• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಎಚ್‌ಎಸ್‌ಆರ್ ಲೇಔಟ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲು

ಪ್ರತಿಧ್ವನಿ by ಪ್ರತಿಧ್ವನಿ
August 18, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ (Physical Abuse) ಸಂಬಂಧ ಯುವತಿ ಸ್ನೇಹಿತ ನೀಡಿದ ದೂರಿನ ಮೇಲೆ ಎಫ್‌ಐಆರ್ ದಾಖಲಾಗಿದೆ. ಶನಿವಾರ ತಡರಾತ್ರಿ 1 ಗಂಟೆಗೆ ಅತ್ಯಾಚಾರ ಯತ್ನ ನಡೆದ ಬಳಿಕ ಸಂತ್ರಸ್ತೆ ಯುವತಿಯ ಸ್ನೇಹಿತೆ ದೂರುದಾರನಿಗೆ ಕರೆ ಮಾಡಿದ್ದಳು.

ADVERTISEMENT

ಸ್ಥಳಕ್ಕೆ ಹೋಗಿ ನೋಡಿದಾಗ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಬೆಳಕಿಗೆ ಬಂದಿತ್ತು. ಹೀಗಾಗಿ ಆಕೆಯ ಸ್ನೇಹಿತ ನೀಡಿದ ದೂರಿನ ಮೇರೆಗೆ ಎಚ್‌ಎಸ್‌ಆರ್ ಲೇಔಟ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಸಂತ್ರಸ್ತೆ ಯುವತಿಯಿಂದ ಎಮರ್ಜೆನ್ಸಿ ಕರೆ ಮತ್ತು ಲೊಕೇಶನ್ ಬಂದಿದೆ. ಆದರೆ ಫೋನ್ ಕರೆ ಸ್ವೀಕರಿಸುತ್ತಿಲ್ಲ ಎಂದು ಸ್ನೇಹಿತೆ ದೂರುದಾರನಿಗೆ ಹೇಳಿದ್ದ. ಲೊಕೇಶನ್ ಆಧರಿಸಿ ಹೊಸೂರು ಸರ್ವಿಸ್ ರಸ್ತೆ ಬಳಿ ಸ್ನೇಹಿತ ಹೋಗಿದ್ದ. ಗಿರಿಯಾಸ್ ಶೋರೂಮ್ ಹಿಂಭಾಗದ ಲಾರಿ ನಿಲ್ಲಿಸುವ ಜಾಗಕ್ಕೆ ಬಂದು ನೋಡಿದ್ದ. ಯುವತಿ ಬೆತ್ತಲೆಯಾಗಿ ಲಾರಿಯ ಹಿಂಭಾಗದಲ್ಲಿ ಬಿದ್ದಿದ್ದಳು. ಆಕೆಯ ಮೇಲೆ ಒಂದು ರೆಡ್ ಜಾಕೆಟ್ ಮಾತ್ರ ಇತ್ತು. ಈ ವೇಳೆ ದೂರುದಾರ ಸ್ನೇಹಿತ ತನ್ನ ಬಟ್ಟೆಯಿಂದ ಆಕೆಯ ದೇಹ ಮುಚ್ಚಲು ಯತ್ನಿಸಿದ್ದಾನೆ. ಅಷ್ಟರಲ್ಲಿ ಮತ್ತೊಬ್ಬ ಸ್ನೇಹಿತ ಕೂಡ ಮೊಬೈಲ್‌ನಿಂದ ಹೋಗಿದ್ದ ಮೆಸೇಜ್ ಆಧಾರದ ಮೇಲೆ ಸ್ಥಳಕ್ಕೆ ಬಂದಿದ್ದ. ಇಬ್ಬರು ಸೇರಿಕೊಂಡು ಕಾರ್‌ನ ಶೀಟ್ ಕವರ್‌ನಿಂದ ಆಕೆಯ ದೇಹವನ್ನು ಮುಚ್ಚಿಕೊಂಡು ಕಾರಿನಲ್ಲಿ ಮಲಗಿಸಿದ್ದಾರೆ. ಅಷ್ಟರಲ್ಲಿ, ಸ್ಥಳದಲ್ಲಿ ಒಬ್ಬ ಅಪರಿಚಿತ ವ್ಯಕ್ತಿ ಕೇವಲ ಪ್ಯಾಂಟ್‌ನಲ್ಲಿ ನಿಂತಿದ್ದ. ಗಾಬರಿಯಲಿದ್ದ ಆತನ ಮುಖಕ್ಕೆ ಪರಚಿರುವಂತಹ ಗಾಯಗಳಾಗಿತ್ತು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ದೂರುದಾರ ಆರೋಪಿಯನ್ನು ಹಿಡಿದುಕೊಳ್ಳಲು ಹೋದಾಗ ಆತ ಸ್ಥಳದಿಂದ ಓಡಿ ಹೋಗಿದ್ದಾನೆ. ನಂತರ ಆಸ್ವಸ್ಥಗೊಂಡಿದ್ದ ಯುವತಿಯನ್ನು ಸ್ನೇಹಿತನ ಕಾರಿನಲ್ಲಿ ಬೊಮ್ಮಸಂದ್ರ ಖಾಸಗಿ ಆಸ್ಪತ್ರೆಗೆ ದಾಖಲು ದೂರುದಾರ ಮಾಡಿದ್ದ. ಕಾರಿನಲ್ಲಿ ಯುವತಿ ಬಳಿ ಘಟನೆ ಬಗ್ಗೆ ಸ್ನೇಹಿತರು ಕೇಳಿದ್ದರು. ಆಗ ಅಪರಿಚಿತ ವ್ಯಕ್ತಿ, ಅತ್ಯಾಚಾರ ಮಾಡಲು ಯತ್ನಿಸಿರೋದಾಗಿ‌ ಯುವತಿ ಹೇಳಿಕೆ ನೀಡಿದ್ದಾಳೆ. ಘಟನೆ ಬಗ್ಗೆ ದೂರುದಾರ ಆಕೆಯ ತಂದೆ-ತಾಯಿಗೆ ವಿಷಯ ತಿಳಿಸಿದ್ದಾರೆ.

