
ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಹಾಗೂ ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರೂ ಆದಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಯಾದಗಿರಿಯಲ್ಲಿ ಸೋಮವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರಂದಿರುವ ಪಂಚಗ್ಯಾರಂಟಿ ಯೋಜನೆಗಳ ಕುರಿತು ಹೊತ್ತಿಗೆಯನ್ನು ಬಿಡುಗಡೆ ಮಾಡಿದರು.

ಸಂಸದ ಜಿ.ಕುಮಾರ್ ನಾಯಕ್, ಶಾಸಕರಾದ ಚೆನ್ನಾರೆಡ್ಡಿ, ಪಾಟೀಲ್ ತುನ್ನೂರ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.










