• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೀಲ್ಸ್‌ ಮಾಡುವಾಗ ಕುತ್ತಿಗೆಗೆ ದಾರ ಬಿಗಿದು ಬಾಲಕ ಸಾವು

ಪ್ರತಿಧ್ವನಿ by ಪ್ರತಿಧ್ವನಿ
July 22, 2024
in Top Story, ಇತರೆ / Others
0
Share on WhatsAppShare on FacebookShare on Telegram

ಇತ್ತೀಚಿನ ದಿನಗಳಲ್ಲಿ ರೀಲ್ಸ್ ಅವಾಂತರ (viral video) ಹೆಚ್ಚಾಗುತ್ತಿದೆ. ಸೋಶಿಯಲ್ ಮೀಡಿಯಾಗಳಲ್ಲಿ ಫೇಮಸ್ ಆಗಲು ರೀಲ್ಸ್ ಮಾಡಲು ಹೋಗಿ ಕೆಲವರು ಅಪಾಯದ ಸುಳಿಯಲ್ಲಿ ಸಿಲುಕುತ್ತಿದ್ದರೆ, ಇನ್ನೂ ಕೆಲವರು ತಮ್ಮ ಜೀವವನ್ನೇ ಕಳೆದುಕೊಂಡಿದ್ದಾರೆ.

ADVERTISEMENT

ಇದೀಗ 7ನೇ ತರಗತಿ ವಿದ್ಯಾರ್ಥಿಯೊಬ್ಬ ರೀಲ್ಸ್ ಮಾಡಲು ತನ್ನ ಕುತ್ತಿಗೆಗೆ ದಾರ ಕಟ್ಟಿಕೊಂಡಿದ್ದ.ಆದರೆ ಅದು ಬಿಗಿದುಕೊಂಡು ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಮಧ್ಯಪ್ರದೇಶದ ಮೊರೆನಾದಲ್ಲಿ ಈ ಘಟನೆ ನಡೆದಿದೆ.

ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Reels Tragedy) ಆಗುತ್ತಿದೆ.ಶನಿವಾರ ಸಂಜೆ ಅಂಬಾ(Ambah)ದಲ್ಲಿ ಈ ಘಟನೆ ನಡೆದಿದ್ದು, ಮೃತ ಬಾಲಕನನ್ನು 11 ವರ್ಷದ ಕರಣ್ ಪರ್ಮಾರ್ ಎಂದು ಗುರುತಿಸಲಾಗಿದೆ. ಕರಣ್ ಲೇನೆ ರಸ್ತೆಯ ಖಾಲಿ ಜಾಗದಲ್ಲಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದನು. ಅದೇ ಸಮಯದಲ್ಲಿ ಅವನು ರೀಲ್ಸ್ ಮಾಡಲು ದಾರವನ್ನು ಕುತ್ತಿಗೆಗೆ ಕಟ್ಟಿಕೊಂಡು ನೇಣು ಹಾಕಿಕೊಳ್ಳಲು ಪ್ರಯತ್ನಿಸಿದ.

ದುರದೃಷ್ಟವಶಾತ್, ಆ ವೇಳೆ ದಾರ ಕುತ್ತಿಗೆಗೆ ಬಿಗಿದುಕೊಂಡ ಪರಿಣಾಮ ಅವನ ಪ್ರಾಣಪಕ್ಷಿ ಹಾರಿಹೋಗಿದೆ.ವರದಿ ಪ್ರಕಾರ, ಕರಣ್ ಪರ್ಮಾರ್ 7 ನೇ ತರಗತಿ ವಿದ್ಯಾರ್ಥಿಯಾಗಿದ್ದು, ಶನಿವಾರ ಶಾಲೆಯಿಂದ ಹಿಂದಿರುಗಿದ ನಂತರ, ಲೇನ್ ರಸ್ತೆಯಲ್ಲಿರುವ ತನ್ನ ಮನೆಯ ಮುಂಭಾಗದ ಖಾಲಿ ಜಾಗದಲ್ಲಿ ಆಟವಾಡಲು ಹೋಗಿದ್ದನು.

रील के चक्कर में 11 साल के मासूम की जान चली गई. बच्चा खेल खेल में फांसी लगाने की एक्टिंग कर रहा था. तभी पैर फिसल गया और तड़पने लगा और मौत हो गई. मामला मुरैना का है. pic.twitter.com/FfOczqobLK

— ANURAG SINGH (@anuragsinghliv) July 21, 2024

ಅವನು ಎತ್ತರದ ಗೋಡೆಯ ಮೇಲೆ ನಿಂತು, ಕುತ್ತಿಗೆಗೆ ನೂಲನ್ನು ಹಾಕಿಕೊಂಡು ವಿಡಿಯೊ ಮಾಡುತ್ತಿದ್ದನು, ಆಗ ಅವನು ಜಾರಿ ಬಿದ್ದ ಪರಿಣಾಮ ಹಗ್ಗ ಬಿಗಿಯಾಗಿ ಉಸಿರುಗಟ್ಟಿ ಸಾವನಪ್ಪಿದ. ವಿಚಾರ ತಿಳಿದ ನಂತರ, ಕರಣ್ ಮನೆಯವರು ಸ್ಥಳಕ್ಕೆ ಬಂದು, ತಕ್ಷಣ ಅವನನ್ನು ಆಸ್ಪತ್ರೆಗೆ ಕರೆದೊಯ್ಯದರು.

ಅಲ್ಲಿ ವೈದ್ಯರು ಅವನು ಸತ್ತಿದ್ದಾನೆ ಎಂದು ತಿಳಿಸಿದ್ದಾರೆ. ಘಟನೆಯ ನಂತರ ಅಂಬಾ ಪೊಲೀಸರು ಸಿವಿಲ್ ಆಸ್ಪತ್ರೆಗೆ ಬಂದು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Tags: Government of IndiaHealth & Family Welfare ServicePolice department
Previous Post

ಗುಜರಾತ್ | ಪಿಯುಸಿ ಫೇಲ್; ನೀಟ್ ನಲ್ಲಿ ಟಾಪರ್!

Next Post

ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯಲ್ಲೇ 100 ಕೋಟಿ ರೂ ಅಧಿಕ ನಷ್ಟ..!!

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Next Post
ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯಲ್ಲೇ 100 ಕೋಟಿ ರೂ ಅಧಿಕ ನಷ್ಟ..!!

ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯಲ್ಲೇ 100 ಕೋಟಿ ರೂ ಅಧಿಕ ನಷ್ಟ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada