ನವದೆಹಲಿ : ನ್ಯಾಷನಲ್ ಇನ್‌ವೆಸ್ಟಿಗೇಶನ್ ಏಜೆನ್ಸಿಯು, ಜೆಕೆಎಲ್‌ಎಫ್ ನಾಯಕ ಮತ್ತು ಜಮ್ಮು- ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲ್ಲಿಕ್‌ಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಕೋರಿ ದೆಹಲಿ ಹೈಕೋರ್ಟ್ ಮೊರೆ ಹೋಗಿದೆ.



ನ್ಯಾಷನಲ್ ಇನ್‌ವೆಸ್ಟಿಗೇಶನ್ ಏಜೆನ್ಸಿಯು ಜೆಕೆಎಲ್‌ಎಫ್ ನಾಯಕ ಮತ್ತು ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲ್ಲಿಕ್‌ಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಕೋರಿ ದೆಹಲಿ ಹೈಕೋರ್ಟ್ ಮೊರೆ ಹೋಗಿದೆ.