• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

7 ವರ್ಷಗಳಿಂದ ಗಂಟಲಿನಲ್ಲಿ ಸಿಲುಕಿದ್ದ ನಾಣ್ಯ

ಪ್ರತಿಧ್ವನಿ by ಪ್ರತಿಧ್ವನಿ
June 8, 2024
in ದೇಶ
0
7 ವರ್ಷಗಳಿಂದ ಗಂಟಲಿನಲ್ಲಿ ಸಿಲುಕಿದ್ದ ನಾಣ್ಯ
Share on WhatsAppShare on FacebookShare on Telegram

ಲಕ್ನೋ: ಬಾಲಕನೊಬ್ಬನ ಗಂಟಲಲ್ಲಿ 7 ವರ್ಷಗಳಿಂದಲೂ ಸಿಲುಕಿದ್ದ ನಾಣ್ಯವನ್ನು ವೈದ್ಯರು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ADVERTISEMENT

12 ವರ್ಷದ ಬಾಲಕನೊಬ್ಬನ ಗಂಟಲಿನಲ್ಲಿ 7 ವರ್ಷಗಳಿಂದಲೂ ನಾಣ್ಯ ಸಿಲುಕಿತ್ತು. ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರ ತೆಗೆದಿದ್ದಾರೆ. ಉತ್ತರ ಪ್ರದೇಶದ (Uttar Pradesh, ENT, ENT surgeon, Lucknow) ಹಾರ್ಡೋಯ್ ನಲ್ಲಿ ಈ ಘಟನೆ ನಡೆದಿದೆ.

ಬಾಲಕ ಐದು ವರ್ಷದವರಾಗಿದ್ದಾಗ ಒಂದು ರೂ. ನಾಣ್ಯ ನುಂಗಿದ್ದ. ಅದು ಗಂಟಲಿನ ಅನ್ನನಾಳದ ಒಂದು ಭಾಗದಲ್ಲಿ ಅಂಟಿಕೊಂಡಿತ್ತು. ಆದರೆ, ಅದು ಸಿಲುಕಿದರೂ ಬಾಲಕನಿಗೆ ಯಾವುದೇ ತೊಂದರೆಯಾಗಿಲ್ಲ. ಸದ್ಯ ವಿಶೇಷ ಶಸ್ತ್ರಚಿಕಿತ್ಸೆ ಮೂಲಕ ಆತನ ಗಂಟಲಿನಲ್ಲಿದ್ದ ನಾಣ್ಯವನ್ನು ಹೊರಗೆ ತೆಗೆಯಲಾಗಿದೆ ಎಂದು ಇಎನ್‍ಟಿ ಶಸ್ತ್ರಚಿಕಿತ್ಸಕ (ENT surgeon) ಡಾ.ವಿವೇಕ್ ಸಿಂಗ್ ಹೇಳಿದ್ದಾರೆ.

Tags: CoinLucknow.operationUttarapradesh
Previous Post

ಒಪ್ಪಿಗೆ ಪತ್ರಕ್ಕೆ ಸಹಿಮಾಡಿ ತೆರಳಿದ ಚಂದನ್ ಹಾಗೂ ನಿವೇದಿತಾ

Next Post

ಸೌರ ಪಂಪ್‌ಸೆಟ್‌ಗಾಗಿ ರಾಜ್ಯದ 18 ಲಕ್ಷ ರೈತರ ನೋಂದಣಿ

Related Posts

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
0

ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಹಾರ್ಟ್ ಅಟ್ಯಾಕ್ (Heart attack) ನಿಂದ ಸರಣಿ ಮುಂದುವರೆದಿದ್ದು ಜನರಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಕೇಂದ್ರದ ಆರೋಗ್ಯ ಇಲಾಖೆಯಿಂದ (Central health department)...

Read moreDetails

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025
Next Post
ಸೌರ ಪಂಪ್‌ಸೆಟ್‌ಗಾಗಿ ರಾಜ್ಯದ 18 ಲಕ್ಷ ರೈತರ ನೋಂದಣಿ

ಸೌರ ಪಂಪ್‌ಸೆಟ್‌ಗಾಗಿ ರಾಜ್ಯದ 18 ಲಕ್ಷ ರೈತರ ನೋಂದಣಿ

Recent News

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
Top Story

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

by ಪ್ರತಿಧ್ವನಿ
July 2, 2025
ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!