• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾಯಿ ದಾಳಿಗೆ 10 ವರ್ಷದ ಬಾಲಕ ಬಲಿ

ಕೃಷ್ಣ ಮಣಿ by ಕೃಷ್ಣ ಮಣಿ
October 16, 2024
in Top Story, ಕರ್ನಾಟಕ
0
ನಾಯಿ ದಾಳಿಗೆ 10 ವರ್ಷದ ಬಾಲಕ ಬಲಿ
Share on WhatsAppShare on FacebookShare on Telegram

ADVERTISEMENT

ಚಿತ್ರದುರ್ಗದಲ್ಲಿ ಬೀದಿ ನಾಯಿ ದಾಳಿಗೆ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಂಪುರದಲ್ಲಿ 10 ವರ್ಷದ ಮಿಥುನ್ ಮೃತಪಟ್ಟ ಬಾಲಕ. ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಗ್ರಾಮದ ಚನ್ನ ಮಲ್ಲಿಕಾರ್ಜುನ್ ಎಂಬುವವರ ಪುತ್ರ ಮಿಥುನ್‌ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದವು. ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ನಾಯಿ ಕಡಿತದಿಂದ ಗಾಯಗೊಂಡ ಬಾಲಕನ್ನು ಬಳ್ಳಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮಿಥುನ್ ಸಾವನ್ನಪ್ಪಿದ್ದಾನೆ. ಕೋಚಿಂಗ್ ಸೆಂಟರ್‌ನಿಂದ ವಾಪಸ್ ಮನೆಗೆ ಮರಳುವಾಗ ಘಟನೆ ಸಂಭವಿಸಿದೆ. ಸೈಕಲ್‌ನಲ್ಲಿ ತೆರಳುತ್ತಿದ್ದ ಬಾಲಕನ ಮೇಲೆ ಮುಗಿ ಬಿದ್ದ ನಾಯಿಗಳು ಕಚ್ಚಿ ಗಾಯಗೊಳಿಸಿದ್ದವು. ಸ್ಥಳಕ್ಕೆ ರಾಂಪುರ PSI ಮಹೇಶ್ ಹೊಸಪೇಟೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Tags: bitebittenboyboy dog attack 90 stitchesboy saves sister from dogcat attacks dogcat bites dogcat saves boychild mauled to death by dogschris evans little boy dog attackDeathdogdog attackdog attack videodog attacks kiddog bitedog bites boydog bites childdog bites kidfunny dog videoshyderabad dog attacks childkid attacked by dogmother of baby boy mauled to death by dogs opens up about attack
Previous Post

Instagram friends: ಇನ್‌‌ಸ್ಟಾ ಫ್ರೆಂಡ್‌ ಜೊತೆ ಸೇರಿ ಗಂಡನಿಗೆ ಡೆತ್‌‌ಪಾಸ್‌‌…

Next Post

ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ.. ಹೀಗೆ ಹೇಳಿದ್ಯಾಕೆ ಸೈನಿಕ..?

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ.. ಹೀಗೆ ಹೇಳಿದ್ಯಾಕೆ ಸೈನಿಕ..?

ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ.. ಹೀಗೆ ಹೇಳಿದ್ಯಾಕೆ ಸೈನಿಕ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada