ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಿಬಿಎಂಪಿ (BBMP)ಸಿಬ್ಬಂದಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷದಿಂದ ಅನೇಕ ದುರಂತಗಳು ಸಂಭವಿಸುತ್ತವೆ.ಆದರೂ ಅಧಿಕಾರಿಗಳು ಇದು ಯಾವುದಕ್ಕೂ ಕೂಡ ತಲೆಕೆಡಿಸಿಕೊಳ್ಳುವುದಿಲ್ಲ ಇದೀಗ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ಬಿಬಿಎಂಪಿ (BBMP gate fell)ಮೈದಾನದ ಗೇಟ್ ಬಿದ್ದು (7 year old child died)ವರ್ಷದ ಮಗು ದಾರುಣವಾಗಿ ಸಾವನ್ನಪ್ಪಿದೆ.
ಸದ್ಯ ಕಠಿಣ ಸ್ಥಳಕ್ಕೆ ಮಲ್ಲೇಶ್ವರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.