• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

CM Mamata Banerjee ; ಕುಸ್ತಿಪಟುಗಳ ಬೆಂಬಲಕ್ಕೆ ನಿಂತ ಸಿಎಂ ಮಮತಾ ಬ್ಯಾನರ್ಜಿ

Any Mind by Any Mind
June 1, 2023
in Top Story, ಇದೀಗ, ಕರ್ನಾಟಕ
0
CM Mamata Banerjee ; ಕುಸ್ತಿಪಟುಗಳ ಬೆಂಬಲಕ್ಕೆ ನಿಂತ ಸಿಎಂ ಮಮತಾ ಬ್ಯಾನರ್ಜಿ
Share on WhatsAppShare on FacebookShare on Telegram

ಕೋಲ್ಕತ್ತಾ : ಜೂನ್.‌ 1: ಕುಸ್ತಿಪಟುಗಳ ಪ್ರತಿಭಟನೆಯ ತೀವ್ರತೆ ದಿನೆದಿನೇ ಹೆಚ್ಚಾಗುತ್ತಲೇ ಇದ್ದು, ನಿಮ್ಮ ಬೆಂಬಲಕ್ಕೆ ನಾವಿದ್ದೇನೆ ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಮಹಾತ್ಮಗಾಂಧಿ ಪ್ರತಿಮೆ ಎದುರು ಕ್ಯಾಂಡಲ್‌ ಹಚ್ಚುವ ಮೂಲಕ ನಿಮ್ಮ ಪರವಾಗಿ ಧ್ವನಿ ಎತ್ತುತ್ತೇವೆ ಎಂದು ಕೋಲ್ಕತ್ತಾದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.

ADVERTISEMENT

ಈ ಹಿಂದೆ ಕ್ರಿಕೆಟಿಗ ಅನಿಲ್‌ ಕುಂಬ್ಳೆ, ನಟ ಚೇತನ್‌, ರೈತರ ಸಂಘಟನೆಗಳು ಸೇರಿದಂತೆ ದೇಶಾದ್ಯಂತ ಹಲವು ಸಂಘಟನೆಗಳು ರಾಜಕೀಯ ಮುಖಂಡರು ಕುಸ್ತಿಪಟುಗಳ ಬೆಂಬಲವಾಗಿ ನಿಂತಿದ್ದರು.

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಹಲವಾರು ದಿನಗಳಿಂದ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ

Tags: CM Mamata BanerjeeCongress PartyGandhi statueprotesting wrestlersstands in support of wrestlers..!West Bengal CMWrestlersಬಿಜೆಪಿ
Previous Post

Pushpa Amarnath : ದೇಶದಲ್ಲಿ ಬಿಜೆಪಿ ಸರ್ಕಾರದ ಆಳ್ವಿಕೆಯಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ; ಪುಷ್ಪಾ ಅಮರನಾಥ್

Next Post

Brij Bhushan Singh : ಆರೋಪ ಸಾಬೀತಾದರೆ ನಾನು ನೇಣು ಹಾಕಿಕೊಳ್ಳುತ್ತೇನೆ : ಬ್ರಿಜ್‌ ಭೂಷಣ್‌ ಸಿಂಗ್‌

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
Brij Bhushan Singh : ಆರೋಪ ಸಾಬೀತಾದರೆ ನಾನು ನೇಣು ಹಾಕಿಕೊಳ್ಳುತ್ತೇನೆ  : ಬ್ರಿಜ್‌ ಭೂಷಣ್‌ ಸಿಂಗ್‌

Brij Bhushan Singh : ಆರೋಪ ಸಾಬೀತಾದರೆ ನಾನು ನೇಣು ಹಾಕಿಕೊಳ್ಳುತ್ತೇನೆ : ಬ್ರಿಜ್‌ ಭೂಷಣ್‌ ಸಿಂಗ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!