• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಿಂದೂ ಕಾರ್ಯಕರ್ತರಿಗೆ ಲಾಠಿ ರುಚಿ ತೋರಿಸಿದ ಬಾಗಲಕೋಟೆ ಪೊಲೀಸರು ! CPI ವಿರುದ್ಧ ಕಾರ್ಯಕರ್ತರು ಗರಂ !

ಪ್ರತಿಧ್ವನಿ by ಪ್ರತಿಧ್ವನಿ
May 9, 2024
in Top Story, ಇದೀಗ, ಕರ್ನಾಟಕ, ವಿಶೇಷ
0
ಹಿಂದೂ ಕಾರ್ಯಕರ್ತರಿಗೆ ಲಾಠಿ ರುಚಿ ತೋರಿಸಿದ ಬಾಗಲಕೋಟೆ ಪೊಲೀಸರು ! CPI ವಿರುದ್ಧ ಕಾರ್ಯಕರ್ತರು ಗರಂ !
Share on WhatsAppShare on FacebookShare on Telegram

ಹಿಂದು-ಮುಸ್ಲಿಂ (Hindu muslim) ಪ್ರೇಮಿಗಳ ಪ್ರಕರಣದಲ್ಲಿ ಮದುವೆ ವಿಚಾರವಾಗಿ ಹಿಂದೂ ಕಾರ್ಯಕರ್ತರನ್ನು ಸಿಪಿಐ (CPI) ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ಮೂಲದ ಅನ್ಯಕೋಮಿನ ಯುವತಿ ಹಾಗೂ ಹಿಂದೂ ಯುವಕ ಮಾಂತೇಶ್ (maantesh) ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿದ್ದು.

ADVERTISEMENT

ಬಳಿಕ ರಕ್ಷಣೆ ಕೋರಿ ನವದಂಪತಿ ಬಾಗಲಕೋಟೆ ಎಸ್‌ಪಿ ಕಚೇರಿಗೆ (SP Office) ಬಂದಿದ್ದರು. ಆದ್ರೆ, ಸಿಪಿಐ (CPI) ಅವರಿಗೆ ರಕ್ಷಣೆ ಕೊಡಲು ಹಿಂದೇಟು ಹಾಕಿದ್ದಾರೆ ಎಂದು ತಿಳಿದುಬಂದಿದೆ.ಇದರ ಬೆನ್ನಲ್ಲೇ ಪ್ರೇಮಿಗಳ ಪ್ರಕರಣದ ವಿಚಾರವಾಗಿ ಹಿಂದೂ ಕಾರ್ಯಕರ್ತರನ್ನು (Hindu workers) ಪಿಪಿಐ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂದು ಆರೋಪಿಸಲಾಗಿದೆ.

ಅಲ್ಲದೇ ಪೊಲೀಸರು (Police) ಅನ್ಯ ಸಮುದಾಯದ ಪರ ಇದ್ದಾರೆ ಎಂದು ಆರೋಪಿಸಿ ಬಾಗಲಕೋಟೆಯ (Bagalakot)| ನವನಗರ ಠಾಣೆ ಸಿಪಿಐ ರಾಮಣ್ಣ ಬಿರಾದಾರ ವಿರುದ್ಧ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು, ಹಿಂದೂ ಸಂಘಟನೆಗಳ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.

Tags: BJPಪೊಲೀಸ್ ದಬ್ಬಾಳಿಕೆಬಾಗಲಕೋಟೆಬಿಜೆಪಿಲಾಠಿ ಚಾರ್ಜ್ಹಿಂದೂ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ಹಿಂದೂ ಮುಸ್ಲಿಂ ಲವ್
Previous Post

ರೇವಣ್ಣ ಖೈದಿ ನಂಬರ್ 4567 ! ಪರಪ್ಪನ ಅಗ್ರಹಾರದಲ್ಲಿ ರೇವಣ್ಣ !

Next Post

SSLC ರಿಸಲ್ಟ್ ಗೆ ಕ್ಷಣಗಣನೆ..! ಫಲಿತಾಂಶ ನೋಡುವ ವೆಬ್ ಸೈಟ್ ಯಾವುದು ಗೊತ್ತಾ..?

Related Posts

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?
Top Story

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

by ಪ್ರತಿಧ್ವನಿ
May 23, 2026
0

 ಬೆಂಗಳೂರು : ದೇಶಾದ್ಯಂತ ಇಂದು ಬೆಳಂಬೆಳಿಗ್ಗೆ ವಾಹನ ಸವಾರರಿಗೆ ಮತ್ತೊಮ್ಮೆ ಪೆಟ್ರೋಲ್‌, ಡೀಸೆಲ್ ಏರಿಕೆಯ ಬಿಸಿ ತಟ್ಟಿದೆ. ಕಳೆದ ಹತ್ತು ದಿನಗಳ ಅವಧಿಯಲ್ಲಿಯೇ ಇಂಧನ ಕಂಪನಿಗಳು ಮೂರನೇ...

Read moreDetails
ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

May 23, 2026
ರೈಲು ಮಿಸ್ ಆದರೆ ಅದೇ ಟಿಕೆಟ್‌ನಲ್ಲಿ ಬೇರೆ ರೈಲು ಹತ್ತಬಹುದಾ? ಇಲ್ಲಿದೆ ರೈಲ್ವೆಯ ಸ್ಪಷ್ಟ ನಿಯಮ

ರೈಲು ಮಿಸ್ ಆದರೆ ಅದೇ ಟಿಕೆಟ್‌ನಲ್ಲಿ ಬೇರೆ ರೈಲು ಹತ್ತಬಹುದಾ? ಇಲ್ಲಿದೆ ರೈಲ್ವೆಯ ಸ್ಪಷ್ಟ ನಿಯಮ

May 23, 2026
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

ಬೌರಿಂಗ್ ಆಸ್ಪತ್ರೆ ಗೋಡೆ ದುರಂತ: ನಿಜ ಕಾರಣ ಬಹಿರಂಗಪಡಿಸಿದ ಲೋಕಾಯುಕ್ತ ವರದಿ!

May 22, 2026
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

ಸಾಮಾನ್ಯ ಭಕ್ತರಿಗೆ ಟಿಟಿಡಿಯಿಂದ ಬಂಪರ್ ಸಿಹಿಸುದ್ದಿ: ಶ್ರೀವಾರಿ ದರ್ಶನ ಇನ್ನಷ್ಟು ಸುಲಭ

May 22, 2026
Next Post
SSLC ರಿಸಲ್ಟ್ ಗೆ ಕ್ಷಣಗಣನೆ..! ಫಲಿತಾಂಶ ನೋಡುವ ವೆಬ್ ಸೈಟ್ ಯಾವುದು ಗೊತ್ತಾ..?

SSLC ರಿಸಲ್ಟ್ ಗೆ ಕ್ಷಣಗಣನೆ..! ಫಲಿತಾಂಶ ನೋಡುವ ವೆಬ್ ಸೈಟ್ ಯಾವುದು ಗೊತ್ತಾ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!