• Home
  • About Us
  • ಕರ್ನಾಟಕ
Sunday, December 7, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಉತ್ತರಾಖಂಡ | ಭಾರೀ ಮಳೆಗೆ ಜೋಶಿಮಠ ಬಳಿ ಕಟ್ಟಡ ಕುಸಿತ, ಅವಶೇಷಗಳಡಿ ಸಿಲುಕಿರುವ ಹಲವರು

ಪ್ರತಿಧ್ವನಿ by ಪ್ರತಿಧ್ವನಿ
August 16, 2023
in ಇದೀಗ, ದೇಶ
0
ಉತ್ತರಾಖಂಡ
Share on WhatsAppShare on FacebookShare on Telegram

ಉತ್ತರಾಖಂಡ ರಾಜ್ಯದಲ್ಲಿ ಭಾರೀ ಮಳೆಗೆ ಚಮೋಲಿ ಜಿಲ್ಲೆಯಲ್ಲಿ ಭೂಕುಸಿತ ಪೀಡಿತ ಪ್ರದೇಶವಾದ ಜೋಶಿಮಠ ಸಮೀಪದ ಹೆಲಾಂಗ್ನಲ್ಲಿ ಮಂಗಳವಾರ (ಆಗಸ್ಟ್ 15) ತಡರಾತ್ರಿ ಕಟ್ಟಡವೊಂದು ಕುಸಿದು ಬಿದ್ದಿದೆ ಎಂದು ಎಂದು ಮಾಧ್ಯಮಗಳು ವರದಿ ಮಾಡಿವೆ.

ADVERTISEMENT

ಕಟ್ಟಡ ಕುಸಿತ ಹಿನ್ನೆಲೆಯಲ್ಲಿ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿದ್ದು, ಈವರೆಗೂ ಮೂವರನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ ತಡರಾತ್ರಿ ಬದರಿನಾಥ ಹೆದ್ದಾರಿಯ ಪಿಪಲ್ಕೋಟಿ ಮತ್ತು ಜೋಶಿಮಠ ನಡುವಿನ ಹೆಲಾಂಗ್ ಗ್ರಾಮದಲ್ಲಿ ಕಟ್ಟಡ ಕುಸಿದ ಸಂಭವಿಸಿದೆ.

ಉತ್ತರಾಖಂಡ ಕಟ್ಟಡ ದುರಂತದಲ್ಲಿ ಇನ್ನೂ ಕೆಲವರು ಸಿಲುಕಿರುವ ಸಾಧ್ಯತೆಯಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ತ್ವರಿತ ಗತಿಯಲ್ಲಿ ನಡೆಸಲಾಗುತ್ತಿದೆ.

ಅಲಕನಂದಾ ನದಿ ದಡದಲ್ಲಿರುವ ಕ್ರಷರ್ ಘಟಕದ ಬಳಿ ಎರಡು ಅಂತಸ್ತಿನ ಮನೆ ನಿರ್ಮಿಸಲಾಗಿದ್ದು, ಕಳೆದ ಹಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮ ಕಟ್ಟಡ ಶಿಥಿಲಾವಸ್ಥೆ ತಲುಪಿದೆ. ಕ್ರಷರ್ ಘಟಕದಲ್ಲಿ ಕೆಲಸ ಮಾಡುವವರು ಈ ಮನೆಯಲ್ಲಿ ವಾಸಿಸುತ್ತಿದ್ದರು. ಈ ಅವಘಡ ಸಂಭವಿಸಿದಾಗ ಕಟ್ಟಡದಲ್ಲಿ ಸಾಕಷ್ಟು ಮಂದಿ ಇದ್ದರು ಎಂದು ಹೇಳಲಾಗುತ್ತಿದೆ. ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉತ್ತರಾಖಂಡ ಕಟ್ಟಡದ ಅವಶೇಷಗಳ ಅಡಿಯಲ್ಲಿ ನಾಲ್ವರು ಸಿಲುಕಿರುವ ಶಂಕೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ಅಧಿಕಾರಿಗಳು ಇದನ್ನು ಇನ್ನೂ ಖಚಿತಪಡಿಸಿಲ್ಲ.

