸೆನ್ಸಾರ್ ಮಂಡಳಿಯ ಕ್ರಮದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕನ್ನಡ ಸಿನಿಮಾಗಳಿಗೆ ಅನ್ಯಾಯವಾಗುತ್ತಿದೆ ಎಂಬ...
Read moreDetails





