• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರಪಾತಕ್ಕೆ ಬಿದ್ದ ಬಸ್; 8 ಜನ ಸಾವು, 15 ಜನರಿಗೆ ಗಂಭೀರ ಗಾಯ

ಪ್ರತಿಧ್ವನಿ by ಪ್ರತಿಧ್ವನಿ
June 15, 2024
in ಕರ್ನಾಟಕ
0
ಪ್ರಪಾತಕ್ಕೆ ಬಿದ್ದ ಬಸ್; 8 ಜನ ಸಾವು, 15 ಜನರಿಗೆ ಗಂಭೀರ ಗಾಯ
Share on WhatsAppShare on FacebookShare on Telegram

ಡೆಹ್ರಾಡೂನ್: ಬಸ್ ವೊಂದು ಆಳವಾದ ಪ್ರಪಾತಕ್ಕೆ ಬಿದ್ದ ಪರಿಣಾಮ 8 ಜನ ಸಾವನ್ನಪ್ಪಿ, 15 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಾಖಂಡದ (Uttarakhand) ರುದ್ರಪ್ರಯಾಗದ ಋಷಿಕೇಶ-ಬದರಿನಾಥ್ ಹೆದ್ದಾರಿಯಲ್ಲಿ (Rishikesh-Badrinath highway) ನಡೆದಿದೆ.

ADVERTISEMENT

ಟೆಂಪೋ ಟ್ರಾವೆಲರ್ 200 ಮೀಟರ್ ಆಳವಾದ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ಈ ಘಟನೆ ನಡೆದಿದೆ. ಈ ಟೆಂಪೋನಲ್ಲಿ 23ಕ್ಕೂ ಅಧಿಕ ಜನ ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ. ಹೀಗಾಗಿ ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆಯ (ಎಸ್‍ಡಿಆರ್‍ಎಫ್) ಕಮಾಂಡೆಂಟ್ ಮಣಿಕಾಂತ್ ಮಿಶ್ರಾ ಹೇಳಿದ್ದಾರೆ.

ಅಪಘಾತದ ಬಗ್ಗೆ ಪ್ರತಿಕ್ರಿಯಿಸಿರುವ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಇದೊಂದು ತೀವ್ರ ದುಃಖಕರ ಸಂಗತಿ. ಸ್ಥಳೀಯ ಆಡಳಿತ ಮತ್ತು ಎಸ್‍ಡಿಆರ್‍ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಈ ಕುರಿತು ಎಕ್ಸ್‌ ನಲ್ಲಿ ಪೋಸ್ಟ್ ಮಾಡಿರುವ ಅವರು, ಅಪಘಾತದಲ್ಲಿ ಸಾವಿಗೀಡಾದವರ ಆತ್ಮಕ್ಕೆ ದೇವರು ಶಾಂತಿ ನೀಡಲಿ. ದುಃಖಿತ ಕುಟುಂಬಕ್ಕೆ ಈ ಅಪಾರ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಗುಣವಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Tags: Rishikesh-Badrinath highwayUttarakhand
Previous Post

ದರ್ಶನ್ ಅಭಿಮಾನಿಯಿಂದ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ

Next Post

ಸೂಪರ್ 8ರ ಹಂತಕ್ಕೆ ಭಾರತ; ಗಂಟು ಮೂಟೆ ಕಟ್ಟಿದ ಪಾಕಿಸ್ತಾನ್, ನ್ಯೂಜಿಲೆಂಡ್! ಮತ್ತ್ಯಾರಿಗೆ ಅವಕಾಶ?

Related Posts

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ
ಕರ್ನಾಟಕ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

by ಪ್ರತಿಧ್ವನಿ
February 1, 2026
0

ಬೆಳಗಾವಿ : ರಾಜಕೀಯ ಒತ್ತಡ, ಬೆದರಿಕೆಗಳು, ಗುಂಪು ಗಲಾಟೆಯ ನಡುವೆಯೂ ಅಕ್ರಮ ಗಣಿಗಾರಿಕೆಗೆ ತಲೆಬಾಗದೆ, ಸ್ಥಳದಲ್ಲೇ ಕಠಿಣ ಕ್ರಮ ಕೈಗೊಂಡ ಮಹಿಳಾ ಭೂ ವಿಜ್ಞಾನಿ ಬಿಂದನ್ ಪಾಟೀಲ...

Read moreDetails
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Next Post
ಸೂಪರ್ 8ರ ಹಂತಕ್ಕೆ ಭಾರತ; ಗಂಟು ಮೂಟೆ ಕಟ್ಟಿದ ಪಾಕಿಸ್ತಾನ್, ನ್ಯೂಜಿಲೆಂಡ್! ಮತ್ತ್ಯಾರಿಗೆ ಅವಕಾಶ?

ಸೂಪರ್ 8ರ ಹಂತಕ್ಕೆ ಭಾರತ; ಗಂಟು ಮೂಟೆ ಕಟ್ಟಿದ ಪಾಕಿಸ್ತಾನ್, ನ್ಯೂಜಿಲೆಂಡ್! ಮತ್ತ್ಯಾರಿಗೆ ಅವಕಾಶ?

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!