ಈ ಸುದ್ದಿ ಓದಿದ್ದೀರಾ? ಉತ್ತರಾಖಂಡ | ಭಾರೀ ಮಳೆಗೆ ಕುಸಿದ ಡಿಫೆನ್ಸ್‌ ಕಾಲೇಜು ಕಟ್ಟಡ ; ವಿಡಿಯೊ

ಈ ವರ್ಷದ ಆರಂಭದಲ್ಲಿ ಜೋಶಿಮಠದಲ್ಲಿ ಭೂಕುಸಿತದಿಂದ ಹಲವಾರು ಮನೆಗಳು ಹಾನಿಗೊಳಗಾಗಿದ್ದವು ಮತ್ತು ಮಳೆಗಾಲದ ಆರಂಭದಲ್ಲಿ ಮನೆಗಳಲ್ಲಿ ಮತ್ತೆ ಬಿರುಕು ಕಾಣಿಸಿಕೊಳ್ಳುತ್ತಿದೆ.

ಈ ನಡುವೆ ಉತ್ತರಾಖಂಡ ರಾಜ್ಯದಲ್ಲಿ ಮಳೆ ಸೃಷ್ಟಿಸಿದ ಅವಾಂತರಕ್ಕೆ ಹಿಮಾಚಲ ಪ್ರದೇಶದಲ್ಲಿ ಹೆಚ್ಚಿನ ಸಾವುಗಳು ಸಂಭವಿಸಿವೆ, ಭಾರೀ ಮಳೆಯಿಂದಾಗಿ ಹಿಮಾಚಲ ಪ್ರದೇಶದಲ್ಲಿ ಈ ವರೆಗೂ 60 ಜನರು ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಹೇಳಿದ್ದಾರೆ.

Tags: heavy rainJoshimuttUttarakhandಉತ್ತರಾಖಂಡಜೋಶಿಮಠಭಾರೀ ಮಳೆ
Previous Post

ದೀಪಾವಳಿಗೆ ದುನಿಯಾ ವಿಜಯ್ ಅಭಿನಯದ ‘ಭೀಮ’ನ ದರ್ಶನ?

Next Post

ನೆಹರೂ ಸ್ಮಾರಕ ಮ್ಯೂಸಿಯಂ ಇನ್ನು ಪ್ರಧಾನ ಮಂತ್ರಿ ಮ್ಯೂಸಿಯಂ | ಅಧಿಕೃತ ಮರುನಾಮಕರಣ

Related Posts

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ
ಇತರೆ / Others

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ

by ಪ್ರತಿಧ್ವನಿ
December 7, 2025
0

ಗೋವಾ: ನೈಟ್ ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡ ಪ್ರಕರಣ ಸಂಬಂಧ ಬಿರ್ಚ್ ಬೈ ರೊಮಿಯೊ ಲೇನ್ ನೈಟ್ ಕ್ಲಬ್ ಮಾಲೀಕ ಹಾಗೂ ಪ್ರಧಾನ ವ್ಯವಸ್ಥಾಪಕನ ವಿರುದ್ಧ FIR...

Read moreDetails
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

December 7, 2025
ಗೋವಾ ನೈಟ್ ಕ್ಲಬ್‌ನಲ್ಲಿ ಅಗ್ನಿ ದುರಂತ: 25 ಮಂದಿ ಸಾ**

ಗೋವಾ ನೈಟ್ ಕ್ಲಬ್‌ನಲ್ಲಿ ಅಗ್ನಿ ದುರಂತ: 25 ಮಂದಿ ಸಾ**

December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

December 7, 2025

ನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ: ಡಿಸಿಎಂ ಡಿ.ಕೆ. ಶಿವಕುಮಾರ್

December 6, 2025
Next Post
ನೆಹರೂ ಸ್ಮಾರಕ ಮ್ಯೂಸಿಯಂ

ನೆಹರೂ ಸ್ಮಾರಕ ಮ್ಯೂಸಿಯಂ ಇನ್ನು ಪ್ರಧಾನ ಮಂತ್ರಿ ಮ್ಯೂಸಿಯಂ | ಅಧಿಕೃತ ಮರುನಾಮಕರಣ

Please login to join discussion

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

by ಪ್ರತಿಧ್ವನಿ
December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌
Top Story

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

by ಪ್ರತಿಧ್ವನಿ
December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?
Top Story

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

by ಪ್ರತಿಧ್ವನಿ
December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!
Top Story

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

by ಪ್ರತಿಧ್ವನಿ
December 7, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ

ಗೋವಾ ನೈಟ್ ಕ್ಲಬ್ ಬೆಂಕಿ ಅನಾಹುತ- ನ್ಯಾಯಾಂಗ ತನಿಖೆ

December 7, 2025
ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

December 7, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!