• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೊಲೆ ಪ್ರಕರಣ; ಮಗ ಅರೆಸ್ಟ್ ಆಗಿದ್ದನ್ನು ಕಂಡು ತಂದೆಗೆ ಹೃದಯಾಘಾತ

ಪ್ರತಿಧ್ವನಿ by ಪ್ರತಿಧ್ವನಿ
June 14, 2024
in ಕರ್ನಾಟಕ
0
ಕೊಲೆ ಪ್ರಕರಣ; ಮಗ ಅರೆಸ್ಟ್ ಆಗಿದ್ದನ್ನು ಕಂಡು ತಂದೆಗೆ ಹೃದಯಾಘಾತ
Share on WhatsAppShare on FacebookShare on Telegram

ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಂದು ಕೂಡ ಇಬ್ಬರನ್ನು ಬಂಧಿಸಿದ್ದಾರೆ. ಆದರೆ, ಮಗ ಅರೆಸ್ಟ್ ಆಗಿದ್ದನ್ನು ಕಂಡು ತಂದೆ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.

ADVERTISEMENT

ಮಗ ಅರೆಸ್ಟ್ ಆಗಿದ್ದನ್ನು ಕಂಡ ಅನುಕುಮಾರ್‌ ತಂದೆ ಚಂದ್ರಣ್ಣ (60) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. A6, A7 ಆರೋಪಿಗಳನ್ನು ಚಿತ್ರದುರ್ಗ ಡಿವೈಎಸ್ಪಿ (Chitradurga DYSP), ಕಾಮಾಕ್ಷಿಪಾಳ್ಯ ಪೊಲೀಸರ ನೇತೃತ್ವದಲ್ಲಿ ಇಂದು ಬಂಧಿಸಲಾಗಿದೆ. A7 ಆರೋಪಿ ಬಂಧನದ ಬೆನ್ನಲ್ಲೇ ಆತನ ತಂದೆ ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದಾರೆ. ಮಗ ಅರೆಸ್ಟ್ ಆಗಿದ್ದಕ್ಕೆ ಮನನವೊಂದು ಚಿತ್ರದುರ್ಗ ನಗರದಲ್ಲಿನ ಸಿಹಿ ನೀರು ಹೊಂಡ ಬಳಿಯ ಮನೆಯಲ್ಲಿಯೇ ತಂದೆ ಸಾವನ್ನಪ್ಪಿದ್ದಾರೆ. ತಂದೆ ಸಾವನ್ನಪ್ಪಿದ್ದಕ್ಕೆ ಜನರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಚಿತ್ರದುರ್ಗ ಡಿವೈಎಸ್ಪಿ ದಿನಕರ್, ಕಾಮಾಕ್ಷಿಪಾಳ್ಯ ಇನ್ಸ್ ಪೆಕ್ಟರ್ ಸಂಜಯ್ ಗೌಡ್ ನೇತೃತ್ವದಲ್ಲಿ ಎ6 ಆರೋಪಿ (Accused) ಜಗ್ಗ ಅಲಿಯಾಸ್ ಜಗಧೀಶ್, ಎ7 ಆರೋಪಿ ಅನಿ ಅಲಿಯಾಸ್ ಅನುಕುಮಾರ್ ಇಬ್ಬರನ್ನೂ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ.

Tags: Chitradurgaheart attackmurderRenukaswamy
Previous Post

ಬಡವರಿಗೆ ಶಕ್ತಿ ತುಂಬುವ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಆಂಧ್ರ ಡಿಸಿಎಂ ಪವನ್ ಕಲ್ಯಾಣ್; ಸಿಎಂ ಘೋಷಣೆ

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
Next Post
ಆಂಧ್ರ ಡಿಸಿಎಂ ಪವನ್ ಕಲ್ಯಾಣ್; ಸಿಎಂ ಘೋಷಣೆ

ಆಂಧ್ರ ಡಿಸಿಎಂ ಪವನ್ ಕಲ್ಯಾಣ್; ಸಿಎಂ ಘೋಷಣೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!