Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ಟೇಕಾಫ್​​ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದು ಅವಘಡ

Prathidhvani

Prathidhvani

May 25, 2023
Share on FacebookShare on Twitter

ಮಂಗಳೂರು : ಮಂಗಳೂರಿನಿಂದ ದುಬೈಗೆ ಟೇಕಾಫ್​ ಆಗಿದ್ದ ವಿಮಾನದ ರೆಕ್ಕೆಗೆ ಹಕ್ಕಿಕೊಂದು ಡಿಕ್ಕಿ ಹೊಡೆದು ಅವಘಡ ಸಂಭವಿಸಿದ ಘಟನೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದೆ. ಟ್ಯಾಕ್ಸಿ ವೇ ಟಾಟಿ ರನ್​ವೇನಲ್ಲಿ ಸಾಗುತ್ತಿದ್ದ ವಿಮಾನದ ರೆಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ.

ಹೆಚ್ಚು ಓದಿದ ಸ್ಟೋರಿಗಳು

Chetan Ahimsa : ಕುಸ್ತಿಪಟುಗಳ ಬಗ್ಗೆ ಏಕಿಷ್ಟು ಮೌನ?

Water Resources Department : ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ಖಡಕ್ ‌ಸೂಚನೆ

Karnataka State Govt Employees : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 4ರಷ್ಟು ಹೆಚ್ಚಳ

ಇಂದು ಬೆಳಗ್ಗೆ 8:30ಕ್ಕೆ ಮಂಗಳೂರು ಏರ್​ಪೋರ್ಟ್​ನಿಂದ ವಿಮಾನ ಟೇಕಾಫ್​ ಆಗಿತ್ತು. ಆದರೆ ಏಕಾಏಕಿ ಹಕ್ಕಿ ಬಂದು ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಟೇಕಾಫ್​ ಕ್ಯಾನ್ಸಲ್​ ಮಾಡಿ ರನ್​ ವೇನಿಂದ ವಿಮಾನ ವಾಪಸ್​ ಬಂದಿದೆ. ಪ್ರಯಾಣಿಕರನ್ನು ಕೂಡಲೇ ವಿಮಾನದಿಂದ ಇಳಿಸಲಾಗಿದ್ದು ವಿಮಾನವನ್ನು ತಪಾಸಣೆಗೆ ಒಳಪಡಿಸಲಾಗಿದೆ.

ಇನ್ನು ಬೆಂಗಳೂರಿನಿಂದ ಕರೆತರಲಾದ ವಿಮಾನದಿಂದ ಪ್ರಯಾಣಿಕರನ್ನು ದುಬೈಗೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಹಕ್ಕಿ ಡಿಕ್ಕಿ ಪ್ರಕರಣದಿಂದಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

Chennai Super Kings defeat Gujarat Titans by 5 wickets : IPL ಫೈನಲ್‌ : ಗೆದ್ದು ಬೀಗಿದ ಚೆನ್ನೈ ಸೂಪರ್‌ ಕಿಂಗ್ಸ್‌, ತವರಲ್ಲಿ GTಗೆ ಮುಖಭಂಗ..!
Top Story

Chennai Super Kings defeat Gujarat Titans by 5 wickets : IPL ಫೈನಲ್‌ : ಗೆದ್ದು ಬೀಗಿದ ಚೆನ್ನೈ ಸೂಪರ್‌ ಕಿಂಗ್ಸ್‌, ತವರಲ್ಲಿ GTಗೆ ಮುಖಭಂಗ..!

by ಕೃಷ್ಣ ಮಣಿ
May 30, 2023
ಸಂಸತ್​ ಭವನ ಉದ್ಘಾಟನೆಗೆ ಹೋಗುತ್ತೇನೆ ಎಂದ ಮಾಜಿ ಪ್ರಧಾನಿ ಹೆಚ್​​.ಡಿ ದೇವೇಗೌಡ
ರಾಜಕೀಯ

ಸಂಸತ್​ ಭವನ ಉದ್ಘಾಟನೆಗೆ ಹೋಗುತ್ತೇನೆ ಎಂದ ಮಾಜಿ ಪ್ರಧಾನಿ ಹೆಚ್​​.ಡಿ ದೇವೇಗೌಡ

by Prathidhvani
May 25, 2023
ಕಾರು ಅಪಘಾತದಲ್ಲಿ ಖ್ಯಾತ ನಟಿ ಕೊನೆಯುಸಿರು
ಸಿನಿಮಾ

ಕಾರು ಅಪಘಾತದಲ್ಲಿ ಖ್ಯಾತ ನಟಿ ಕೊನೆಯುಸಿರು

by Prathidhvani
May 24, 2023
we are not slaves of Congress : ನಾವು ಕಾಂಗ್ರೆಸ್‌ನ ಗುಲಾಮರಲ್ಲ; HDK
Top Story

we are not slaves of Congress : ನಾವು ಕಾಂಗ್ರೆಸ್‌ನ ಗುಲಾಮರಲ್ಲ; HDK

by ಪ್ರತಿಧ್ವನಿ
May 26, 2023
Rebel Star Ambareesh’s 71st birthday : ರೆಬೆಲ್ ಸ್ಟಾರ್ ಅಂಬರೀಷ್ 71ನೇ ಹುಟ್ಟುಹಬ್ಬ : ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದ ಸಂಸದೆ ಸುಮಲತಾ
ಇದೀಗ

Rebel Star Ambareesh’s 71st birthday : ರೆಬೆಲ್ ಸ್ಟಾರ್ ಅಂಬರೀಷ್ 71ನೇ ಹುಟ್ಟುಹಬ್ಬ : ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದ ಸಂಸದೆ ಸುಮಲತಾ

by ಪ್ರತಿಧ್ವನಿ
May 29, 2023
Next Post
ರಾಜಕೀಯ ನಿವೃತ್ತಿ ಘೋಷಣೆಗೆ ಮುಂದಾಗಿದ್ದರಾ ಎನ್​. ಚಲುವರಾಯಸ್ವಾಮಿ..?

ರಾಜಕೀಯ ನಿವೃತ್ತಿ ಘೋಷಣೆಗೆ ಮುಂದಾಗಿದ್ದರಾ ಎನ್​. ಚಲುವರಾಯಸ್ವಾಮಿ..?

ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾ.ಪಂ ಕಾರ್ಯದರ್ಶಿ

ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾ.ಪಂ ಕಾರ್ಯದರ್ಶಿ

ಖಾದರ್​ ಮುಂದಾಳತ್ವದಲ್ಲಿ ಸದನದ ಚರ್ಚೆ ಮೇಲ್ಮಟ್ಟಕ್ಕೇರಲಿ : ಸಿಎಂ ಸಿದ್ದರಾಮಯ್ಯ

ಸಭಾಧ್ಯಕ್ಷನ ಸ್ಥಾನದ ಜೊತೆಯಲ್ಲಿ ಕ್ಷೇತ್ರದ ಜನರ ಸೇವೆಯನ್ನೂ ಮಾಡುವೆ : ಯು.ಟಿ ಖಾದರ್​​

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist