• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

MP: ತೇಜಸ್ವಿ ಸೂರ್ಯನಿಗೆ ಕೂಡಿಬಂದ ಕಂಕಣ ಭಾಗ್ಯ..!!

ಪ್ರತಿಧ್ವನಿ by ಪ್ರತಿಧ್ವನಿ
December 31, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ, ವಿಶೇಷ, ಶೋಧ, ಸಿನಿಮಾ, ಸೌಂದರ್ಯ
0
Share on WhatsAppShare on FacebookShare on Telegram

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯಗೆ (Bangalore South MP Tejaswi Surya) ಕಂಕಣ ಭಾಗ್ಯ ಕೂಡಿ ಬಂದಿದೆ. ಚೆನ್ನೈ ಮೂಲದ ಗಾಯಕಿ ಸಿವಶ್ರೀ ಜತೆ ಮುಂದಿನ ವರ್ಷ ಮಾರ್ಚ್ 4ರಂದು ತೇಜಸ್ವಿ ಸೂರ್ಯ ಹಸೆಮಣೆ ಏರಲಿದ್ದಾರೆಂಬ ಸುದ್ದಿಯನ್ನು ಅಧಿಕೃತವಾಗಿ ಘೋಷಿಸಬೇಕಷ್ಟೆ.

ADVERTISEMENT

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮತ್ತು ಚೆನ್ನೈ ಮೂಲದ ಗಾಯಕಿ ಸಿವಶ್ರೀ ಜತೆ ಮುಂದಿನ ವರ್ಷ ಮಾರ್ಚ್ 4ರಂದು ತೇಜಸ್ವಿ ಸೂರ್ಯ ಹಸೆಮಣೆ ಏರಲಿದ್ದಾರೆ. ಬಿಜೆಪಿಯ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ಸಂಸದ ತೇಜಸ್ವಿ ಸೂರ್ಯ ಅವರಿಗೆ ಮದುವೆ ಯಾವಾಗ ಎಂಬ ಪ್ರಶ್ನೆ ಸದಾ ಕಾಡುತ್ತಿತ್ತು ಕೊನೆಗೂ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಹಲವು ಸಂದರ್ಭಗಳಲ್ಲಿ ತೇಜಸ್ವಿ ಸೂರ್ಯ (Tejaswi Surya) ಅವರಲ್ಲಿ ಮದುವೆ ಬಗ್ಗೆ ಕೇಳಿದರೂ ಅವರು ಈ ವಿಚಾರದ ಬಗ್ಗೆ, ಬಾಯ್ಬಿಟ್ಟಿರಲಿಲ್ಲ, ಈಗ ಸದ್ದಿಲ್ಲದೇ, ಹಸೆಮಣೆ ಏರಲು ಸಿದ್ಧರಿದ್ದಾರೆ.

ಯೂಟ್ಯೂಬ್‌ನಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ಫಾಲೋವರ್ಸ್‌ಗಳನ್ನು ಹೊಂದಿರುವ ಸಿವಶ್ರೀ ಸ್ಕಂದಕುಮಾರ್ (Sivashree Skandakumar) ಕಳೆದ ಜನವರಿಯಲ್ಲಿ ರಾಮನವಮಿ ಸಂದರ್ಭದಲ್ಲಿ ಕನ್ನಡದ ಭಕ್ತಿಗೀತೆಯಾದ ಪೂಜಿಸಲೆಂದೇ ಹೂಗಳ ತಂದೆ ಹಾಡನ್ನು ತಮ್ಮ ಯೂಟ್ಯೂಬ್ ಚಾನಲ್‌ನಲ್ಲಿ ಹಾಡಿದ್ದರು. ಈ ಹಾಡಿಗೆ ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಕೂಡ ಮೆಚ್ಚುಗೆ ವ್ಯಕ್ತಪಡಿಸಿ ತಮ್ಮ ಟ್ವಿಟ್ಟರ್‌ನಲ್ಲಿ ವೀಡಿಯೋ ಲಿಂಕ್ ಶೇರ್ ಮಾಡಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಕನ್ನಡದಲ್ಲಿ ಶಿವಶ್ರೀ ಸ್ಕಂದಪ್ರಸಾದ್ (Sivashree Skandakumar) ಅವರ ಈ ನಿರೂಪಣೆಯು ಪ್ರಭು ಶ್ರೀರಾಮನ ಭಕ್ತಿಯ ಮನೋಭಾವವನ್ನು ಸುಂದರವಾಗಿ ಎತ್ತಿ ತೋರಿಸುತ್ತದೆ. ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವಲ್ಲಿ ಬಹಳ ದೂರ ಸಾಗುತ್ತವೆ ಎಂದು ಪ್ರಧಾನಿ ಬರೆದುಕೊಂಡಿದ್ದರು.