Tags: home ministerHome minister Dr G ParameshwaraWoman and children welfare association
Previous Post

CM ಸಿದ್ದರಾಮಯ್ಯ ಪರ ಟಿ.ನರಸೀಪುರದಲ್ಲಿ ಪ್ರತಿಭಟನೆ..!

Next Post

BREAKING : ಬೆಂಗಳೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ ಯತ್ನ ನಡೆದಿರುವುದು ನಿಜ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ

Related Posts

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
0

ಬೆಂಗಳೂರು: ಭಾರತದ ಕೃಷಿ ತಂತ್ರಯೋಜನೆ ಕೇವಲ ಉತ್ಪಾದನೆಯಿಂದ ಲಾಭದಾಯಕತೆಯತ್ತ ಮಾತ್ರವಲ್ಲದೆ ಇತ್ತೀಚೆಗೆ ಮಹತ್ವದ ಬದಲಾವಣೆಯನ್ನು ಕಂಡಿದ್ದು, ರೈತರನ್ನು ಉದ್ಯಮಿಗಳಾಗಿ ರೂಪಿಸುವ ಉದ್ದೇಶದಿಂದ ಮೌಲ್ಯವರ್ಧನೆ, ಬ್ರಾಂಡಿಂಗ್ ಮತ್ತು ಮಾರುಕಟ್ಟೆ...

Read moreDetails
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

February 2, 2026
Next Post

BREAKING : ಬೆಂಗಳೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ ಯತ್ನ ನಡೆದಿರುವುದು ನಿಜ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ
Top Story

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

by ಪ್ರತಿಧ್ವನಿ
February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ
Top Story

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

by ಪ್ರತಿಧ್ವನಿ
February 2, 2026
ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?
Top Story

ಈ ಕಣ್ಣಂಚಿನ ಹನಿಗಳನು ಹೇಗೆ ಬಣ್ಣಿಸಲಿ ಕಾಮ್ರೇಡ್‌ ?

by ನಾ ದಿವಾಕರ
February 2, 2026
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ
Top Story

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

by ಪ್ರತಿಧ್ವನಿ
February 2, 2026
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

by ಪ್ರತಿಧ್ವನಿ
February 2, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

ರೈತರನ್ನು ಉದ್ಯಮಿಗಳನ್ನಾಗಿ ಮಾಡುವುದು ಸರ್ಕಾರದ ಗುರಿ:ಸಚಿವ ಎನ್.ಚಲುವರಾಯಸ್ವಾಮಿ

February 2, 2026
ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

ದ್ವೇಷ ಭಾಷಣ ವಿಧೇಯಕಕ್ಕೆ ಅಂಕಿತ ಹಾಕದ ರಾಜ್ಯಪಾಲರು: ರಾಷ್ಟ್ರಪತಿಗೆ ರವಾನೆ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!