ಭರತನಾಟ್ಯ ಕಲಾವಿದೆಯಾಗಿರುವ ಸಿವಶ್ರೀ ಸ್ಲಂದ ಪ್ರಸಾದ್ ಅವರನ್ನು ವರಿಸಲು ಸಜ್ಜಾಗಿದ್ದಾರೆ. ಈಗಾಗಲೇ ಎರಡೂ ಕುಟುಂಬಗಳು ಈ ವಿವಾಹಕ್ಕೆ ಒಪ್ಪಿಗೆಯ ಮುದ್ರೆ ಹಾಕಿದ್ದು, ಮಾರ್ಚ್ 4ಕ್ಕೆ ವಿವಾಹ ನಡೆಯಲಿದೆ. ಸಿವಶ್ರೀ ಸ್ಲಂದ ಪ್ರಸಾದ್ ಅವರು ಶಾಸ್ತ್ರೀಯ ಸಂಗೀತ ಗಾಯಕಿಯಾಗಿದ್ದಾರೆ. ಶಾಸ್ತ್ರ ವಿಶ್ವವಿದ್ಯಾಲಯದಲ್ಲಿ ಬಯೋ ಎಂಜಿನಿಯರಿಂಗ್ ವಿಷಯದಲ್ಲಿ ಬಿಟಿಕ್ ಪದವಿ ಮಾಡಿದ್ದಾರೆ. ಇದರೊಂದಿಗೆ ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಎಂಎ ಪದವಿ, ಮದ್ರಾಸ್ ಸಂಸ್ಕೃತ ಕಾಲೇಜಿನಲ್ಲಿ ಸಂಸ್ಕೃತ ಎಂಎ ಪದವಿ ಪಡೆದಿದ್ದಾರೆ. ಸೈಕ್ಲಿಂಗ್(Cycling), ಟ್ರೆಕ್ಕಿಂಗ್(Trucking) ವಾಕಥಾನ್‌ಗಳಲ್ಲಿಯೂ ಆಸಕ್ತಿ ಹೊಂದಿದ್ದಾರೆ. ಸಿವಶ್ರೀ ಅವರ ಯೂಟ್ಯೂಬ್ ಚಾನೆಲ್‌ಗೆ ಸುಮಾರು ಎರಡು ಲಕ್ಷಕ್ಕೂ ಅಧಿಕ ಫಾಲೋವರ್ಸ್‌ ಇದ್ದಾರೆ.

Tags: AthleticBangalore SouthKarnatakamarriageMember of parlimentmpNarendra ModiSivasri SkandakumarTamil NaduTejasvi Surya
Previous Post

ಗರ್ಭಿಣಿಯರು ಈ ಹಣ್ಣುಗಳನ್ನು ತಪ್ಪದೆ ಸೇವಿಸಿ.!

Next Post

ಅಭಿಮಾನಿಗಳ ಹಾಗೂ ಚಿತ್ರತಂಡದವರ ಗೆಲುವಿನ ನಗುವನ್ನು ನೋಡಿ ನಾನು ಸಂಭ್ರಮಿಸುತ್ತಿದ್ದೇನೆ .

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ವಿದೇಶ

ಭಾರತ-ಚೀನಾವನ್ನು ಅವಹೇಳನ ಮಾಡಿದ ಪೋಸ್ಟ್ ರೀಶೇರ್: ಟ್ರಂಪ್ ವಿರುದ್ಧ ಹೊಸ ವಿವಾದ

by ಪ್ರತಿಧ್ವನಿ
April 23, 2026
0

ಅಮೆರಿಕ: ಜನ್ಮಸಿದ್ಧ ಪೌರತ್ವ ಕಾಯ್ದೆ ವಿರುದ್ಧ ಹೋರಾಟ ನಡೆಸುತ್ತಿರುವ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ವಿವಾದಕ್ಕೆ ಕಾರಣರಾಗಿದ್ದಾರೆ. ರಾಜಕೀಯ ವಿಶ್ಲೇಷಕ ಮೈಕೆಲ್ ಸ್ಯಾವೇಜ್​​ರ ಪಾಡ್‌ಕ್ಯಾಸ್ಟ್‌ನಲ್ಲಿನ ವಿವಾದಾತ್ಮಕ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post

ಅಭಿಮಾನಿಗಳ ಹಾಗೂ ಚಿತ್ರತಂಡದವರ ಗೆಲುವಿನ ನಗುವನ್ನು ನೋಡಿ ನಾನು ಸಂಭ್ರಮಿಸುತ್ತಿದ್ದೇನೆ .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada